ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Under 19 WC  : ಇಂದಿನಿಂದ ಐಸಿಸಿ ಅಂಡರ್ 19 ಟಿ20 ವಿಶ್ವಕಪ್

Namratha Rao by Namratha Rao
January 14, 2023
in Newsbeat, News, Sports, ಕ್ರಿಕೆಟ್
under 19 worldcup
Share on FacebookShare on TwitterShare on WhatsappShare on Telegram

Under 19 WC  : ಇಂದಿನಿಂದ ಐಸಿಸಿ ಅಂಡರ್ 19 ಟಿ20 ವಿಶ್ವಕಪ್

ಚೊಚ್ಚಲ ಆವೃತ್ತಿಯ ಐಸಿಸಿ ಅಂಡರ್ 19 ಮಹಿಳಾ ಟಿ20 ವಿಶ್ವಕಪ್ಗೆ ವೇದಿಕೆ ಸಜ್ಜುಗೊಂಡಿದೆ.
ಭಾರತ ಸೇರಿ 16 ತಂಡಗಳ ನಡುವಿನ ಕಾದಾಟ ಇಂದಿನಿಂದ ಆರಂಭವಾಗಲಿದೆ.

Related posts

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

July 6, 2026
ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026

ದ.ಆಫ್ರಿಕಾದ ಪಾಚೆಫ್ಸ್ಟ್ರೂಮ್ ಹಾಗೂ ಬೆನೀನಿಯ ಒಟ್ಟು 4 ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿವೆ. ಒಟ್ಟು 16 ದಿನ 41 ಪಂದ್ಯಗಳು ನಡೆಯಲಿವೆ.

ಆಸ್ಟ್ರೇಲಿಯಾ, ಇಂಗ್ಲೆಂಡ್ ಸೇರಿ 9 ತಂಡಗಳು ನೇರ ಪ್ರವೇಶ ಪಡೆದಿವೆ. ಉಳಿದ 5 ತಂಡಗಳು ಅರ್ಹತಾ ಸುತ್ತಿನ ಮೂಲಕ ಟೂರ್ನಿ ಪ್ರವೇಶಿಸಿವೆ.

ಟೂರ್ನಿಯಲ್ಲಿ 4 ತಂಡಗಳ 4 ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಶಫಾಲಿ ವರ್ಮಾ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಇಂದು ದಕ್ಷಿಣ ಆಫ್ರಿಕಾ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದ್ದಾರೆ.

ಟೂರ್ನಿ ಮಾದರಿ: ಗುಂಪು ಹಂತದಲ್ಲಿ ಎಲ್ಲಾ ತಂಡಗಳು 3 ಪಂದ್ಯಗಳನ್ನು ಆಡಲಿವೆ. ಅಗ್ರ 3 ತಂಡಗಳು ಸೂಪರ್ 6 ಹಂತ ಪ್ರವೇಶಿಸಲಿವೆ.

2 ಗುಂಪುಗಳನ್ನಾಗಿ ವಿಂಗಡಿಸಲಾಗುತ್ತದೆ. ಅಗ್ರ 2 ಸ್ಥಾನ ಪಡೆಯುವ ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ.

Under 19 WC , tournament begins from today

Tags: #saakshatvteam indiaUnder 19 WC
ShareTweetSendShare
Join us on:

Related Posts

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 6, 2026
0

ದಿನ ಭವಿಷ್ಯ 06-07-2026 ಮೇಷ ರಾಶಿ ಇಂದು ನಿಮ್ಮಲ್ಲಿ ಉತ್ಸಾಹ ಮತ್ತು ಕ್ರಿಯಾಶೀಲತೆ ಹೆಚ್ಚಾಗಿರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ನೇತೃತ್ವದ ಗುಣಗಳಿಗೆ ಮನ್ನಣೆ ಸಿಗಲಿದೆ. ಬಾಕಿ ಉಳಿದಿರುವ...

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram