ADVERTISEMENT
Monday, October 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Uttarakhand : ನೇಮಕಾತಿ ಪರೀಕ್ಷೆಯಲ್ಲಿ ನಕಲು ಮಾಡಿದರೇ 10 ವರ್ಷ ಪರೀಕ್ಷೆಗೆ  ಅನುಮತಿ ನಿರಾಕರಣೆ…

ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಾಜ್ಯ ನೇಮಕಾತಿ ಪರೀಕ್ಷೆಗಳಲ್ಲಿ ನಕಲು ಮಾಡುವ ಅಭ್ಯರ್ಥಿಗಳು 10 ವರ್ಷಗಳವರೆಗೆ ಯಾವುದೇ ಸರ್ಕಾರಿ ಪರೀಕ್ಷೆಯಲ್ಲಿ ಹಾಜರಾಗಲು ಅನುಮತಿ ನಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Naveen Kumar B C by Naveen Kumar B C
January 17, 2023
in Newsbeat, Saaksha Special, ಎಸ್ ಸ್ಪೆಷಲ್
Paper Leak
Share on FacebookShare on TwitterShare on WhatsappShare on Telegram

Uttarakhand : ನೇಮಕಾತಿ ಪರೀಕ್ಷೆಯಲ್ಲಿ ನಕಲು ಮಾಡಿದರೇ 10 ವರ್ಷ ಪರೀಕ್ಷೆಗೆ  ಅನುಮತಿ ನಿರಾಕರಣೆ…

ಇತ್ತೀಚಿನ ದಿನಗಳಲ್ಲಿ  ಪ್ರಶ್ನೆ ಪತ್ರಿಕೆ  ಲೀಕ್ ಪ್ರಕರಣಗಳ ಸಂಖ್ಯೆ  ಸಾಕಷ್ಟು ಹೆಚ್ಚಾಗಿದೆ.   ಉತ್ತರಾಖಂಡದಲ್ಲೂ ಪಬ್ಲಿಕ್ ಸರ್ವಿಸ್ ಪರೀಕ್ಷೆಯ ಪೇಪರ್ ಸೋರಿಕೆ ಪ್ರಕರಣವೊಂದು ವರದಿಯಾಗಿತ್ತು. ಇದಾದ ಬಳಿಕ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪರೀಕ್ಷೆಯಲ್ಲಿ ನಕಲು ತಡೆಯಲು ಕಟ್ಟು ನಿಟ್ಟಿನ  ಕಾನೂನನ್ನು ಜಾರಿಗೆ ತರಲು ಸಿದ್ಧತೆ ನಡೆಸಿದ್ದಾರೆ.

 

Related posts

ಪ್ರಿಯಾಂಕ್ ಖರ್ಗೆ ಯಾವಗಲೂ ಕ್ಯಾತೆ ಸಚಿವ,ಪ್ರಿಯಾಂಕ್ V/S ಅಶೋಕ್: ಹೆಸರಿನ ಅಣಕದೊಂದಿಗೆ ಶುರುವಾಯ್ತು ಮಹಾ ಸಮರ!

ಪ್ರಿಯಾಂಕ್ ಖರ್ಗೆ ಯಾವಗಲೂ ಕ್ಯಾತೆ ಸಚಿವ,ಪ್ರಿಯಾಂಕ್ V/S ಅಶೋಕ್: ಹೆಸರಿನ ಅಣಕದೊಂದಿಗೆ ಶುರುವಾಯ್ತು ಮಹಾ ಸಮರ!

October 26, 2026
ಯಾರ ಶಾಂತಿಗಾಗಿ ನಾನು ಬಾಂಡ್ ನೀಡಬೇಕು? ಸರ್ಕಾರದ ವಿರುದ್ಧ ಕೆಂಡಕಾರಿದ ನೆಹಾ ಬೋರಾ! ಪ್ರತಿಭಟನಾಕಾರರ ಧ್ವನಿ ಅಡಗಿಸಲು ಪೊಲೀಸರ ಶಾಂತಿ ಮಂತ್ರ?

ಯಾರ ಶಾಂತಿಗಾಗಿ ನಾನು ಬಾಂಡ್ ನೀಡಬೇಕು? ಸರ್ಕಾರದ ವಿರುದ್ಧ ಕೆಂಡಕಾರಿದ ನೆಹಾ ಬೋರಾ! ಪ್ರತಿಭಟನಾಕಾರರ ಧ್ವನಿ ಅಡಗಿಸಲು ಪೊಲೀಸರ ಶಾಂತಿ ಮಂತ್ರ?

October 26, 2026

ಪೇಪರ್ ಸೋರಿಕೆ ಮತ್ತು ನಕಲು ಘಟನೆಗಳನ್ನು ತಡೆಗಟ್ಟುವ ಕುರಿತು ಉತ್ತರಾಖಂಡ ಮುಖ್ಯಮಂತ್ರಿ ಕಚೇರಿ ಹೊಸ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಾಜ್ಯ ನೇಮಕಾತಿ ಪರೀಕ್ಷೆಗಳಲ್ಲಿ ನಕಲು ಮಾಡುವ ಅಭ್ಯರ್ಥಿಗಳು 10 ವರ್ಷಗಳವರೆಗೆ ಯಾವುದೇ ಸರ್ಕಾರಿ ಪರೀಕ್ಷೆಯಲ್ಲಿ ಹಾಜರಾಗಲು ಅನುಮತಿ ನಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

 

ರಾಜ್ಯ ಸಿಎಂಒ ಪ್ರಕಾರ, ನೇಮಕಾತಿ ಪರೀಕ್ಷೆಯಲ್ಲಿ ನಕಲು ಮಾಡುವ ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಹಾಜರಾಗಲು ಅನುಮತಿಸಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸ್ಪಷ್ಟಪಡಿಸಿದ್ದಾರೆ. ನಕಲು ತಡೆ ಕಾನೂನಿನಲ್ಲಿ ಸರ್ಕಾರ ಈ ನಿಬಂಧನೆಯನ್ನು ತರಲು  ಮುಂದಾಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಸರ್ಕಾರ  ಪೇಪರ್ ಸೋರಿಕೆ ಪ್ರಕರಣಗಳಿಂದಾಗಿ ಸರ್ಕಾರ ಸಾಕಷ್ಟು ತೊಂದರೆಯನ್ನ ಎದುರಿಸುತ್ತಿದೆ.  ಕಟ್ಟುನಿಟ್ಟಿನ ಕಾನೂನು ಜಾರಿಯಿಂದ ಅಭ್ಯರ್ಥಿಗಳಲ್ಲಿ ಭಯ ಉಂಟಾಗಿ ಮೋಸ ಮಾಡುವುದು ತಪ್ಪಲಿದೆ ಎನ್ನವುದು ಇದರ ಉದ್ದೇಶ.

Uttarakhand : Denial of permission for 10 years examination for copying in recruitment exam…

Tags: Uttarakhand
ShareTweetSendShare
Join us on:

Related Posts

ಪ್ರಿಯಾಂಕ್ ಖರ್ಗೆ ಯಾವಗಲೂ ಕ್ಯಾತೆ ಸಚಿವ,ಪ್ರಿಯಾಂಕ್ V/S ಅಶೋಕ್: ಹೆಸರಿನ ಅಣಕದೊಂದಿಗೆ ಶುರುವಾಯ್ತು ಮಹಾ ಸಮರ!

ಪ್ರಿಯಾಂಕ್ ಖರ್ಗೆ ಯಾವಗಲೂ ಕ್ಯಾತೆ ಸಚಿವ,ಪ್ರಿಯಾಂಕ್ V/S ಅಶೋಕ್: ಹೆಸರಿನ ಅಣಕದೊಂದಿಗೆ ಶುರುವಾಯ್ತು ಮಹಾ ಸಮರ!

by Shwetha
October 26, 2026
0

ಕರ್ನಾಟಕ ರಾಜಕಾರಣದಲ್ಲಿ ಈಗ ವಾಗ್ದಾಳಿಗಳ ಸುರಿಮಳೆಯೇ ಶುರುವಾಗಿದೆ. ಸದಾ ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್...

ಯಾರ ಶಾಂತಿಗಾಗಿ ನಾನು ಬಾಂಡ್ ನೀಡಬೇಕು? ಸರ್ಕಾರದ ವಿರುದ್ಧ ಕೆಂಡಕಾರಿದ ನೆಹಾ ಬೋರಾ! ಪ್ರತಿಭಟನಾಕಾರರ ಧ್ವನಿ ಅಡಗಿಸಲು ಪೊಲೀಸರ ಶಾಂತಿ ಮಂತ್ರ?

ಯಾರ ಶಾಂತಿಗಾಗಿ ನಾನು ಬಾಂಡ್ ನೀಡಬೇಕು? ಸರ್ಕಾರದ ವಿರುದ್ಧ ಕೆಂಡಕಾರಿದ ನೆಹಾ ಬೋರಾ! ಪ್ರತಿಭಟನಾಕಾರರ ಧ್ವನಿ ಅಡಗಿಸಲು ಪೊಲೀಸರ ಶಾಂತಿ ಮಂತ್ರ?

by Shwetha
October 26, 2026
0

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಯ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಹೊಸ ತಂತ್ರಗಳನ್ನು ಹೂಡುತ್ತಿದೆಯೇ? ಇಂತಹದೊಂದು ಗಂಭೀರ ಪ್ರಶ್ನೆಯನ್ನು ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ಅಧ್ಯಕ್ಷೆ...

ಮತ ಕಳ್ಳತನದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ:ನವೆಂಬರ್ 1ರ ದೆಹಲಿ ಚಲೋ- ಮೋದಿ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಸಜ್ಜಾದ ವಿರೋಧ ಪಕ್ಷಗಳು!

ಮತ ಕಳ್ಳತನದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ:ನವೆಂಬರ್ 1ರ ದೆಹಲಿ ಚಲೋ- ಮೋದಿ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಸಜ್ಜಾದ ವಿರೋಧ ಪಕ್ಷಗಳು!

by Shwetha
October 26, 2026
0

ದೇಶದ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಮತ ಕಳ್ಳತನದ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈಗ ಧರ್ಮಯುದ್ಧ ಸಾರಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರವು ಸಂವಿಧಾನಬದ್ಧವಾಗಿ...

ಸ್ಟಿಂಗ್ ಸಂಚಿನ ಅಸಲಿ ಆಟಗಾರರನ್ನು ಬಿಟ್ಟು ನಮ್ಮನ್ನು ಸಿಲುಕಿಸುವ ಷಡ್ಯಂತ್ರ! ಡಿಕೆಶಿ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ರೌದ್ರಾವತಾರ!

ಸ್ಟಿಂಗ್ ಸಂಚಿನ ಅಸಲಿ ಆಟಗಾರರನ್ನು ಬಿಟ್ಟು ನಮ್ಮನ್ನು ಸಿಲುಕಿಸುವ ಷಡ್ಯಂತ್ರ! ಡಿಕೆಶಿ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ರೌದ್ರಾವತಾರ!

by Shwetha
October 26, 2026
0

ರಾಜ್ಯ ರಾಜಕಾರಣದ ಅಡಿಪಾಯವನ್ನೇ ಅಲುಗಾಡಿಸಿದ್ದ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ಈಗ ಹೊಸ ಆಯಾಮ ಪಡೆದುಕೊಂಡಿದೆ. ಹೊಳೆನರಸೀಪುರದ ಮಾವಿನಕೆರೆ ಬೆಟ್ಟದಲ್ಲಿ ಶ್ರೀ ರಂಗನಾಥಸ್ವಾಮಿಯ ದರ್ಶನ ಪಡೆದ...

ಜೈಲಿನಿಂದಲೇ ದರ್ಶನ್ ವಾರ್ನಿಂಗ್: ವಿಜಯಲಕ್ಷ್ಮಿ ಪರ ನಿಂತ ಡಿ ಬಾಸ್ ಗೆ ಧನ್ವೀರ್ ಉಲ್ಟಾ ಹೊಡೆದಿದ್ದೇಕೆ?

ಜೈಲಿನಿಂದಲೇ ದರ್ಶನ್ ವಾರ್ನಿಂಗ್: ವಿಜಯಲಕ್ಷ್ಮಿ ಪರ ನಿಂತ ಡಿ ಬಾಸ್ ಗೆ ಧನ್ವೀರ್ ಉಲ್ಟಾ ಹೊಡೆದಿದ್ದೇಕೆ?

by Shwetha
October 26, 2026
0

ಸ್ಯಾಂಡಲ್ ವುಡ್ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾದ ಬೆನ್ನಲ್ಲೇ, ಅವರ ಕುಟುಂಬದ ಸುತ್ತ ಸುತ್ತಿಕೊಂಡಿದ್ದ ಮತ್ತೊಂದು ಕರಾಳ ರಹಸ್ಯ ಈಗ ಸ್ಫೋಟಗೊಂಡಿದೆ. ದರ್ಶನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram