ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Prithvi Shah : ರಣಜಿಯಲ್ಲಿ ಮೊದಲ ಟ್ರಿಪಲ್ ಶತಕ ಗಳಿಸಿದ ಪೃಥ್ವಿ ಶಾ –  379 ರನ್ ಬಾರಿಸಿ ದಾಖಲೆ…   

ಭಾರತ ಕ್ರಿಕೆಟ್ ತಂಡದಿಂದ  ಅವಕಾಶ ವಂಚಿತರಾಗಿರುವ  ಪೃಥ್ವಿ ಶಾ  ರಣಜಿ ಟೋಫ್ರಿಯಲ್ಲಿ ಮುಂಬೈ ಪರ  ತಮ್ಮ ವೃತ್ತಿ ಜೀವನದ  ಮೊದಲ ಟ್ರಿಪಲ್ ಶತಕವನ್ನ ದಾಖಲಿಸಿದದಾರೆ. 383 ಎಸೆತಗಳಲ್ಲಿ 379 ರನ್ ದಾಖಲಿಸಿದ್ದಾರೆ. ಇದು ರಣಜಿ ಟ್ರೋಫಿ ಇತಿಹಾಸದಲ್ಲಿ ಎರಡನೇ ಗರಿಷ್ಠ ಇನ್ನಿಂಗ್ಸ್ ಆಗಿದೆ.

Naveen Kumar B C by Naveen Kumar B C
January 11, 2023
in Newsbeat, Sports, ಕ್ರಿಕೆಟ್, ಕ್ರೀಡೆ
Prithvi Amber
Share on FacebookShare on TwitterShare on WhatsappShare on Telegram

Prithvi Shah : ರಣಜಿಯಲ್ಲಿ ಮೊದಲ ಟ್ರಿಪಲ್ ಶತಕ ಗಳಿಸಿದ ಪೃಥ್ವಿ ಶಾ –  379 ರನ್ ಬಾರಿಸಿ ದಾಖಲೆ…

ಭಾರತ ಕ್ರಿಕೆಟ್ ತಂಡದಿಂದ  ಅವಕಾಶ ವಂಚಿತರಾಗಿರುವ  ಪೃಥ್ವಿ ಶಾ  ರಣಜಿ ಟೋಫ್ರಿಯಲ್ಲಿ ಮುಂಬೈ ಪರ  ತಮ್ಮ ವೃತ್ತಿ ಜೀವನದ  ಮೊದಲ ಟ್ರಿಪಲ್ ಶತಕವನ್ನ ದಾಖಲಿಸಿದದಾರೆ. 383 ಎಸೆತಗಳಲ್ಲಿ 379 ರನ್ ದಾಖಲಿಸಿದ್ದಾರೆ. ಇದು ರಣಜಿ ಟ್ರೋಫಿ ಇತಿಹಾಸದಲ್ಲಿ ಎರಡನೇ ಗರಿಷ್ಠ ಇನ್ನಿಂಗ್ಸ್ ಆಗಿದೆ.  ಇವರಿಗಿಂತ  ಮೊದಲು, ಬೀಬಿ ನಿಂಬಾಳ್ಕರ್ ಅವರು 1948-49 ಋತುವಿನಲ್ಲಿ ಮಹಾರಾಷ್ಟ್ರ ಪರ 443 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದರು.

ಪೃಥ್ವಿ ಶಾ ಗಳಿಸಿದ ಸ್ಕೋರ್ ರಣಜಿ ಟ್ರೋಫಿ ಇತಿಹಾಸದಲ್ಲಿ  ಆರಂಭಿಕ ಆಟಗಾರ ಗಳಿಸಿರುವ ಗರಿಷ್ಠ ಸ್ಕೋರ್ ಆಗಿದೆ.  ಈ ಮೂಲಕ ತ್ರಿಪುರಾದ ಸಮಿತ್ ಗೊಹೆಲ್ ಅವರ ದಾಖಲೆಯನ್ನ ಮುರಿದ್ದಾರೆ.   ಗೊಹೆಲ್ 2016ರಲ್ಲಿ ಅಜೇಯ 359 ರನ್‌ಗಳ ಇನಿಂಗ್ಸ್‌ ಆಡಿದ್ದರು.

ಗುವಾಹಟಿಯಲ್ಲಿ ಮುಂಬೈ ಮತ್ತು ಅಸ್ಸಾಂ ನಡುವೆ ರಣಜಿ ಟ್ರೋಫಿ 5ನೇ ಸುತ್ತಿನ ಪಂದ್ಯ ನಡೆಯುತ್ತಿದೆ. ಮಂಗಳವಾರ ಮೊದಲು ಬ್ಯಾಟ್ ಮಾಡಿದ ಮುಂಬೈ 2 ವಿಕೆಟ್‌ಗೆ 397 ರನ್ ಗಳಿಸಿತು. ಆಗ ಪೃಥ್ವಿ ಅಜೇಯ 240 ರನ್ ಗಳಿಸಿದ್ದರು. ಬುಧವಾರದ ಮೊದಲ ಸೆಷನ್‌ನಲ್ಲಿ ಅವರು 326 ಎಸೆತಗಳಲ್ಲಿ ತ್ರಿಶತಕ ಪೂರೈಸಿದರು. 379 ರನ್ ಗಳಿಸಿ ಔಟಾದರು. ಈ ಇನ್ನಿಂಗ್ಸ್‌ನಲ್ಲಿ ಅವರು 49 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಬಾರಿಸಿದರು.

ಇದು ರಣಜಿ ಟ್ರೋಫಿಯಲ್ಲಿ ಅವರ ಅತ್ಯುತ್ತಮ ಸ್ಕೋರ್ ಕೂಡ ಆಗಿದೆ. ಇದಕ್ಕೂ ಮುನ್ನ ಅವರು 2019-20ರ ರಣಜಿ ಋತುವಿನಲ್ಲಿ ಬರೋಡಾ ವಿರುದ್ಧ 202 ರನ್ ಗಳಿಸಿದ್ದರು. ಮುಂಬೈ ಎರಡನೇ ಅವಧಿಯವರೆಗೆ 127 ಓವರ್‌ಗಳಲ್ಲಿ 3 ವಿಕೆಟ್‌ಗೆ 608 ರನ್ ಗಳಿಸಿದೆ. ಅವರ ನಾಯಕ ಅಜಿಂಕ್ಯ ರಹಾನೆ ಶತಕ ಬಾರಿಸಿದ ನಂತರ ಸರ್ಫರಾಜ್ ಖಾನ್ ಅವರೊಂದಿಗೆ ಆಡುತ್ತಿದ್ದಾರೆ.

Prithvi Shah scored the first triple century in Ranji – a record of 379 runs…

Related posts

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

February 16, 2026
ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

February 16, 2026
Tags: Prithvi ShahRanji
ShareTweetSendShare
Join us on:

Related Posts

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

by admin
February 16, 2026
0

ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

by admin
February 16, 2026
0

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

by Shwetha
February 16, 2026
0

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಸಾರಿಗೆ ಬಸ್ ಪ್ರಯಾಣಿಕರಿಗೆ ಮತ್ತು ಪಾರ್ಸೆಲ್ ಸೇವೆ ಬಳಸುವವರಿಗೆ ದಿಢೀರ್ ಹೊರೆ ಎನ್ನುವಂತೆ, ಕರ್ನಾಟಕ ರಾಜ್ಯ...

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

by Shwetha
February 16, 2026
0

ಬೆಂಗಳೂರು: ರಾಜ್ಯದ ಪ್ರಮುಖ ವಾಣಿಜ್ಯ ಹಾಗೂ ಶೈಕ್ಷಣಿಕ ತಾಣವಾಗಿರುವ ಕರಾವಳಿ ಕರ್ನಾಟಕದಲ್ಲಿ (ದಕ್ಷಿಣ ಕನ್ನಡ) ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಕೋಮುವಾದ ಮತ್ತು ಅಸಹಿಷ್ಣುತೆಯ ವಾತಾವರಣವು ಆ ಭಾಗದ...

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

by Shwetha
February 16, 2026
0

ಶಿವಮೊಗ್ಗ: ರಾಜ್ಯ ಸರ್ಕಾರವು ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿಸಿಕೊಂಡಿರುವ ಬರೋಬ್ಬರಿ 37,000 ಕೋಟಿ ರೂ. ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ ಮಾರ್ಚ್ 5 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram