ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ishan kishan : ಕೊನೆಯ ಪಂದ್ಯದಲ್ಲಾದರೂ  ಪ್ಯಾಡ್ ಕಟ್ಟುತ್ತಾರ ಇಶಾನ್ ಕಿಶಾನ್…

ಶ್ರೀಲಂಕಾ ವಿರುದ್ಧದ ಸರಣಿಗೂ ಮುನ್ನ ಬಾಂಗ್ಲಾದೇಶದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಅತ್ಯದ್ಭುತ ಇನ್ನಿಂಗ್ಸ್ ಕಟ್ಟಿದ್ದರು. ಕೊನೆಯ ಏಕದಿನ ಪಂದ್ಯದಲ್ಲಿ ದ್ವಿಶತಕ ಬಾರಿಸಿದ್ದ ಇಶಾನ್ 131 ಎಸೆತಗಳಲ್ಲಿ 210 ರನ್ ಗಳಿಸಿದರು.

Naveen Kumar B C by Naveen Kumar B C
January 13, 2023
in Newsbeat, Sports, ಕ್ರಿಕೆಟ್, ಕ್ರೀಡೆ
shubmangill ishan kishan
Share on FacebookShare on TwitterShare on WhatsappShare on Telegram

ಕೊನೆಯ ಪಂದ್ಯದಲ್ಲಾದರೂ  ಪ್ಯಾಡ್ ಕಟ್ಟುತ್ತಾರ ಇಶಾನ್ ಕಿಶಾನ್…

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ODI ಸರಣಿಯ ಎರಡು ಪಂದ್ಯಗಳು ಮುಕ್ತಾಯಗೊಂಡಿವೆ.  ಈ ಎರಡು ಪಂದ್ಯಗಳನ್ನ ಟೀಂ ಇಂಡಿಯಾ ಗೆದ್ದು 2-0 ಅಂತರದಲ್ಲಿ ಸರಣಿ ಈಗಾಗಲೇ ತನ್ನದಾಗಿಸಿಕೊಂಡಿದೆ.  ಮೂರನೇ ಏಕದಿನ ಪಂದ್ಯ ಜನವರಿ 15ರಂದು ನಡೆಯಲಿದೆ. ಮುಗಿದು ಹೋಗಿರುವ ಎರಡು ಪಂದ್ಯಗಳಲ್ಲಿ ಟೀಂ ಇಂಡಿಯಾದ ಎಡಗೈ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಗೆ ಅವಕಾಶ ಸಿಗಲಿಲ್ಲ. ಇದರಿಂದಾಗಿ ಟೀಂ ಇಂಡಿಯಾದ ಹಲವು ಮಾಜಿ ಆಟಗಾರರು ನಾಯಕ ರೋಹಿತ್ ನಿರ್ಧಾರವನ್ನು ಟೀಕಿಸುತ್ತಿದ್ದಾರೆ. ಎರಡು ಪಂದ್ಯಗಳಲ್ಲಿ ಅವಕಾಶ ಸಿಗದ ಇಶಾನ್ ಕಿಶನ್ ಮೂರನೇ ಏಕದಿನ ಪಂದ್ಯದಲ್ಲಿ ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ….

ಶ್ರೀಲಂಕಾ ವಿರುದ್ಧದ ಸರಣಿಗೂ ಮುನ್ನ ಬಾಂಗ್ಲಾದೇಶದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಅತ್ಯದ್ಭುತ ಇನ್ನಿಂಗ್ಸ್ ಕಟ್ಟಿದ್ದರು. ಕೊನೆಯ ಏಕದಿನ ಪಂದ್ಯದಲ್ಲಿ ದ್ವಿಶತಕ ಬಾರಿಸಿದ್ದ ಇಶಾನ್ 131 ಎಸೆತಗಳಲ್ಲಿ 210 ರನ್ ಗಳಿಸಿದರು. ಅನೇಕ ಮಾಜಿ ಕ್ರಿಕೆಟಿಗರು ಮತ್ತು ಇಶಾನ್ ಅವರ ಅಭಿಮಾನಿಗಳು ಸಾಮಾಜಿಕ  ಜಾಲತಾಣದ  ಮೂಲಕ ಇಶಾನ್ ಕಿಶನ್ ಗೆ ಅವಕಾಶ ನೀಡದ್ದಕ್ಕೆ ತಂಡದ ಟೀಮ್  ಮ್ಯಾನೇಜ್ಮೆಂಟ್ ಅನ್ನ ದೂರುತ್ತಿದ್ದಾರೆ.

ಈ ಕುರಿತು ನಾಯಕ ರೋಹಿತ್ ಶರ್ಮಾ ಶ್ರೀಲಂಕಾ ಎರಡನೇ ಪಂದ್ಯ ಮುಗಿದ ಬಳಿಕ ಮಾತನಾಡಿ ಎಡಗೈ ಬ್ಯಾಟ್ಸಮನ್  ಇಲ್ಲದಿರುವುದರಿಂದ ನಿಮಗೆ ಸಮಸ್ಯೆಯೇ  ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.

“ಅಗ್ರ ಕ್ರಮಾಂಕದಲ್ಲಿ ಎಡಗೈ ಬ್ಯಾಟ್ಸ್‌ಮನ್ ಇರುವುದು ಒಳ್ಳೆಯದು. ಟೀಂ ಇಂಡಿಯಾದಲ್ಲಿ ಎಡಗೈ ಬ್ಯಾಟ್ಸ್‌ಮನ್‌ಗಳು (ಇಶಾನ್ ಕಿಶನ್, ಶಿಖರ್ ಧವನ್) ಕಳೆದ ವರ್ಷ ಸಾಕಷ್ಟು ರನ್ ಗಳಿಸಿದ್ದಾರೆ. ಈ ಕ್ರಮಾಂಕದಲ್ಲಿ ನಮಗೆ ಎಡಗೈ ಬ್ಯಾಟ್ಸ್‌ಮನ್ ಕೂಡ ಬೇಕು. ಆದರೆ ಈಗಿನ ಪರಿಸ್ಥಿತಿಯಲ್ಲಿ ಬಲಗೈ ಬ್ಯಾಟ್ಸ್‌ಮನ್‌ಗಳು ಎಂತಹ ಸಾಮರ್ಥ್ಯ ಹೊಂದಿದ್ದಾರೆಂಬುದು ನಮಗೆ ತಿಳಿದಿದೆ. ಸದ್ಯಕ್ಕೆ ಆರಂಭಿಕ ಸಂಯೋಜನೆ ಚೆನ್ನಾಗಿದೆ. ಮೂರನೇ ಏಕದಿನ ಪಂದ್ಯದಲ್ಲಿ ಪಿಚ್ ಆಧರಿಸಿ ಎಡಗೈ ಬ್ಯಾಟ್ಸ್‌ಮನ್‌ಗಳನ್ನು ಅಂತಿಮ ತಂಡಕ್ಕೆ ಸೇರಿಸುವ ಸಾಧ್ಯತೆಯನ್ನು ಪರಿಗಣಿಸುವುದಾಗಿ” ಅವರು ಹೇಳಿದ್ದಾರೆ.

ಹಾಗಾಗಿ ಟೀಂ ಇಂಡಿಯಾ ಸರಣಿ ಗೆಲ್ಲುವುದರ ಜೊತೆಗೆ  ಮೂರನೇ ODI  ಪಂದ್ಯದಲ್ಲಿ ಪ್ರಯೋಗಕ್ಕೆ ಮುಂದಾಗಿಲಿದೆ.  ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ಇಶಾನ್ ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.

Ishan Kishan : Ishan Kishan will tie the pad even in the last match…

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

 

Tags: #Ishan Kishan
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram