ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Uttar Pradesh : ‘ಗರ್ಭಿಣಿಯನ್ನ ಬೈಕ್’​ ಗೆ ಕಟ್ಟಿ ಎಳೆದೊಯ್ದ ಪತಿ….

ಕುಡಿದು ಬಂದಿದ್ದಕ್ಕೆ ಹೆಂಡತಿಯ ವಿರೋಧ ವ್ಯಕ್ತಪಡಿಸಿದ ಕಾರಣ  ಮಧ್ಯವೆಸನಿ   ಪತಿಯೊಬ್ಬ ಹೆಂಡತಿಯನ್ನ ಬೈಕ್ ಗೆ ಕಟ್ಟಿ  200 ಮೀಟರ್ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 

Naveen Kumar B C by Naveen Kumar B C
January 15, 2023
in Crime, Newsbeat, ಅಪರಾಧ
Domestiv Voilence
Share on FacebookShare on TwitterShare on WhatsappShare on Telegram

Related posts

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

August 11, 2026
biscoff-swiggy-dineout-dm-a-lonely-cup-campaign-offers

August 11, 2026

Uttar Pradesh : ‘ಗರ್ಭಿಣಿಯನ್ನ ಬೈಕ್’​ ಗೆ ಕಟ್ಟಿ ಎಳೆದೊಯ್ದ ಪತಿ….

ಕುಡಿದು ಬಂದಿದ್ದಕ್ಕೆ ಹೆಂಡತಿಯ ವಿರೋಧ ವ್ಯಕ್ತಪಡಿಸಿದ ಕಾರಣ  ಮಧ್ಯವೆಸನಿ   ಪತಿಯೊಬ್ಬ ಹೆಂಡತಿಯನ್ನ ಬೈಕ್ ಗೆ ಕಟ್ಟಿ  200 ಮೀಟರ್ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಶನಿವಾರ ಘುಂಗ್‌ಚೈ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ರಾಮ್‌ಗೋಪಾಲ್‌ನನ್ನು ಬಂಧಿಸಲಾಗಿದ್ದು, ಪತ್ನಿ ಸುಮನ್‌ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವರದಿಗಳ ಪ್ರಕಾರ, ರಾಮ್ ಗೋಪಾಲ್ ಶನಿವಾರ ಕುಡಿದು ಮನೆಗೆ ಬಂದಿದ್ದಕ್ಕೆ ಪತ್ನಿ ಸುಮನ್ ಪ್ರತಿಭಟಿಸಿದ್ದಾರೆ. ಇದಕ್ಕೆ  ಕೋಪಗೊಂಡ ರಾಮ್ ಗೋಪಾಲ್ ಮೊದಲು ಆಕೆಯನ್ನ ಥಳಿಸಿ ನಂತರ ಬೈಕ್‌ಗೆ ಕಟ್ಟಿ ಎಳೆದೊಯ್ದಿದ್ದಾನೆ.

ಕೊನೆಗೆ ಸುಮನ್ ಸಹೋದರ ತನ್ನ ಸಹೋದರಿಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾನೆ.  ರಾಮ್ ಗೋಪಾಲ್ ಮತ್ತು ಸುಮನ್ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಈ ಜೋಡಿ ಪ್ರೇಮ ವಿವಾಹವಾಗಿತ್ತು. ಮದುವೆಯಾದ ಕೆಲ ದಿನಗಳಲ್ಲೇ ಪತಿ ಡ್ರಗ್ಸ್ ಚಟಕ್ಕೆ ಬಿದ್ದಿದ್ದಾನೆ ಎಂದು ಪತ್ನಿ ಸುಮನ್ ಆರೋಪಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ರಾಮ್ ಗೋಪಾಲ್ ನನ್ನು ವಶಕ್ಕೆ ಪಡೆದಿದ್ದಾರೆ. ವಿವಾಹಿತ ಮಹಿಳೆಯ ಸಹೋದರ ವೈಶ್ಪಾಲ್ ದೂರಿನ ಮೇರೆಗೆ ಸುಮನ್ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಎಳೆದೊಯ್ದು ಥಳಿಸಿರುವ ಬಗ್ಗೆ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಘುಂಗ್‌ಚಾಯ್ ಠಾಣಾಧಿಕಾರಿ ರಾಜೇಂದ್ರ ಸಿಂಗ್ ಸಿರೋಹಿ ತಿಳಿಸಿದ್ದಾರೆ.

Pregnant woman tied to bike, dragged by alcoholic husband in UP

Tags: UTTAR PRADESH
ShareTweetSendShare
Join us on:

Related Posts

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram