ADVERTISEMENT
Thursday, May 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hockey World Cup 2023 : ಇಂದಿನಿಂದ ಹಾಕಿ ವಿಶ್ವಕಪ್ ಸಂಭ್ರಮ; ಭಾರತಕ್ಕೆ ಸ್ಪೇನ್  ಎದುರಾಳಿ… 

ಭಾರತದಲ್ಲಿ ಮತ್ತೊಮ್ಮೆ ಹಾಕಿ ವಿಶ್ವಕಪ್ ಸಂಭ್ರಮ ನಡೆಯುತ್ತಿದೆ. 15 ನೇ  ವಿಶ್ವಕಪ್ ಇಂದು ಶುಕ್ರವಾರ  ಒಡಿಶಾದಲ್ಲಿ ಆರಂಭವಾಗುತ್ತಿದೆ. ಎಫ್ ಐ ಎಚ್ ಪುರುಷರ ಹಾಕಿ ವಿಶ್ವಕಪ್ ನ ಅಂಗವಾಗಿ ಮೊದಲ ದಿನ ಒಟ್ಟು ನಾಲ್ಕು ಪಂದ್ಯಗಳು ನಡೆಯಲಿವೆ. 

Naveen Kumar B C by Naveen Kumar B C
January 13, 2023
in Newsbeat, Sports, ಕ್ರೀಡೆ
Hockey World Cup
Share on FacebookShare on TwitterShare on WhatsappShare on Telegram

Hockey World Cup 2023 : ಇಂದಿನಿಂದ ಹಾಕಿ ವಿಶ್ವಕಪ್ ಸಂಭ್ರಮ; ಭಾರತಕ್ಕೆ ಸ್ಪೇನ್  ಎದುರಾಳಿ…

ಭಾರತದಲ್ಲಿ ಮತ್ತೊಮ್ಮೆ ಹಾಕಿ ವಿಶ್ವಕಪ್ ಸಂಭ್ರಮ ನಡೆಯುತ್ತಿದೆ. 15 ನೇ  ವಿಶ್ವಕಪ್ ಇಂದು ಶುಕ್ರವಾರ  ಒಡಿಶಾದಲ್ಲಿ ಆರಂಭವಾಗುತ್ತಿದೆ. ಎಫ್ ಐ ಎಚ್ ಪುರುಷರ ಹಾಕಿ ವಿಶ್ವಕಪ್ ನ ಅಂಗವಾಗಿ ಮೊದಲ ದಿನ ಒಟ್ಟು ನಾಲ್ಕು ಪಂದ್ಯಗಳು ನಡೆಯಲಿವೆ.  ಮಧ್ಯಾಹ್ನ 1 ಗಂಟೆಗೆ ಭವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ಅರ್ಜೆಂಟೀನಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದೊಂದಿಗೆ ಮೆಗಾ ಟೂರ್ನಿಗೆ ಚಾಲನೆ ನೀಡಲಾಗುತ್ತದೆ.   ಮಧ್ಯಾಹ್ನ 3 ಗಂಟೆಗೆ ಆಸ್ಟ್ರೇಲಿಯಾ ಮತ್ತು ಫ್ರಾನ್ಸ್ ನಡುವೆ ಪಂದ್ಯ ನಡೆಯಲಿದೆ. ಸಂಜೆ 5 ಗಂಟೆಗೆ ರಾವುರ್ಕೆಯಲ್ಲಿ ಹೊಸದಾಗಿ ನಿರ್ಮಿಸಲಾದ ಬಿರ್ಸಾಮುಂಡಾ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಭಾರತ ಮತ್ತು ಸ್ಪೇನ್ ನಡುವಿನ ಪಂದ್ಯ ಸಂಜೆ 7 ಗಂಟೆಗೆ ನಡೆಯಲಿದೆ.

ಈ ಮೆಗಾ ಟೂರ್ನಿಯಲ್ಲಿ ಒಟ್ಟು 16 ತಂಡಗಳು ಭಾಗವಹಿಸುತ್ತಿವೆ. ನಾಲ್ಕು ತಂಡಗಳ ನಾಲ್ಕು ಗುಂಪುಗಳನ್ನಾಗಿ ಮಾಡಲಾಗಿದ್ದು, ಭಾರತ ಸ್ಪೇನ್, ಇಂಗ್ಲೆಂಡ್,  ಮತ್ತು ವೇಲ್ಸ್ ತಂಡಗಳ ಜೊತೆಗೆ   ಡಿ ಗ್ರೂಪ್ ನಲ್ಲಿದೆ.  ಟೂರ್ನಿಯಲ್ಲಿ ರೌಂಡ್ ರಾಬಿನ್ ಮಾದರಿಯಲ್ಲಿ   ಅಗ್ರ ತಂಡಗಳು  ಕ್ವಾರ್ಟರ್  ಪೈನಲ್ ತಲುಪಲಿವೆ.  ಎರಡು ಮತ್ತು ಮೂರನೇ ಸ್ಥಾನ ಪಡೆದ ತಂಡಗಳು ಕ್ರಾಸ್ ಓವರ್‌ಗಳಲ್ಲಿ ಮುಖಾಮುಖಿಯಾಗಲಿವೆ. ಸೆಮಿ, ಫೈನಲ್ ಸೇರಿದಂತೆ 24 ಪಂದ್ಯಗಳು ಕಳಿಂಗ ಕ್ರೀಡಾಂಗಣದಲ್ಲಿ ನಡೆಯಲಿವೆ. ಇನ್ನು 20 ಪಂದ್ಯಗಳು ಬಿರ್ಸಾ ಮುಂಡಾ ಕ್ರೀಡಾಂಗಣದಲ್ಲಿ ನಡೆಯಲಿವೆ.

ಭಾರತ ಹಾಕಿ ತಂಡ ಆರಂಭದಲ್ಲೇ ಬಲಿಷ್ಠ ಸ್ಪೇನ್ ತಂಡವನ್ನ ಎದುರಿಸಲಿದೆ.  ರ್ಯಾಂಕಿಂಗ್ ವಿಭಾಗದಲ್ಲಿ ಭಾರತ 6ನೇ ಸ್ಥಾನದಲ್ಲಿದ್ದರೆ, ಸ್ಪೇನ್ 8ನೇ ಸ್ಥಾನದಲ್ಲಿದೆ. ಆದರೆ, ಶ್ರೇಯಾಂಕದಲ್ಲಿ ಸ್ಪೇನ್ ಕೆಳಮಟ್ಟದಲ್ಲಿದ್ದರೂ ಬಲಿಷ್ಠ ತಂಡವಾಗಿದೆ.  2022ರಲ್ಲಿ ಭಾರತ ಮತ್ತು ಸ್ಪೇನ್ ನಾಲ್ಕು ಬಾರಿ ಮುಖಾಮುಖಿಯಾಗಿದ್ದವು. ಸ್ಪೇನ್ ಎರಡು ಬಾರಿ ಗೆದ್ದರೆ ಭಾರತ ಒಂದು ಬಾರಿ ಗೆದ್ದಿದೆ. ಆದರೆ, ಇಂದಿನ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸದಲ್ಲಿ ಭಾರತದ ಆಟಗಾರರು ಇದ್ದಾರೆ. ಅಂತಾರಾಷ್ಟ್ರೀಯ ಹಾಕಿಯಲ್ಲಿ ಈ ತಂಡಗಳು ಒಟ್ಟು 67 ಬಾರಿ ಮುಖಾಮುಖಿಯಾಗಿವೆ. ಭಾರತ 28 ಬಾರಿ ಮತ್ತು ಸ್ಪೇನ್ 25 ಬಾರಿ ಗೆದ್ದಿದೆ. 14 ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ. ಇಲ್ಲಿಯವರೆಗೆ ಭಾರತ, ನೆದರ್ಲೆಂಡ್ಸ್ ಮತ್ತು ಸ್ಪೇನ್ ಮಾತ್ರ ಎಲ್ಲಾ ವಿಶ್ವಕಪ್‌ಗಳಲ್ಲಿ ಸ್ಪರ್ಧಿಸಿವೆ.

 

Related posts

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

May 21, 2026
ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

May 21, 2026

Hockey World Cup 2023 : Hockey World Cup celebration from today; Spain is the opponent for India…

 

Tags: hockey World CupHOCKEY WORLD CUP 2023
ShareTweetSendShare
Join us on:

Related Posts

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

by Shwetha
May 21, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಕೇವಲ ಮನರಂಜನೆಯ ತಾಣಗಳಾಗಿ ಉಳಿದಿಲ್ಲ. ಅವು ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತುವ ಶಕ್ತಿಯುತ ಅಸ್ತ್ರಗಳಾಗಿ ಬದಲಾಗಿವೆ. ಇತ್ತೀಚೆಗೆ ಸುಪ್ರೀಂ ಕೋರ್ಟ್...

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

by Shwetha
May 21, 2026
0

ರಾಜ್ಯ ಬಿಜೆಪಿಯಲ್ಲಿ ಈಗ ಸದ್ದಿಲ್ಲದೆ ರಾಜ್ಯಾಧ್ಯಕ್ಷ ಸ್ಥಾನದ ಬದಲಾವಣೆ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಹಾಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಅಧಿಕಾರ ಅವಧಿ ಮುಕ್ತಾಯಗೊಳ್ಳಲು ಇನ್ನೂ...

FIR ಬಳಿಕ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಗಂಭೀರ ಆರೋಪ

FIR ಬಳಿಕ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಗಂಭೀರ ಆರೋಪ

by Shwetha
May 21, 2026
0

ಎಚ್. ವಿಶ್ವನಾಥ್ ವಿರುದ್ಧ ಮೈಸೂರಿನ ದೇವರಾಜ ಠಾಣೆಯಲ್ಲಿ FIR ದಾಖಲಾಗಿರುವ ಪ್ರಕರಣ ಇದೀಗ ಹೊಸ ರಾಜಕೀಯ ತಿರುವು ಪಡೆದುಕೊಂಡಿದೆ. ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿಯ...

ರಾಜ್ಯಕ್ಕೆ ₹6,000 ಕೋಟಿ ಹೂಡಿಕೆ.. 74 ಸಾವಿರ ಉದ್ಯೋಗ ಸೃಷ್ಟಿ: ಎಂಬಿ ಪಾಟೀಲ್

ರಾಜ್ಯಕ್ಕೆ ₹6,000 ಕೋಟಿ ಹೂಡಿಕೆ.. 74 ಸಾವಿರ ಉದ್ಯೋಗ ಸೃಷ್ಟಿ: ಎಂಬಿ ಪಾಟೀಲ್

by Shwetha
May 21, 2026
0

ಎಂಬಿ ಪಾಟೀಲ್ ಅವರು ರಾಜ್ಯದಲ್ಲಿ ಭಾರೀ ಮಟ್ಟದ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ಬೆಂಗಳೂರು ಮೂಲದ ಆ್ಯಕ್ಸಿಸ್‌ಕೇಡ್ಸ್ ಸಂಸ್ಥೆ ಕರ್ನಾಟಕದಲ್ಲಿ ಸುಮಾರು...

ಮೋದಿ ಹಾವಾಡಿಗನಲ್ಲ ಭಾರತದ ಗತ್ತಿನ ಸಂಕೇತ: ನಾರ್ವೆ ಪತ್ರಿಕೆಯ ಜನಾಂಗೀಯ ಕುಚೇಷ್ಟೆಗೆ ಭಾರೀ ಆಕ್ರೋಶ

ಮೋದಿ ಹಾವಾಡಿಗನಲ್ಲ ಭಾರತದ ಗತ್ತಿನ ಸಂಕೇತ: ನಾರ್ವೆ ಪತ್ರಿಕೆಯ ಜನಾಂಗೀಯ ಕುಚೇಷ್ಟೆಗೆ ಭಾರೀ ಆಕ್ರೋಶ

by Shwetha
May 21, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಾರ್ವೆ ಪ್ರವಾಸವು ಸಾಂಸ್ಕೃತಿಕ ಮತ್ತು ರಾಜತಾಂತ್ರಿಕ ಸಂಬಂಧಗಳಿಗಿಂತ ಹೆಚ್ಚಾಗಿ ಪಾಶ್ಚಿಮಾತ್ಯ ಮಾಧ್ಯಮಗಳ ಹಳೆಯ ಚಾಳಿ ಮತ್ತು ಪೂರ್ವಾಗ್ರಹ ಪೀಡಿತ ಧೋರಣೆಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram