ADVERTISEMENT
Tuesday, November 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs NZ : ಕಿವೀಸ್ ಸರಣಿಯಿಂದ  ಅಯ್ಯರ್ ಔಟ್;  RCB ಆಟಗಾರನಿಗೆ ಸಿಕ್ಕ ಅವಕಾಶ… 

ನ್ಯೂಜಿಲೆಂಡ್‌ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ ಹೊರ ಬಿದ್ದಿದ್ದಾರೆ.  ಈ ಹಿನ್ನೆಲೆಯಲ್ಲಿ ಇವರ ಸ್ಥಾನಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟರ್  ರಜತ್‌ ಪಾಟಿದಾರ್‌ ಆಯ್ಕೆಯಾಗಿದ್ದಾರೆ.   

Naveen Kumar B C by Naveen Kumar B C
January 17, 2023
in Newsbeat, Sports, ಕ್ರಿಕೆಟ್, ಕ್ರೀಡೆ
Shreyas Iyer, Delhi Capitals saakshatv
Share on FacebookShare on TwitterShare on WhatsappShare on Telegram

IND vs NZ : ಕಿವೀಸ್ ಸರಣಿಯಿಂದ  ಅಯ್ಯರ್ ಔಟ್;  RCB ಆಟಗಾರನಿಗೆ ಸಿಕ್ಕ ಅವಕಾಶ…

 

Related posts

blenrep-multiple-myeloma-blood-cancer-drug-launch-gsk-india-30-minute-infusion

ಮರುಕಳಿಸುವ ರಕ್ತದ ಕ್ಯಾನ್ಸರ್‌ಗೆ ಹೊಸ ಆಶಾಕಿರಣ: ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ, 30 ನಿಮಿಷಗಳಲ್ಲೇ ಚಿಕಿತ್ಸೆ!

November 24, 2026
ರೈತರ ಬರ ಪರಿಹಾರದ ಪತ್ರಗಳಿಗೆ ಕೇಂದ್ರದಿಂದ ಸ್ಪಂದನೆ ಇಲ್ಲ: ಡಿಸಿಎಂ ಪರಮೇಶ್ವರ್

ರೈತರ ಬರ ಪರಿಹಾರದ ಪತ್ರಗಳಿಗೆ ಕೇಂದ್ರದಿಂದ ಸ್ಪಂದನೆ ಇಲ್ಲ: ಡಿಸಿಎಂ ಪರಮೇಶ್ವರ್

November 24, 2026

ನ್ಯೂಜಿಲೆಂಡ್‌ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ ಹೊರ ಬಿದ್ದಿದ್ದಾರೆ.  ಈ ಹಿನ್ನೆಲೆಯಲ್ಲಿ ಇವರ ಸ್ಥಾನಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟರ್  ರಜತ್‌ ಪಾಟಿದಾರ್‌ ಆಯ್ಕೆಯಾಗಿದ್ದಾರೆ.

 

“ಬೆನ್ನು ನೋವಿನ ಕಾರಣ ಟೀಮ್‌ ಇಂಡಿಯಾ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ ಅವರು ನ್ಯೂಜಿಲೆಂಡ್‌ ವಿರುದ್ಧ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರ ಬಿದ್ದಿದ್ದಾರೆ.   ಅವರ ಸ್ಥಾನಕ್ಕೆ ರಜತ್ ಪಾಟಿದಾರ್ ಅವರನ್ ಆಯ್ಕೆ ಮಾಡಿರುವುದಾಗಿ ಬಿಸಿಸಿಐ ಟ್ವೀಟ್ ಮಾಡಿ ತಿಳಿಸಿದೆ.  ಗಾಯಗೊಂಡಿರುವ ಶ್ರೇಯಸ್ ಅಯ್ಯರ್  ಬೆಂಗಳೂರಿನ ನ್ಯಾಷನಲ್‌ ಕ್ರಿಕೆಟ್‌ ಅಕಾಡೆಮಿಗೆ ತೆರಳಿ ಅಗತ್ಯ ಚಿಕಿತ್ಸೆ ಪಡೆಯಲಿದ್ದಾರೆ,” ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

 

ಜನವರಿ 18 ರಂದು ಹೈದರಾಬಾದ್‌ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಮೊದಲನೇ ಏಕದಿನ ಪಂದ್ಯದಲ್ಲಿ ಸೆಣಸಲಿವೆ,” ಎಂದು ಬಿಸಿಸಿಐ ಹೇಳಿದೆ. IPL ನಲ್ಲಿ ಆರ್ ಸಿ ಬಿ ಪರ  ಬ್ಯಾಟ್ ಬೀಸುವ ಮಧ್ಯ ಪ್ರದೇಶದ ಬ್ಯಾಟ್ಸ್‌ಮನ್‌ ರಜತ್‌ ಪಾಟಿದಾರ್‌ ಅವರು ಪ್ರಸ್ತುತ ಅತ್ಯುತ್ತಮ ಬ್ಯಾಟಿಂಗ್‌ ಲಯದಲ್ಲಿದ್ದಾರೆ. ಮತ್ತೊಂದೆಡೆ ಕೆ.ಎಲ್‌ ರಾಹುಲ್ ಅವರು ಬಾಲಿವುಡ್‌ ನಟಿ ಅಥಿಯಾ ಶೆಟ್ಟಿ ಅವರನ್ನು ವಿವಾಹವಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಈ ಸರಣಿಗೆ ಅಲಭ್ಯರಾಗಿದ್ದಾರೆ. ಆದ್ದರಿಂದ ಇವರ ಸ್ಥಾನದಲ್ಲಿ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಆಡಲು ಇಶಾನ್‌ ಕಿಶನ್‌ಗೆ ಅವಕಾಶ ಸಿಗಲಿದೆ.

 

ನ್ಯೂಜಿಲೆಂಡ್‌ ವಿರುದ್ಧ ಏಕದಿನ ಸರಣಿಯ ಪರಿಷ್ಕೃತ ಭಾರತ ತಂಡ ಈ ರೀತಿ ಇದೆ. 

 

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್ (ವಿ.ಕೀ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿ.ಕೀ), ಹಾರ್ದಿಕ್ ಪಾಂಡ್ಯ (ಉಪನಾಯಕ), ರಜತ್ ಪಾಟಿದಾರ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದುಲ್ ಠಾಕೂರ್, ಯುಜ್ವೇಂದ್ರ ಚಹಲ್, ಕುಲ್‌ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್..

IND vs NZ : Iyer out of Kiwis series; An opportunity for the RCB player to…

 

Tags: IND VS NZRajat Patidarshreyas ayyar
ShareTweetSendShare
Join us on:

Related Posts

blenrep-multiple-myeloma-blood-cancer-drug-launch-gsk-india-30-minute-infusion

ಮರುಕಳಿಸುವ ರಕ್ತದ ಕ್ಯಾನ್ಸರ್‌ಗೆ ಹೊಸ ಆಶಾಕಿರಣ: ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ, 30 ನಿಮಿಷಗಳಲ್ಲೇ ಚಿಕಿತ್ಸೆ!

by admin
November 24, 2026
0

ಬೆಂಗಳೂರು: ಪಾಶ್ಚಿಮಾತ್ಯ ದೇಶಗಳಿಗಿಂತ ಒಂದು ದಶಕ ಮುಂಚಿತವಾಗಿಯೇ ಭಾರತೀಯರಲ್ಲಿ ಕಾಣಿಸಿಕೊಳ್ಳುವ ಹಾಗೂ ಪದೇಪದೇ ಮರುಕಳಿಸುವ ‘ಮಲ್ಟಿಪಲ್ ಮೈಲೋಮಾ’ (ರಕ್ತದ ಕ್ಯಾನ್ಸರ್) ಚಿಕಿತ್ಸೆಗೆ ಹೊಸ ಔಷಧವೊಂದು ಮಾರುಕಟ್ಟೆಗೆ ಬಂದಿದೆ....

ರೈತರ ಬರ ಪರಿಹಾರದ ಪತ್ರಗಳಿಗೆ ಕೇಂದ್ರದಿಂದ ಸ್ಪಂದನೆ ಇಲ್ಲ: ಡಿಸಿಎಂ ಪರಮೇಶ್ವರ್

ರೈತರ ಬರ ಪರಿಹಾರದ ಪತ್ರಗಳಿಗೆ ಕೇಂದ್ರದಿಂದ ಸ್ಪಂದನೆ ಇಲ್ಲ: ಡಿಸಿಎಂ ಪರಮೇಶ್ವರ್

by Shwetha
November 24, 2026
0

ಕರ್ನಾಟಕದ ರೈತರ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ...

ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಆರೋಪ: ರವಿ ಹಂಜ್ ವಿರುದ್ಧ ಸಿದ್ದಲಿಂಗ ಶ್ರೀಗಳ ಖಂಡನೆ

ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಆರೋಪ: ರವಿ ಹಂಜ್ ವಿರುದ್ಧ ಸಿದ್ದಲಿಂಗ ಶ್ರೀಗಳ ಖಂಡನೆ

by Shwetha
November 24, 2026
0

ಜಗಜ್ಯೋತಿ ಬಸವಣ್ಣನವರ ಕುರಿತು ಅವಹೇಳನಕಾರಿಯಾಗಿ ಪುಸ್ತಕ ಬರೆಯಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೇಖಕ ರವಿ ಹಂಜ್ ವಿರುದ್ಧ ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ತೀವ್ರ ಆಕ್ರೋಶ...

ಏಳು ದಿನವಲ್ಲ 70 ದಿನವಾದರೂ ಜಾಗ ಬಿಟ್ಟು ಕದಲಲ್ಲ: 7ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ, ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಎದುರಾಯಿತು ದೊಡ್ಡ ಬಿಕ್ಕಟ್ಟು!

ಏಳು ದಿನವಲ್ಲ 70 ದಿನವಾದರೂ ಜಾಗ ಬಿಟ್ಟು ಕದಲಲ್ಲ: 7ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ, ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಎದುರಾಯಿತು ದೊಡ್ಡ ಬಿಕ್ಕಟ್ಟು!

by Shwetha
November 24, 2026
0

ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾವಿರಾರು ಆಶಾ ಕಾರ್ಯಕರ್ತೆಯರು ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿಯು ಇದೀಗ...

ದಲಿತರು ಶಾಸಕಿಯಾಗುವುದು ಅಪರಾಧವೇ?  ಪಕ್ಷ ಕಟ್ಟಿದವರಿಗೆ ಬೆಲೆ ಇಲ್ಲವೇ? ಸ್ವಪಕ್ಷೀಯರ ಷಡ್ಯಂತ್ರದ ವಿರುದ್ಧ ಸಿಡಿದೆದ್ದ ನಯನಾ ಮೋಟಮ್ಮ

ಕಾಂಗ್ರೆಸ್‌ಗೆ ಬಿಗ್ ಶಾಕ್: ಸ್ವಪಕ್ಷದ ವಿರುದ್ಧವೇ ಸಿಡಿದೆದ್ದು ಶಾಸಕಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ!

by Shwetha
November 24, 2026
0

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕಡೆಗೆ ಕಾಡಾನೆಗಳ ಗುಂಪನ್ನು ಅಟ್ಟಿರುವ ವಿಚಾರವು ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ಒಳಗೆ ರಾಜಕೀಯ ಸ್ಫೋಟಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram