ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs AUS Series : ಭಾರತ ಪ್ರವಾಸಕ್ಕೆ 18 ಆಟಗಾರರ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ..!!

Namratha Rao by Namratha Rao
January 11, 2023
in Newsbeat, News, Sports, ಕ್ರಿಕೆಟ್
Australia india
Share on FacebookShare on TwitterShare on WhatsappShare on Telegram

IND vs AUS Series : ಭಾರತ ಪ್ರವಾಸಕ್ಕೆ 18 ಆಟಗಾರರ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ..!!

IND vs AUS Series : ಭಾರತ ಪ್ರವಾಸಕ್ಕೆ 18 ಆಟಗಾರರ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ
ಟೀಂ ಇಂಡಿಯಾ ವಿರುದ್ಧ ಮುಂದಿನ ತಿಂಗಳು ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಗಾಗಿ ಆಸ್ಟ್ರೇಲಿಯಾ ತಂಡ 18 ಆಟಗಾರರ ತಂಡವನ್ನು ಪ್ರಕಟಿಸಿದ್ದು, ಉಭಯ ತಂಡಗಳ ನಡುವಿನ ಸರಣಿ ಫೆಬ್ರವರಿ 9ರಂದು ಪ್ರಾರಂಭವಾಗಲಿದೆ.

Related posts

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

June 26, 2026
ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

June 26, 2026

ಭಾರತ ಪ್ರವಾಸ ಕೈಗೊಳ್ಳಲಿರುವ ಕಾಂಗರೂ ಪಡೆ ಭಾರತದ ವಿರುದ್ಧ ಟೆಸ್ಟ್‌ ಹಾಗೂ ಏಕದಿನ ಸರಣಿಯನ್ನಾಡಲಿದೆ. ಪ್ರಮುಖವಾಗಿ ನಾಲ್ಕು ಟೆಸ್ಟ್‌ ಪಂದ್ಯಗಳ ಸರಣಿಗೆ ತಂಡವನ್ನ ಪ್ರಕಟಿಸಿರುವ ಆಸೀಸ್‌, ನಾಲ್ವರು ಸ್ಪಿನ್ನರ್‌ಗಳನ್ನ ತಂಡದಲ್ಲಿ ಸೇರಿಸಿಕೊಂಡಿದೆ.

ಉದಯೋನ್ಮುಖ ತಾರೆ ಟಾಡ್ ಮರ್ಫಿ, ಮಿಚೆಲ್ ಸ್ವೆಪ್ಸನ್ ಮತ್ತು ಆಷ್ಟನ್ ಅಗರ್ ಅವರೊಂದಿಗೆ ನಾಥನ್ ಲಿಯಾನ್ ಅವರ ಸ್ಪಿನ್ ವಿಭಾಗದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನೂ 2019ರ ಜನವರಿ ಬಳಿಕ ಪೀಟರ್‌ ಹ್ಯಾಡ್ಸ್‌ಕಾಂಬ್‌ ಮೊದಲ ಬಾರಿಗೆ ಟೆಸ್ಟ್ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ್ದಾರೆ. ಉಳಿದಂತೆ ರಿಸರ್ವ್ ಬ್ಯಾಟರ್‌ಗಳ ಪಟ್ಟಿಯಲ್ಲಿ ಮ್ಯಾಟ್ ರೆನ್‌ಶಾ ಸೇರಿದ್ದರೆ, ಮಾರ್ಕಸ್ ಹ್ಯಾರಿಸ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಆದರೆ ಆಸೀಸ್‌ನ ಸ್ಟಾರ್‌ ವೇಗದ ಬೌಲರ್‌ ಮಿಚೆಲ್‌ ಸ್ಟಾರ್ಕ್‌, ನಾಗ್ಪುರದಲ್ಲಿ ನಡೆಯುವ ಮೊದಲ ಟೆಸ್ಟ್ ಪಂದ್ಯದ ನಂತರ ತಂಡಕ್ಕೆ ಮರಳಲಿದ್ದಾರೆ. ಹೀಗಾಗಿ ಅನ್‌ಕ್ಯಾಪ್ಡ್ ವೇಗದ ಲ್ಯಾನ್ಸ್ ಮೋರಿಸ್ ತಂಡದಲ್ಲಿ ಸ್ಥಾನ ಪಡೆದಿದ್ದು, ಸ್ಟಾರ್ಕ್ ಅನುಪಸ್ಥಿತಿಯಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಸಾಧ್ಯತೆ ಇದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಗಾಯಗೊಂಡ ನಂತರ ಆಲ್ರೌಂಡರ್‌ ಕ್ಯಾಮರೂನ್ ಗ್ರೀನ್ ಅವರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಆರಂಭಿಕ ಟೆಸ್ಟ್‌ಗೆ ಫಿಟ್ ಆಗಲು ಕಸರತ್ತು ನಡೆಸುತ್ತಿದ್ದಾರೆ.

ಯುವ ಸ್ಪಿನ್ನರ್ ಮರ್ಫಿ ಕಳೆದ ವರ್ಷ ವಿಕ್ಟೋರಿಯಾ, ಆಸ್ಟ್ರೇಲಿಯಾ ಎ ಮತ್ತು ಪ್ರೈಮ್ ಮಿನಿಸ್ಟರ್ಸ್ XI ತಂಡಕ್ಕಾಗಿ ಅತ್ಯುತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ತಂಡಕ್ಕೆ ವಾಪಸ್ಸಾಗಿದ್ದಾರೆ.

ಉಳಿದಂತೆ ತಂಡದ ಬ್ಯಾಟಿಂಗ್‌ ವಿಭಾಗದಲ್ಲಿ ಡೇವಿಡ್‌ ವಾರ್ನರ್‌, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ ಹಾಗೂ ಸ್ಟೀವ್ ಸ್ಮಿತ್ ಕಾಣಿಸಿಕೊಂಡಿದ್ದಾರೆ.

ಭಾರತ ಪ್ರವಾಸಕ್ಕಾಗಿ ಆಸ್ಟ್ರೇಲಿಯಾ ಟೆಸ್ಟ್ ತಂಡ : ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕೆಮರೂನ್‌ ಗ್ರೀನ್, ಪೀಟರ್ ಹ್ಯಾಂಡ್ಸ್ಕಾಂಬ್, ಜೋಶ್ ಹೇಜಲ್ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಗ್ನೆ, ನಾಥನ್ ಲಿಯಾನ್, ಲ್ಯಾನ್ಸ್ ಮಾರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.

 

IND vs AUS Series : Australia announce team members

Tags: #saakshatvAustraliaIND vs AUS Seriesteam india
ShareTweetSendShare
Join us on:

Related Posts

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

by Shwetha
June 26, 2026
0

ವಿಧಾನ ಪರಿಷತ್ (MLC) ಚುನಾವಣೆಯ ಅಡ್ಡಮತದಾನ ವಿವಾದ ತೀವ್ರಗೊಂಡಿರುವ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.ಅವರು ಮಂಗಳೂರು ತಲುಪಿ, ಅಲ್ಲಿಂದ ರಸ್ತೆ...

ವಿನಯ್ ಕುಲಕರ್ಣಿ ಶಾಸಕ ಸ್ಥಾನದ ಭವಿಷ್ಯ ಏನು? ಸಿಎಂ ಕುರ್ಚಿ ಮೇಲೆ ಖಾದರ್ ಕಣ್ಣು: 20 ವರ್ಷಗಳ ನಂತರದ ಗುಟ್ಟು ಬಿಚ್ಚಿಟ್ಟ ಸಭಾಧ್ಯಕ್ಷ

ನಾವು ಹೋಗಿ ಮಕ್ಕಳು ಮಾಡಿ ಅಂತ ಹೇಳೋಕೆ ಆಗುತ್ತಾ? ಜನನ ಪ್ರಮಾಣ ಕುಸಿತದ ಬಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಉಡಾಫೆ ಮಾತು

by Shwetha
June 26, 2026
0

ರಾಜ್ಯದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಮಕ್ಕಳ ಜನನ ಪ್ರಮಾಣದ ಕುರಿತು ನೀಡಿರುವ ಹೇಳಿಕೆಯೊಂದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪಲ್ಸ್ ಪೋಲಿಯೋ ಅಭಿಯಾನದ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram