ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮನರಂಜನೆ

Thugs of Ramghada : ಸಿನಿ ಪ್ರೇಕ್ಷಕರ ಮನಗೆದ್ದ ‘ಥಗ್ಸ್ ಆಫ್ ರಾಮಘಡ’

ಸಿನಿ ಪ್ರೇಕ್ಷಕರ ಮನಗೆದ್ದ ‘ಥಗ್ಸ್ ಆಫ್ ರಾಮಘಡ’ ಸಿನಿಮಾ - ಕಾರ್ತಿಕ್ ಮಾರಲಭಾವಿ ಚಿತ್ರಕ್ಕೆ ಎಲ್ಲೆಡೆ ಉತ್ತಮ ರೆಸ್ಪಾನ್ಸ್

Namratha Rao by Namratha Rao
January 13, 2023
in ಮನರಂಜನೆ, Cinema, News, Newsbeat
Thugs of Ramghada
Share on FacebookShare on TwitterShare on WhatsappShare on Telegram

Thugs of Ramghada : ಸಿನಿ ಪ್ರೇಕ್ಷಕರ ಮನಗೆದ್ದ ‘ಥಗ್ಸ್ ಆಫ್ ರಾಮಘಡ’

ಕಳೆದ ವಾರ ಬಿಡುಗಡೆಯಾದ ಕಾರ್ತಿಕ್ ಮಾರಲಭಾವಿ ನಿರ್ದೇಶನದಲ್ಲಿ ಮೂಡಿ ಬಂದ ‘ಥಗ್ಸ್ ಆಫ್ ರಾಮಘಡ’ ಸಿನಿಮಾ ಪ್ರೇಕ್ಷಕ ಮಹಾ ಪ್ರಭುಗಳ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

Related posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

June 21, 2026
ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

June 21, 2026

ಸಿನಿಮಾ ನೋಡಿದ ಪ್ರೇಕ್ಷಕರು ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದು, ಬಿಡುಗಡೆಯಾದ ಎಲ್ಲಾ ಕಡೆಗಳಲ್ಲೂ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಚಿತ್ರದ ಬಗ್ಗೆ ಕೇಳಿ ಬರ್ತಿರುವ ಉತ್ತಮ ವಿಮರ್ಶೆ ಹಾಗೂ ಪ್ರತಿಕ್ರಿಯೆ ಕಂಡು ಚಿತ್ರತಂಡ ಕೂಡ ಖುಷಿಯಾಗಿದೆ.Thugs of Ramghada

 

ಟ್ರೇಲರ್ ಹಾಗೂ ಹಾಡುಗಳ ಮೂಲಕ ಭರವಸೆ ಮೂಡಿಸಿದ್ದ ‘ಥಗ್ಸ್ ಆಫ್ ರಾಮಘಡ’ ಚಿತ್ರ ಕಾರ್ತಿಕ್ ಮಾರಲಭಾವಿ ನಿರ್ದೇಶನದ ಮೊದಲ ಸಿನಿಮಾ.

ಸಾಕಷ್ಟು ನಿರೀಕ್ಷೆಯೊಂದಿಗೆ ಜನವರಿ 6ರಂದು ಪ್ರೇಕ್ಷಕರೆದುರು ಬಂದ ಈ ಚಿತ್ರ ಉತ್ತರ ಕರ್ನಾಟಕ ಭಾಗದಲ್ಲಿ1995ರಲ್ಲಿ ನಡೆದ ಸತ್ಯ ಘಟನೆ ಆಧರಿಸಿದೆ.

ನೈಜ ಘಟನೆಗೆ ಒಂದಿಷ್ಟು ಸಿನಿಮ್ಯಾಟಿಕ್ ಟಚ್ ಕೊಟ್ಟು ಕ್ರೈಂ ಕಲ್ಟ್ ಕಥಾಹಂದರದ ಜೊತೆ ತೆರೆ ಮೇಲೆ ಬಂದ ಈ ಚಿತ್ರ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಚಂದನ್ ರಾಜ್, ಅಶ್ವಿನ್ ಹಾಸನ್, ಮಹಾಲಕ್ಷ್ಮೀ ಅಭಿನಯಕ್ಕೆ ಪ್ರೇಕ್ಷಕರು ಮನ ಸೋತಿದ್ದಾರೆ. ಮೊದಲ ವಾರ ಸಿನಿಮಾಗೆ ಸಿಕ್ಕಿರೋ ರೆಸ್ಪಾನ್ಸ್ ಚಿತ್ರತಂಡದ ಸಂಭ್ರಮವನ್ನು ಹೆಚ್ಚಿಸಿದ್ದು, ಎರಡನೇ ವಾರದತ್ತ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ.

ಭಾರತ್ ಟಾಕೀಸ್ ನಡಿ ಜೈ ಕುಮಾರ್, ಕೀರ್ತಿ ರಾಜ್ ಥಗ್ಸ್ ಆಫ್ ರಾಮಘಡ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮನು ದಾಸಪ್ಪ ಛಾಯಾಗ್ರಹಣ, ಶ್ರೀಧರ್ ಸಂಕಲನ, ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ..

Thugs of Ramghada is getting a better response

Tags: cinibazaarSandalwoodthugs of ramghada
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

by Shwetha
June 21, 2026
0

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿರುವುದಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

by Shwetha
June 21, 2026
0

ತಮಿಳುನಾಡಿನ ಮೇಕೆದಾಟು ವಿವಾದದ ಬೆನ್ನಲ್ಲೇ, ಇದೀಗ ಕೇರಳ ಸರ್ಕಾರವು ಬಂಡೀಪುರ ನ್ಯಾಷನಲ್ ಪಾರ್ಕ್ ಮೂಲಕ ರಾತ್ರಿ ಸಂಚಾರ ನಿಷೇಧದ ವಿಚಾರವನ್ನು ಮತ್ತೆ ಮುಂದಿಟ್ಟಿದೆ. ಮಾಹಿತಿಯ ಪ್ರಕಾರ, ಕೇರಳ...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

by Shwetha
June 21, 2026
0

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ...

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

by Shwetha
June 21, 2026
0

ಮೈಸೂರು ಮತ್ತು ಪಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ-ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಇಂದು ಒಪ್ಪಿಗೆ ನೀಡಿದೆ ಎಂದು ಸಚಿವ ಎಮ್....

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

by Shwetha
June 21, 2026
0

ಸಿಲಿಕಾನ್ ಸಿಟಿ ಬೆಂಗಳೂರು ಇಂದು ರಸ್ತೆ ಗುಂಡಿಗಳ ನಗರ ಎಂಬ ಕುಖ್ಯಾತಿ ಪಡೆದಿದೆ. ದೇಶ ವಿದೇಶಗಳಿಂದ ಹೂಡಿಕೆದಾರರನ್ನು ಸೆಳೆಯುವ ಈ ಮಹಾನಗರದಲ್ಲಿ ಸವಾರರು ಪ್ರತಿ ನಿತ್ಯ ಪ್ರಾಣವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram