ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

PAK VS NZ : ಪಾಕ್ ಮಣಿಸಿದ ನ್ಯೂಜಿಲೆಂಡ್ ಗೆ ಏಕದಿನ ಸರಣಿ

Namratha Rao by Namratha Rao
January 14, 2023
in ಕ್ರಿಕೆಟ್, News, Newsbeat, Sports
newzealand pakisthan
Share on FacebookShare on TwitterShare on WhatsappShare on Telegram

PAK VS NZ : ಪಾಕ್ ಮಣಿಸಿದ ನ್ಯೂಜಿಲೆಂಡ್ ಗೆ ಏಕದಿನ ಸರಣಿ

ಸಂಘಟಿತ ಆಟದ ಪ್ರದರ್ಶನ ನೀಡಿದ ಪ್ರವಾಸಿ ನ್ಯೂಜಿಲೆಂಡ್ (New Zealand) 2 ವಿಕೆಟ್ ಗಳಿಂದ ಪಾಕಿಸ್ತಾನ (Pakistan) ತಂಡವನ್ನು ಮೂರನೇ ಏಕದಿನ ಪಂದ್ಯದಲ್ಲಿ ಮಣಿಸಿ, ಮೂರು ಪಂದ್ಯಗಳ ಸರಣಿಯನ್ನು 2-1ರಿಂದ ವಶಕ್ಕೆ ಪಡೆಸಿಕೊಂಡಿಸಿದೆ.

Related posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

August 8, 2026
ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

August 8, 2026

ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ನಿಗದಿತ ಓವರ್ ಗಳಲ್ಲಿ 9 ವಿಕೆಟ್ಗೆ 280 ರನ್ ಕಲೆ ಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ನ್ಯೂಜಿಲೆಂಡ್ 48.1 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 281 ರನ್ ಸೇರಿಸಿತು.

ಪಾಕಿಸ್ತಾನ 21 ರನ್ ಗಳಿಗೆ ಎರಡು ವಿಕೆಟ್ ಕಳೆದು ಕೊಂಡು ಸಂಕಷ್ಟದಲ್ಲಿತ್ತು. ತಂಡದ ಪರ ಮೂರನೇ ವಿಕೆಟ್ ಗೆ ಫಾಖರ್ ಜಮನ್ ಹಾಗೂ ಮೊಹಮ್ಮದ್ ರಿಜ್ವಾನ್ ಭರ್ಜರಿ ಜೊತೆಯಾಟವನ್ನು ನೀಡಿದರು.

ಈ ಜೋಡಿ 161 ಎಸೆತಗಳಲ್ಲಿ 154 ರನ್ ಸೇರಿಸಿತು. ಆರಂಭಿಕ ಫಖಾರ್ ಜಮನ್ 122 ಎಸೆತಗಳಲ್ಲಿ 10 ಬೌಂಡರಿ, 1 ಸಿಕ್ಸರ್ ನೆರವಿನಿಂದ 101 ರನ್ ಸೇರಿಸಿದ್ರು.

ವಿಕೆಟ್ ಕೀಪರ್ ಮೊಹಮ್ಮದ್ ರಿಜ್ವಾನ್ 6 ಬೌಂಡರಿ ನೆರವಿನಿಂದ 77 ರನ್ ಸಿಡಿಸಿದರು. ಹ್ಯಾರೀಸ್ ಸೋಹಿಲ್ 22, ಆಘಾ ಸಲ್ಮಾನ್ 45 ರನ್ ಕಲೆ ಹಾಕಿದರು. ಉಳಿದ ಬ್ಯಾಟರ್ ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು.

ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡದ ಆರಂಭಿರಾದ ಫಿನ್ ಅಲೇನ್ (25), ಡ್ವೇನ್ ಕಾನ್ವೆ ಜೋಡಿ ಸಾಧರಣ ಜೊತೆಯಾಟವನ್ನು ನೀಡಿತು. ಎರಡನೇ ವಿಕೆಟ್ಗೆ ಕಾನ್ವೆ ಮತ್ತು ಕೇನ್ ವಿಲಿಯಮ್ಸನ್ ಜೋಡಿ 73 ಎಸೆತಗಳಲ್ಲಿ 65 ರನ್ ಸೇರಿಸಿತು. ಡ್ವೇನ್ 52 ರನ್ ಬಾರಿಸಿದರೆ, ಕೇನ್ ವಿಲಿಯಮ್ಸನ್ 53 ರನ್ ಬಾರಿಸಿದರು.

ಕಿವೀಸ್ ಗ್ಲೇನ್ ಫಿಲಿಪ್ಸ್ ಅಜೇಯ 63 ರನ್ ಬಾರಿಸಿ ಜಯದಲ್ಲಿ ಮಿಂಚಿದರು.

PAK VS Newzealand : pakisthan lost the match

Tags: #saakshatvnewzealandPAK vs NZpakisthan
ShareTweetSendShare
Join us on:

Related Posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

by Shwetha
August 8, 2026
0

ಮುಂಬೈ: ಮೀಸಲಾತಿ ಎನ್ನುವುದು ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಇರುವ ವ್ಯವಸ್ಥೆಯೇ ಹೊರತು ಅದು ಶಾಶ್ವತವಲ್ಲ. ಈಗಾಗಲೇ ಮೀಸಲಾತಿ ಲಾಭ ಪಡೆದು ಸಮಾಜದಲ್ಲಿ ಸಬಲರಾಗಿರುವವರು ಸ್ವಯಂಪ್ರೇರಣೆಯಿಂದ ಮೀಸಲಾತಿ ಸೌಲಭ್ಯವನ್ನು...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram