ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Avatar 3 : ಅವತಾರ್ 3 ಚಿತ್ರದ ಕಥೆ ರಿವೀಲ್ ಮಾಡಿದ ಜೇಮ್ಸ್ ಕ್ಯಾಮರೂನ್… 

ಸುಮಾರು ಒಂದು ದಶಕದ ಹಿಂದೆ  ಹಾಲಿವುಡ್  ನಿರ್ದೇಶಕ ಜೇಮ್ಸ್ ಕ್ಯಾಮರೂನ್ ನಿರ್ದೇಶನದ 'ಅವತಾರ್' ಚಿತ್ರ ಪ್ರೇಕ್ಷಕರ ಮುಂದೆ ಬಂದಿತ್ತು.  ಜೇಮ್ಸ್ ಕ್ಯಾಮರೂನ್  ತಾನು  ಕಂಡ ಕನಸನ್ನ  ಪ್ರೇಕ್ಷಕರಿಗೆ ತೋರಿಸಿ  ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದರು. 

Naveen Kumar B C by Naveen Kumar B C
January 18, 2023
in Newsbeat, Cinema, ಮನರಂಜನೆ
Avathara 3
Share on FacebookShare on TwitterShare on WhatsappShare on Telegram

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

May 26, 2026

Avatar 3 : ಅವತಾರ್ 3 ಚಿತ್ರದ ಕಥೆ ರಿವೀಲ್ ಮಾಡಿದ ಜೇಮ್ಸ್ ಕ್ಯಾಮರೂನ್…

ಸುಮಾರು ಒಂದು ದಶಕದ ಹಿಂದೆ  ಹಾಲಿವುಡ್  ನಿರ್ದೇಶಕ ಜೇಮ್ಸ್ ಕ್ಯಾಮರೂನ್ ನಿರ್ದೇಶನದ ‘ಅವತಾರ್’ ಚಿತ್ರ ಪ್ರೇಕ್ಷಕರ ಮುಂದೆ ಬಂದಿತ್ತು.  ಜೇಮ್ಸ್ ಕ್ಯಾಮರೂನ್  ತಾನು  ಕಂಡ ಕನಸನ್ನ  ಪ್ರೇಕ್ಷಕರಿಗೆ ತೋರಿಸಿ  ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದರು.

ಆನಂತರ ಈ ಸಿನಿಮಾದ ಸೀಕ್ವೆಲ್ ಗಳನ್ನು ತರುವುದಾಗಿ ಘೋಷಿಸಿದ್ದ ಜೇಮ್ಸ್ ಇತ್ತೀಚೆಗಷ್ಟೇ ಅವತಾರ್-2 ಸಿನಿಮಾವನ್ನ ಬಿಡುಗಡೆ ಮಾಡಿದ್ದರು.  ‘ಅವತಾರ್ ದ ವೇ ಆಫ್ ವಾಟರ್’  ಸಾಗರದಾಳದ  ದೃಶ್ಯಕ್ಕೆ ಪ್ರೇಕ್ಷಕರು ಮನಸೋತಿದ್ದರು.  ಇವುಗಳಲ್ಲಿ  ಒಟ್ಟು 5 ಸೀಕ್ವೆಲ್ ಗಳಿರುವುದಾಗಿ ಜೇಮ್ಸ್ ಈಗಾಗಲೇ ಹೇಳಿದ್ದಾರೆ.   ಭೂಮಿ ಮತ್ತು ನೀರಿನ ನಂತರ  ಇದೀಗ ಮೂರನೇ ಪಾರ್ಟ್ ಹೇಗಿರಲಿದೆ  ಎನ್ನುವುದನ್ನ ಸ್ವತಃ ನಿರ್ದೇಶಕರೇ ಬಹಿರಂಗ ಪಡಿಸಿದ್ದಾರೆ.

ಅವತಾರ್-2 ಚಲನಚಿತ್ರ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್‌ ನಲ್ಲಿ ಅತ್ಯುತ್ತಮ ವಿಷುಯಲ್ ಎಫೆಕ್ಟ್ಸ್ ವಿಭಾಗದಲ್ಲಿ ಪ್ರಶಸ್ತಿಯನ್ನ ತನ್ನದಾಗಿಸಿಕೊಂಡಿತು.   ಈ ಪ್ರಶಸ್ತಿ ಕಾರ್ಯಕ್ರಮಕ್ಕೆ ಬಂದಿದ್ದ ಜೇಮ್ಸ್ ಕ್ಯಾಮರೂನ್ ಅವತಾರ್-3 ಕುರಿತು ಮಾತನಾಡುತ್ತಾ.. “ ಅವತಾರ್-3 ಬೆಂಕಿಯ ಥೀಮ್‌ನೊಂದಿಗೆ ಬರಲಿದೆ. ಪಂಡೋರಾ ಗ್ರಹದ ಇನ್ನೊಂದು ಭಾಗದಲ್ಲಿ ಕಥೆ ಮುಂದುವರಿಯುತ್ತದೆ. ಈ ಸಿನಿಮಾದಲ್ಲಿ ಹೊಸ ಬುಡಕಟ್ಟು, ಹೊಸ ಸಂಸ್ಕೃತಿಗಳನ್ನು ಪರಿಚಯಿಸಲಿದ್ದೇವೆ’ ಎಂದರು.  ಅದೇ ವೇದಿಕೆಯಲ್ಲಿದ್ದ ಜೇಮ್ಸ್ ಕ್ಯಾಮರೂನ್ ಪತ್ನಿ, ‘ಅವತಾರ್-3 ನಿಮ್ಮ ನಿರೀಕ್ಷೆಗೂ ಮೀರಿ ಇರಲಿದೆ’ ಎಂದಿದ್ದಾರೆ.  ಈ ಚಿತ್ರ ಡಿಸೆಂಬರ್ 2024 ರಲ್ಲಿ ಬಿಡುಗಡೆಯಾಗಲಿದೆ.

Avatar 3: James Cameron revealed the story of Avatar 3…

Tags: avatar 3james-cameron
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

by Shwetha
May 26, 2026
0

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿರುವ ಈ ಮಹತ್ವದ ಬೆಳವಣಿಗೆಯು ಆಂತರಿಕ ಶಿಸ್ತು ಉಲ್ಲಂಘಿಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ನಿರ್ಣಾಯಕ...

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

by Shwetha
May 26, 2026
0

ರಾಜ್ಯದ ತುರ್ತು ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇನ್ಮುಂದೆ 108 ಆಂಬುಲೆನ್ಸ್ ಸೇವೆ ನೇರವಾಗಿ ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದೆ. ಒಂದು ಕರೆ ನಮಗೆ, ತುರ್ತು ಸೇವೆ...

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

by Shwetha
May 26, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ದರೋಡೆ ನಡೆಯುತ್ತಿದೆ. ಅದು ಕತ್ತಿ ಹಿಡಿದು ಮಾಡುವ ದರೋಡೆಯಲ್ಲ, ಬದಲಿಗೆ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ವಾಹನ ಸವಾರರ ಜೀವದ ಜೊತೆ ಚೆಲ್ಲಾಟವಾಡುವ...

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಈಗ ಪಕ್ಕದ ರಾಜ್ಯ ಕರ್ನಾಟಕದ ಮೇಲೂ ಕಣ್ಣಿಟ್ಟಿದ್ದಾರಾ? ಹೌದು, ಇಂಥದೊಂದು ಬಿಸಿ ಬಿಸಿ ಚರ್ಚೆ ಈಗ ರಾಜಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram