ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Shimoga: ಸ್ಯಾಂಟ್ರೋ ರವಿ ವಿರುದ್ಧ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ…

ಮಾಧ್ಯಮಗಳಿಗೆ ಮಾತನಾಡಿದ  ಯಡಿಯೂರಪ್ಪನವರು  ಸ್ಯಾಂಟ್ರೋ ರವಿ ವಿಚಾರ ನಾನು ಸಂಪೂರ್ಣ ತಿಳಿದುಕೊಂಡಿದ್ದೆನೆ. ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳಲಿದೆ.ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಬಿಗಿಯಾದ ಕ್ರಮ ತೆಗೆದುಕೊಂಡು ತಕ್ಕ ಪಾಠ ಕಲಿಸುವ ಪ್ರಯತ್ನ ಸರ್ಕಾರ ಮಾಡಲಿದೆ ಎಂದು ತಿಳಿಸಿದ್ದಾರೆ

Naveen Kumar B C by Naveen Kumar B C
January 9, 2023
in Newsbeat, Astrology, ಜ್ಯೋತಿಷ್ಯ
BSY
Share on FacebookShare on TwitterShare on WhatsappShare on Telegram

ಶಿವಮೊಗ್ಗ : ಸ್ಯಾಂಟ್ರೋ ರವಿ ವಿರುದ್ಧ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ…

ಸ್ಯಾಂಟ್ರೋ ರವಿ ಪ್ರಕರಣ ವಿಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮಾಜಿ ಸಿ.ಎಂ. ಬಿ.ಎಸ್.ವೈ. ಹೇಳಿಕೆ ನೀಡಿ  ಸ್ಯಾಂಟ್ರೋ ರವಿ ವಿರುದ್ಧ ಖಂಡಿತ ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾತನಾಡಿದ  ಯಡಿಯೂರಪ್ಪನವರು  ಸ್ಯಾಂಟ್ರೋ ರವಿ ವಿಚಾರ ನಾನು ಸಂಪೂರ್ಣ ತಿಳಿದುಕೊಂಡಿದ್ದೆನೆ. ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳಲಿದೆ.ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಬಿಗಿಯಾದ ಕ್ರಮ ತೆಗೆದುಕೊಂಡು ತಕ್ಕ ಪಾಠ ಕಲಿಸುವ ಪ್ರಯತ್ನ ಸರ್ಕಾರ ಮಾಡಲಿದೆ.ಈ ಬಗ್ಗೆ ಯಾವುದೇ ಅನುಮಾನ ಬೇಡ. ಹಲವಾರು ಸಚಿವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬಂದಿದೆ. ಸತ್ಯಾಸತ್ಯತೆ ತನಿಖೆಯಾದ ಬಳಿಕ ಹೊರಬರಲಿದೆ. ಯಾರೇ ಏನೇ ಹೇಳಬಹುದು. ಆದರೆ, ಸ್ಯಾಂಟ್ರೋ ರವಿ ವಿರುದ್ಧ ಖಂಡಿತ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ.

ಸಂಪುಟ ವಿಸ್ತರಣೆ ವಿಚಾರ ಕುರಿತಂತೆ ಮಾತನಾಡಿದ ಮಾಜಿ ಸಿಎಂ “ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಇವತ್ತಲ್ಲ ನಾಳೆ ಮಾಡಬೇಕೆಂದು ಚರ್ಚೆ ನಡೆಯುತ್ತಿದೆ. ವಿಸ್ತರಣೆಯಾಗುತ್ತೆ ಅನ್ನೋದಷ್ಟೇ ಗೊತ್ತು. ಆದರೆ ಕಾದು ನೋಡಬೇಕಿದೆ. ಈಶ್ವರಪ್ಪ ಸಂಪುಟ ಸೇರುವ ಬಗ್ಗೆ ದೆಹಲಿಯವರು ಏನು ತೀರ್ಮಾನ ಮಾಡ್ತಾರೋ ಗೊತ್ತಿಲ್ಲ. ಆದರೆ, ಅವರು ಸಂಪುಟ ಸೇರಬೇಕೆಂಬ ಅಪೇಕ್ಷೆ ಇದೆ ಎಂದು ತಿಳಿಸಿದ್ದಾರೆ.

ನಿನ್ನೆಯ ಕಾಂಗ್ರೆಸ್ ನ ಎಸ್.ಸಿ. ಎಸ್.ಟಿ. ಸಮಾವೇಶ ವಿಚಾರದ ಬಗ್ಗೆ ಮಾತನಾಡಿ  ಅವರ ಸಮಾವೇಶಕ್ಕೆ ಬೆಲೆ ಎಲ್ಲಿದೆ. ಬಿಜೆಪಿ ಮಾಡುವ ಪ್ರತಿಯೊಂದು ಕೆಲಸಕ್ಕೂ ಟೀಕೆ ಮಾಡಿಕೊಂಡು ಎಸ್.ಸಿ., ಎಸ್.ಟಿ. ಬಗ್ಗೆ ಮಾಡಿರುವ ತೀರ್ಮಾನವನ್ನು ತಿರುಚಿ ಮನಬಂದಂತೆ ಒಬ್ಬ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡುವುದು ಎಷ್ಟು ಗೌರವ ಬರುತ್ತೆ ಎಂಬುದು ಅರ್ಥವಾಗದ ವಿಷಯ. ಅವರಿಂದ ಈ ಮಾತುಗಳನ್ನು ನಿರೀಕ್ಷೆ ಮಾಡಿರಲಿಲ್ಲ. ವಾಸ್ತವ ಸಂಗತಿ ಇಟ್ಟುಕೊಂಡು ಮಾತನಾಡಲಿ. ನೀವಂತೂ ಮಾಡಲಿಲ್ಲ, ನಾವು ಮಾಡಿದ್ದನ್ನು ಸ್ವಾಗತ ಮಾಡಬೇಕಿತ್ತು. ಟೀಕೆ ಟಿಪ್ಪಣಿ ಮಾಡುವಂತದ್ದು, ಅವರಿಗೆ ಗೌರವ ತರುವಂತದ್ದಲ್ಲ. ಮೀಸಲಾತಿ ಬಗ್ಗೆ ಯಾವುದೇ ಗೊಂದಲ ಇಲ್ಲ. ನಮ್ಮ ನಿಲುವು ಸ್ಪಷ್ಟವಾಗಿದೆ. ಅದರಂತೆ ನಾವು ಮುಂದೆ ಹೋಗುತ್ತೆವೆ ಎಂದು   ಬಿ ಎಸ್ ವೈ ಹೇಳಿದ್ದಾರೆ.

 

Related posts

r-ashoka-protest-demanding-minister-b-nagendra-resignation-valmiki-corporation-scam

ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಹೋರಾಟ ಮುಂದುವರಿಕೆ, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 21, 2026
nityananda-hegde-appointed-president-tuluva-mahasabha-international-singapore-unit

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ನೇಮಕ

August 21, 2026

Shimoga:  sure to take action against Santro Ravi…

Tags: Santro Ravishimoga
ShareTweetSendShare
Join us on:

Related Posts

r-ashoka-protest-demanding-minister-b-nagendra-resignation-valmiki-corporation-scam

ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಹೋರಾಟ ಮುಂದುವರಿಕೆ, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 21, 2026
0

  ಬೆಂಗಳೂರು,  ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಹೋರಾಟ ಮುಂದುವರಿಸಲಿದ್ದು, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸದನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ...

nityananda-hegde-appointed-president-tuluva-mahasabha-international-singapore-unit

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ನೇಮಕ

by admin
August 21, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಸಿಂಗಾಪುರ ಘಟಕದ ಅಧ್ಯಕ್ಷರಾಗಿ...

cm-dk-shivakumar-addresses-icai-chartered-accountants-conference-bengaluru

ಸರ್ಕಾರದ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನ ನೀಡಿ: ಸಿಎಂ ಡಿ ಕೆ ಶಿವಕುಮಾರ್

by admin
August 21, 2026
0

ಬೆಂಗಳೂರು,  “ಹಣಕಾಸಿನ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಹಾಗೂ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನವಿರಲಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ...

karnataka-apartment-ownership-and-management-bill-2026-krishna-byre-gowda-vidhana-soudha

ಲಕ್ಷಾಂತರ ಆಸ್ತಿ ಮಾಲೀಕರಿಗೆ ‘ಭೂ ಗ್ಯಾರಂಟಿ’: ‘ಬಿ-ಖಾತಾ’ ನಿವೇಶನಗಳಿಗೆ ಪಕ್ಕಾ ‘ಎ-ಖಾತಾ’: ಕೃಷ್ಣ ಬೈರೇಗೌಡ

by admin
August 21, 2026
0

• ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ-2026ಕ್ಕೆ ಸದನ ಅನುಮೋದನೆ • ಅನಧಿಕೃತ ಬಡಾವಣೆಗಳ ರಸ್ತೆಗಳನ್ನು 'ಸಾರ್ವಜನಿಕ ರಸ್ತೆ' ಎಂದು ಘೋಷಿಸಲು ಸೆಕ್ಷನ್ 284ಕ್ಕೆ ತಿದ್ದುಪಡಿ •...

karnataka-apartment-ownership-and-management-bill-2026-krishna-byre-gowda-vidhana-soudha

ಅಪಾರ್ಟ್ಮೆಂಟ್ ನಿವಾಸಿಗಳ ಹಿತರಕ್ಷಣೆಗಾಗಿ ಕಟ್ಟುನಿಟ್ಟಿನ ಹೊಸ ವಿಧೇಯಕ: ಕೃಷ್ಣ ಬೈರೇಗೌಡ

by admin
August 21, 2026
0

• ಒಂದು ಅಪಾರ್ಟ್ಮೆಂಟ್ ಗೆ ಒಂದೇ ಅಸೋಸಿಯೇಷನ್ • ಸಾಮಾನ್ಯ ಪ್ರದೇಶಗಳ ಮೇಲಿನ ಹಕ್ಕು • ವ್ಯಾಜ್ಯ ಇತ್ಯರ್ಥಕ್ಕೆ ಸಕ್ಷಮ ಪ್ರಾಧಿಕಾರಗಳ ಸ್ಥಾಪನೆ • ಕಟ್ಟಡ ಮರುನಿರ್ಮಾಣಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram