ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs SL : ಕೊಹ್ಲಿ, ಗಿಲ್‌ , ಸಿರಾಜ್‌ ಭರ್ಜರಿ ಆಟ

Namratha Rao by Namratha Rao
January 16, 2023
in Newsbeat, News, Sports, ಕ್ರಿಕೆಟ್
virat kohli shubhman gill
Share on FacebookShare on TwitterShare on WhatsappShare on Telegram

IND vs SL : ಕೊಹ್ಲಿ, ಗಿಲ್‌ , ಸಿರಾಜ್‌ ಭರ್ಜರಿ ಆಟ

ಭಾರತಕ್ಕೆ 317 ರನ್‌ಗಳ ಭರ್ಜರಿ ಜಯ

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ರನ್‌ ಮಷಿನ್‌ ವಿರಾಟ್‌ ಕೊಹ್ಲಿ(166*) ಹಾಗೂ ಶುಭ್ಮನ್‌ ಗಿಲ್‌(116) ಅವರ ಶತಕದ ಅಬ್ಬರ ಹಾಗೂ ಮೊಹಮ್ಮದ್‌ ಸಿರಾಜ್‌(4/32) ಪರಿಣಾಮಕಾರಿ ಬೌಲಿಂಗ್‌ ನೆರವಿನಿಂದ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 317 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು.

ತಿರುವನಂತಪುರಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಭಾರತ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಟೀಂ ಇಂಡಿಯಾ ಪರ ವಿರಾಟ್‌ ಕೊಹ್ಲಿ ಹಾಗೂ ಶುಭ್ಮನ್‌ ಗಿಲ್‌ ಅಮೋಘ ಆಟದಿಂದ ಮಿಂಚಿದರು. ಪರಿಣಾಮ ಭಾರತ 50 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 390 ರನ್‌ಗಳ ಬೃಹತ್‌ ಮೊತ್ತ ಕಲೆಹಾಕಿತು. ಈ ಸವಾಲನ್ನ ಚೇಸ್‌ ಮಾಡಿದ ಶ್ರೀಲಂಕಾ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ 22 ಓವರ್‌ಗಳಲ್ಲಿ 73 ರನ್‌ಗಳಿಗೆ ಆಲೌಟ್‌ ಆಯಿತು. ಈ ಗೆಲುವಿನೊಂದಿಗೆ ಭಾರತ ಏಕದಿನ ಸರಣಿಯನ್ನ 3-0 ಅಂತರದಿಂದ ಕ್ಲೀನ್‌ ಸ್ವೀಪ್‌ ಮಾಡಿತು.

ಕೊಹ್ಲಿ-ಗಿಲ್‌ ಶತಕದ ಅಬ್ಬರ :

ಮೊದಲು ಬ್ಯಾಟ್‌ ಮಾಡಿದ ಭಾರತಕ್ಕೆ ಶುಭ್ಮನ್‌ ಗಿಲ್‌ ಹಾಗೂ ವಿರಾಟ್‌ ಕೊಹ್ಲಿ ಆಸರೆಯಾದರು.

ಆರಂಭಿಕನಾಗಿ ಕಣಕ್ಕಿಳಿದ ಶುಭ್ಮನ್‌ ಗಿಲ್‌, 97 ಬಾಲ್‌ಗಳಲ್ಲಿ 14 ಬೌಂಡರಿ, 2 ಸಿಕ್ಸ್‌ ನೆರವಿನಿಂದ 116 ರನ್‌ಗಳಿಸಿದರೆ.

ಇನ್ನಿಂಗ್ಸ್‌ನ ಕೊನೆಯವರೆಗೂ ಅಬ್ಬರದ ಆಟವಾಡಿದ ವಿರಾಟ್‌ ಕೊಹ್ಲಿ, 110 ಬಾಲ್‌ಗಳಲ್ಲಿ 13 ಬೌಂಡರಿ ಹಾಗೂ 8 ಸಿಕ್ಸ್‌ ಮೂಲಕ ಅಜೇಯ 166 ರನ್‌ಗಳಿಸಿ ಮಿಂಚಿದರು.

ಇದರೊಂದಿಗೆ ಕೊಹ್ಲಿ ತಮ್ಮ ವೃತ್ತಿ ಜೀವನದ 46ನೇ ಶತಕ ದಾಖಲಿಸಿದರು. ಉಳಿದಂತೆ ನಾಯಕ ರೋಹಿತ್‌ ಶರ್ಮ(42), ಶ್ರೇಯಸ್‌ ಅಯ್ಯರ್‌(38), ರಾಹುಲ್‌(7), ಸೂರ್ಯಕುಮಾರ್‌(4) ಹಾಗೂ ಅಕ್ಸರ್‌(2*) ರನ್‌ಗಳಿಸಿದರು. ಶ್ರೀಲಂಕಾ ಪರ ರಜಿತ ಹಾಗೂ ಲಹಿರು ಕುಮಾರ ತಲಾ 2 ವಿಕೆಟ್‌ ಪಡೆದರು.

ಸಿರಾಜ್‌ ಮಿಂಚಿನ ದಾಳಿ :

ಭಾರತ ನೀಡಿದ 391 ರನ್‌ಗಳ ಬೃಹತ್‌ ಟಾರ್ಗೆಟ್‌ ಚೇಸ್‌ ಮಾಡಿದ ಶ್ರೀಲಂಕಾ ಬ್ಯಾಟಿಂಗ್‌ ವೈಫಲ್ಯಕ್ಕೆ ಸಿಲುಕಿತು. ಇನ್ನಿಂಗ್ಸ್‌ ಆರಂಭದಿಂದ ಆಕ್ರಮಣಕಾರಿ ಬೌಲಿಂಗ್‌ ಪ್ರದರ್ಶಿಸಿದ ಮೊಹಮ್ಮದ್‌ ಸಿರಾಜ್‌(4/32) ಲಂಕಾ ಬ್ಯಾಟಿಂಗ್‌ ಬೆನ್ನೆಲುಬು ಮುರಿದರು.

ಪ್ರವಾಸಿ ತಂಡದ ಪರ ನವನಿದು ಫರ್ನಾಂಡೋ(19), ಕಸುನ್‌ ರಜಿತ(13*) ಹಾಗೂ ದಸುನ್‌ ಶನಕ(11) ರನ್‌ಗಳಿಸಿದ್ದು ಬಿಟ್ಟರೆ ಉಳಿದವರು ಎರಡಂಕ್ಕಿಯ ಮೊತ್ತ ಕಲೆಹಾಕಲಿಲ್ಲ.

ಭಾರತದ ಪರ ಸಿರಾಜ್‌ 4 ವಿಕೆಟ್‌ ಪಡೆದರೆ, ಶಮಿ ಹಾಗೂ ಕುಲ್ದೀಪ್‌ ತಲಾ 2 ವಿಕೆಟ್‌ ಪಡೆದರು.
ಅಂತಿಮ ಪಂದ್ಯದಲ್ಲಿ ಅಜೇಯ ಶತಕ ಸಿಡಿಸುವ ಜೊತೆಗೆ ಮೂರು ಪಂದ್ಯಗಳ ಸರಣಿಯಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿದ ವಿರಾಟ್‌ ಕೊಹ್ಲಿ ಪಂದ್ಯ ಶ್ರೇಷ್ಠ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿದರು.

Tags: #saakshatvind-vs-slMohammad Sirajshubman gilvirat kohli
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram