ADVERTISEMENT
Thursday, November 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

Republic Day : ಈ ಬಾರಿ ಪರೇಡ್ ನಲ್ಲಿ ಕರ್ನಾಟಕದ ಸ್ಥಬ್ಧ ಚಿತ್ರಕ್ಕಿಲ್ಲ ಅವಕಾಶ..!!

Namratha Rao by Namratha Rao
January 7, 2023
in ರಾಜ್ಯ, News, Newsbeat, State
karnataka tabloo
Share on FacebookShare on TwitterShare on WhatsappShare on Telegram

Republic Day : ಈ ಬಾರಿ ಪರೇಡ್ ನಲ್ಲಿ ಕರ್ನಾಟಕದ ಸ್ಥಬ್ಧ ಚಿತ್ರಕ್ಕಿಲ್ಲ ಅವಕಾಶ..!!

ಇನ್ನೇನು  ಗಣರಾಜ್ಯೋತ್ಸವಕ್ಕೆ 17- 18 ದಿನಗಳ ಬಾಕಿಯಿದೆ.. ಗಣರಾಜ್ಯೋತ್ಸವಕ್ಕೆ ದೆಹಲಿಯಲ್ಲಿ ನಡೆಯಲಿರುವ ಪರೇಡ್ ಗೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ..
ಅಂದ್ಹಾಗೆ ಪ್ರತಿ ವರ್ಷ ಪರೇಡ್ ನಲ್ಲಿ ನಾನಾ ರಾಜ್ಯಗಳ ಕಲೆ , ಸಂಸ್ಕೃತಿ ಪ್ರದರ್ಶನದ ಭಾಗವಾಗಿ ಸ್ಥಬ್ಧ ಚಿತ್ರಗಳ ಮೆರವಣಿಗೆ ನಡೆಯುತ್ತಿದೆ..

Related posts

ಗೀತಾ ಪಿಕ್ಚರ್ಸ್ ನಿರ್ಮಾಣದ ‘ಪಬ್ಬಾರ್’ ಚಿತ್ರದ ‘ನಡೆಸು ಬೆಳಕೆ..’ ಹಾಡು ಬಿಡುಗಡೆ: ಸಿದ್ ಶ್ರೀರಾಮ್ ಧ್ವನಿಗೆ ಮನಸೋತ ಸಿನಿಪ್ರಿಯರು

November 25, 2026
agroforestry-training-for-farmers-mandya-darshan-puttannaiah-puttannaiah-foundation-say-trees

ರೈತರಿಗೆ ಆಗ್ರೋ ಫಾರೆಸ್ಟ್ರಿ ತರಬೇತಿ – ಪರಿಸರ ಸಂರಕ್ಷಣೆ ಜೊತೆಗೆ ಆದಾಯ ವೃದ್ಧಿಯ ಗುರಿ –  ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ಮಾರ್ಗದರ್ಶನ

November 25, 2026

ಸತತ 13 ವರ್ಷಗಳಿಂದ  ಗಣರಾಜ್ಯೋತ್ಸವ  ಪರೇಡ್‍ ನಲ್ಲಿ  ನಮ್ಮ ರಾಜ್ಯದ ಸಂಸ್ಕೃತಿ ಮತ್ತು ಪರಂಪರೆಯನ್ನ ಜಗತ್ತಿಗೆ ಸಾರುವ ಸ್ಥಬ್ಧಚಿತ್ರಗಳು ಪಾಲ್ಗೊಳ್ಳುತ್ತಾ ಗಮನ ಸೆಳೆಯುತ್ತಿದ್ದವು.. ಆದ್ರೆ ಈ ವರ್ಷ ಕರುನಾಡಿಗೆ ಅನ್ಯಾಯವಾಗಿದೆ ಎಂದು ಜನರು ಆಕ್ರೋಶ ಹೊರಹಾಕಲಾರಂಭಿಸಿದ್ದಾರೆ..  ಈ ಬಾರಿ ಕರ್ನಾಟಕದ ಸ್ಥಬ್ಧಚಿತ್ರಕ್ಕೆ ಪರೇಡ್ ನಲ್ಲಿ ಅವಕಾಶ ಸಿಕ್ಕಿಲ್ಲ..

ರಾಜ್ಯ ಸರ್ಕಾರದ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. 2023ರ ಗಣರಾಜ್ಯೋತ್ಸವದಂದು ಕರ್ನಾಟಕವು ರಾಗಿ ವೈವಿಧ್ಯತೆಯ ಕುರಿತು ಪ್ರದರ್ಶನ ನೀಡುವುದಾಗಿ ಸಲ್ಲಿಸಿದ್ದ ಪ್ರಸ್ತಾಪವನ್ನು ಕೇಂದ್ರವು  ತಿರಸ್ಕರಿಸಿದೆ. ಇದರ ಪರಿಣಾಮವಾಗಿ ಜನವರಿ 26ರಂದು ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ವರ್ಣರಂಜಿತ ಗಣರಾಜ್ಯೋತ್ಸವ ದಿನದಂದು ಪರೇಡ್‍ನಲ್ಲಿ ಕರ್ನಾಟಕ 13 ವರ್ಷಗಳ ನಂತರ ಪ್ರತಿನಿಧಿಸುತ್ತಿಲ್ಲ ಎಂದು ತಿಳಿಸಿದರು.

ತಜ್ಞರ ಸಮಿತಿಯ ಮೊದಲ ಕೆಲವು ಸುತ್ತಿನ ಮೌಲ್ಯಮಾಪನದಲ್ಲಿ ಕರ್ನಾಟಕ ಪ್ರತಿನಿಧಿಸಿದ್ದ ವಿಷಯಾಧಾರಿತ ವಿನ್ಯಾಸ ಹಾಗೂ ಸಂಗೀತವು ಮೆಚ್ಚುಗೆಯನ್ನು ಪಡೆದಿತ್ತು. ಆದರೆ ಕೊನೆಯ ಸುತ್ತಿನಲ್ಲಿ ಕರ್ನಾಟಕದ ಸ್ಥಬ್ಧಚಿತ್ರನ್ನು ತಿರಸ್ಕರಿಸಲಾಗಿದೆ. ಅಲ್ಲದೇ ಇತರ ರಾಜ್ಯಗಳು ತಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ.

ಹಲವು ವರ್ಷಗಳಿಂದ ಕೆಲವೇ ರಾಜ್ಯಗಳಿಗೆ ಅವಕಾಶವನ್ನು ನೀಡುತ್ತಿದ್ದಾರೆ ಎಂದು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ ಎಂದು ಮಾಹಿತಿ ನೀಡಿರೋದಾಗಿ ವರದಿಯಾಗಿದೆ.. ಇತ್ತ ರಾಜ್ಯದ ಸ್ತಬ್ಧಚಿತ್ರಕ್ಕೆ ಈ ಬಾರಿ ಅವಕಾಶ ತಪ್ಪಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ..

Tags: #saakshatvkarnataka tabloorepublic day
ShareTweetSendShare
Join us on:

Related Posts

ಗೀತಾ ಪಿಕ್ಚರ್ಸ್ ನಿರ್ಮಾಣದ ‘ಪಬ್ಬಾರ್’ ಚಿತ್ರದ ‘ನಡೆಸು ಬೆಳಕೆ..’ ಹಾಡು ಬಿಡುಗಡೆ: ಸಿದ್ ಶ್ರೀರಾಮ್ ಧ್ವನಿಗೆ ಮನಸೋತ ಸಿನಿಪ್ರಿಯರು

by admin
November 25, 2026
0

ಬೆಂಗಳೂರು: ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜ್‌ಕುಮಾರ್ ನಿರ್ಮಿಸಿರುವ, ಧೀರೇನ್ ಹಾಗೂ ಅಮೃತಾ ಪ್ರೇಮ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಪಬ್ಬಾರ್’ ಸಿನಿಮಾ ಡಿಸೆಂಬರ್ 11ರಂದು ರಾಜ್ಯಾದ್ಯಂತ...

agroforestry-training-for-farmers-mandya-darshan-puttannaiah-puttannaiah-foundation-say-trees

ರೈತರಿಗೆ ಆಗ್ರೋ ಫಾರೆಸ್ಟ್ರಿ ತರಬೇತಿ – ಪರಿಸರ ಸಂರಕ್ಷಣೆ ಜೊತೆಗೆ ಆದಾಯ ವೃದ್ಧಿಯ ಗುರಿ –  ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ಮಾರ್ಗದರ್ಶನ

by admin
November 25, 2026
0

ಮಂಡ್ಯ: ಪರಿಸರ ಬದಲಾವಣೆಯ ಸವಾಲುಗಳನ್ನು ಸಮರ್ಥವಾಗಿ ಎದುರಿಸುವುದರ ಜೊತೆಗೆ, ದೀರ್ಘಾವಧಿ ಕೃಷಿ ಪದ್ಧತಿಯ ಮೂಲಕ ರೈತರ ಆದಾಯವನ್ನು ಹೆಚ್ಚಿಸುವ ಮಹತ್ವದ ಉದ್ದೇಶದಿಂದ ಐದು ಗ್ರಾಮಗಳ 25 ರೈತರಿಗೆ...

criticism-over-cm-dk-shivakumar-foreign-tour-amid-asha-workers-protest-freedom-park-bengaluru

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ಪಂದಿಸದ ಸಿಎಂ, ವಿದೇಶ ಪ್ರವಾಸದಲ್ಲಿ ಬ್ಯುಸಿ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

by admin
November 25, 2026
0

ಸ್ವಾತಂತ್ರ್ಯ ಉದ್ಯಾನದಲ್ಲಿ 7ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ; ಕೊಟ್ಟ ಭರವಸೆ ಈಡೇರಿಸಲು ಸರ್ಕಾರಕ್ಕೆ ಇನ್ನೆಷ್ಟು ದಿನ ಬೇಕು ಎಂದು ಪ್ರಶ್ನೆ ಬೆಂಗಳೂರು: ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ...

r-ashoka-criticizes-congress-govt-over-bengaluru-jatre-demands-focus-on-civic-issues-potholes-garbage-traffic

ಬೆಂಗಳೂರು ಜಾತ್ರೆಗಿಂತ ಮೊದಲು ನಗರದ ಸಮಸ್ಯೆಗಳಿಗೆ ಮುಕ್ತಿ ಕೊಡಿ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿ

by admin
November 25, 2026
0

₹20 ಕೋಟಿ ವೆಚ್ಚದಲ್ಲಿ 13 ದಿನಗಳ ಜಾತ್ರೆಗೆ ಸಿದ್ಧತೆ; ಕಸದ ಸಮಸ್ಯೆ, ಗುಂಡಿಮಯ ರಸ್ತೆಗಳು, ಟ್ರಾಫಿಕ್‌ ಜಂಜಾಟಕ್ಕೆ ಪರಿಹಾರ ಯಾವಾಗ ಎಂದು ಪ್ರಶ್ನೆ ಬೆಂಗಳೂರು: ಬೆಂಗಳೂರಿನಲ್ಲಿ ಅದ್ಧೂರಿ...

r-ashoka-slams-govt-over-asha-workers-protest-demands-apology-from-minister-narendraswamy-bengaluru

ಆಶಾ ಕಾರ್ಯಕರ್ತೆಯರು ಕೇಳುತ್ತಿರುವುದು ಕಂಠಿಹಾರವಲ್ಲ, ಶ್ರಮಕ್ಕೆ ತಕ್ಕ ಗೌರವಧನ: ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿ

by admin
November 25, 2026
0

8ನೇ ದಿನವೂ ಮುಂದುವರಿದ ಅಹೋರಾತ್ರಿ ಧರಣಿ; ಸಚಿವ ನರೇಂದ್ರಸ್ವಾಮಿ ಹೇಳಿಕೆಗೆ ಆಕ್ರೋಶ, ಆಶಾ ಕಾರ್ಯಕರ್ತೆಯರ ಕ್ಷಮೆಯಾಚನೆಗೆ ಆಗ್ರಹ ಬೆಂಗಳೂರು: ಆಶಾ ಕಾರ್ಯಕರ್ತೆಯರು ಕೇಳುತ್ತಿರುವುದು ಕಂಠಿಹಾರವಲ್ಲ, ಹಗಲಿರುಳು ಜನರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram