ADVERTISEMENT
Sunday, October 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Pathan :  ಪಠಾಣ್ ಟಿಕೆಟ್ ಕೊಡಿಸಿ ಇಲ್ಲದಿದ್ದರೇ ಸಾಯುತ್ತೇನೆ ಎಂದ ಅಭಿಮಾನಿ.. 

ಈ ಬಗ್ಗೆ ನೆಟ್ಟಿಗರು ವಿವಿಧ ರೀತಿಯಲ್ಲಿಕಮೆಂಟ್ ಮಾಡುತ್ತಿದ್ದು,  ಟಿಕೆಟ್ ಕೊಳ್ಳಲು ಹಣವಿಲ್ಲದಿದ್ದರೂ   ಟಚ್ ಫೋನ್ ನಿರ್ವಹಿಸಲು ಹಣವಿದೆ ಎಂದು ಟೀಕಿಸಿ ಕಮೆಂಟ್ ಮಾಡಿದ್ದಾರೆ.

Naveen Kumar B C by Naveen Kumar B C
January 21, 2023
in Newsbeat, Cinema, ಮನರಂಜನೆ
Pathan Movie
Share on FacebookShare on TwitterShare on WhatsappShare on Telegram

Pathan :  ಪಠಾಣ್ ಟಿಕೆಟ್ ಕೊಡಿಸಿ ಇಲ್ಲದಿದ್ದರೇ ಸಾಯುತ್ತೇನೆ ಎಂದ ಅಭಿಮಾನಿ..

 ಸಿನಿಮಾ  ನಟಿ ನಟಿಯರ ಮೇಲೆ ಪ್ರಾಣವನ್ನೇ ಕೊಡುವಷ್ಟು ಪ್ರೀತಿ ಇಟ್ಟುಕೊಂಡಿರುವ ಅಭಿಮಾನಿಗಳಿದ್ದಾರೆ. ಕೆಲವರು ಆ ಪ್ರೀತಿಯನ್ನ  ಹುಚ್ಚರಂತೆ ತೋರಿಸುತ್ತಾರೆ. ತಮ್ಮ ಹೀರೋಗಳಿಗಾಗಿ ಮತ್ತು ಅವರ ಚಿತ್ರಗಳಿಗಾಗಿ ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ.  ಇತ್ತೀಚೆಗೆ ಶಾರುಖ್ ಖಾನ್ ಅಭಿಮಾನಿಯೊಬ್ಬನ ಇಂಥದ್ದೇ  ವಿಡಿಯೋ ಒಂದು ವೈರಲ್ ಆಗಿದೆ.

Related posts

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

October 17, 2026
ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

October 17, 2026

ಸುಮಾರು ಐದು ವರ್ಷಗಳ ಗ್ಯಾಪ್ ನಂತರ ಶಾರುಖ್ ಖಾನ್ ಪಠಾಣ್ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಆಕ್ಷನ್ ಎಂಟರ್ಟೈನರ್ ಆಗಿರುವ ಪಠಾಣ್ ಚಿತ್ರದಲ್ಲಿ ಶಾರುಖ್ ಮತ್ತು ದೀಪಿಕಾ ಪಡುಕೋಣೆ ಜೋಡಿಯಾಗಿ ನಟಿಸುತ್ತಿದ್ದು, ಜಾನ್ ಅಬ್ರಹಾಂ ಖಳನಾಯಕನಾಗಿ ನಟಿಸುತ್ತಿದ್ದಾರೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಸಿನಿಮಾ ಜನವರಿ 25 ರಂದು ಪ್ಯಾನ್ ಇಂಡಿಯಾ ರೇಂಜ್ ನಲ್ಲಿ ಬಿಡುಗಡೆಯಾಗಲಿದೆ. ಬಹಳ ಗ್ಯಾಪ್ ನಂತರ ಶಾರುಖ್ ಅಭಿನಯದ ಚಿತ್ರ ಬರುತ್ತಿದ್ದು, ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಈಗಾಗಲೇ ಈ ಚಿತ್ರಕ್ಕೆ ಮುಂಗಡ ಬುಕ್ಕಿಂಗ್‌ಗಳು ಮಾರಾಟವಾಗುತ್ತಿವೆ. ಆದರೆ ಇತ್ತೀಚೆಗಷ್ಟೇ ಶಾರುಖ್ ಅಭಿಮಾನಿ ರಿಯಾನ್ ಎಂಬಾತ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ವೈರಲ್ ಆಗಿದೆ.

ಈ ವಿಡಿಯೋದಲ್ಲಿರುವ ರಿಯಾನ್..ನಾನು ಶಾರುಖ್ ಅವರ ದೊಡ್ಡ ಅಭಿಮಾನಿ. ನಾನು ಶಾರುಖ್ ಅನ್ನು ಪ್ರೀತಿಸುತ್ತೇನೆ. ಪಠಾಣ್ ಬಿಡುಗಡೆಯಾದ ಜನವರಿ 25ರಂದು ಸಿನಿಮಾ ನೋಡಬೇಕು. ಶಾರುಖ್ ಅವರನ್ನು ಭೇಟಿ ಮಾಡಬೇಕು. ಆದರೆ ಸಿನಿಮಾ ಟಿಕೆಟ್ ಖರೀದಿಸಲು ನನ್ನ ಬಳಿ ಹಣವಿಲ್ಲ. ದಯವಿಟ್ಟು ಯಾರಾದರೂ ನನಗೆ ಸಹಾಯ ಮಾಡಿ. ಪಠಾಣ್ ಸಿನಿಮಾ ಟಿಕೆಟ್ ಕೊಡಿ. ಆಸರೆ ಕೊಡಿ, ಇಲ್ಲದಿದ್ದರೆ ಈ ಹೊಂಡಕ್ಕೆ ಹಾರಿ ಸಾಯುತ್ತೇನೆ ಎಂದಿದ್ದಾನೆ.  ಈ ಮೂಲಕ ಪಠಾಣ್ ಸಿನಿಮಾ ಟಿಕೆಟ್ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿರುವ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.

ಈ ಬಗ್ಗೆ ನೆಟ್ಟಿಗರು ವಿವಿಧ ರೀತಿಯಲ್ಲಿಕಮೆಂಟ್ ಮಾಡುತ್ತಿದ್ದು,  ಟಿಕೆಟ್ ಕೊಳ್ಳಲು ಹಣವಿಲ್ಲದಿದ್ದರೂ   ಟಚ್ ಫೋನ್ ನಿರ್ವಹಿಸಲು ಹಣವಿದೆ ಎಂದು ಟೀಕಿಸಿ ಕಮೆಂಟ್ ಮಾಡಿದ್ದಾರೆ.

#Pathaan plz support me friends plz Pathaan 1 tickets plz help 😭😭 #PathaanMovie #PathaanFirstDayFirstShow pic.twitter.com/1ue59cw2OJ

— Riyan (@Riyan0258) January 19, 2023

Pathan: sharukh khan Fan says he will die if Pathan doesn’t give tickets….

Tags: Pathansharukh khan
ShareTweetSendShare
Join us on:

Related Posts

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

by Shwetha
October 17, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿದೆ. ರಾಜ್ಯದ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಹಾಗೂ...

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

by Shwetha
October 17, 2026
0

ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೆಸ್ಕಾಂ ಮಹತ್ವದ ಮಾಹಿತಿ ನೀಡಿದೆ. ಮನೆ-ಮನೆ ಸಮೀಕ್ಷೆಯ ವೇಳೆ ಮನೆಗೆ ಬೀಗ ಹಾಕಿದ್ದರಿಂದ ಅಥವಾ ಮನೆ...

ಭಾರತದಲ್ಲೂ ಬಾಂಗ್ಲಾದಂತೆ ದಂಗೆ ಎಬ್ಬಿಸಲು ಕಾಂಗ್ರೆಸ್ ಸಂಚು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ

ಭಾರತದಲ್ಲೂ ಬಾಂಗ್ಲಾದಂತೆ ದಂಗೆ ಎಬ್ಬಿಸಲು ಕಾಂಗ್ರೆಸ್ ಸಂಚು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ

by Shwetha
October 17, 2026
0

ದೇಶದ ಪ್ರಜಾಪ್ರಭುತ್ವ ಮತ್ತು ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಲು ವಿರೋಧ ಪಕ್ಷಗಳು ವಿದೇಶಿ ಮಾದರಿಯ ದಂಗೆಯನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲು ಯತ್ನಿಸುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ...

ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನಕ್ಕೆ ನಮ್ಮ ಬೆಂಬಲ ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಸ್ಫೋಟಕ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ಸ್ಫೋಟ

ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನಕ್ಕೆ ನಮ್ಮ ಬೆಂಬಲ ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಸ್ಫೋಟಕ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ಸ್ಫೋಟ

by Shwetha
October 17, 2026
0

ಯಾವಾಗಲೂ ಪಾಕಿಸ್ತಾನವನ್ನು ಶತ್ರು ರಾಷ್ಟ್ರ ಮತ್ತು ಭಯೋತ್ಪಾದನೆಯ ಕೇಂದ್ರ ಎಂದು ಕರೆಯುವ ಬಿಜೆಪಿ ಪಕ್ಷದ ನಾಯಕರೊಬ್ಬರು ಈಗ ಅದೇ ದೇಶದ ಪರವಾಗಿ ಬ್ಯಾಟ್ ಬೀಸಿರುವುದು ಅಚ್ಚರಿ ಮೂಡಿಸಿದೆ....

ಎಸ್‌ಐಆರ್‌ ಅರ್ಜಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌; ಪ್ರತಿಪಕ್ಷಗಳ ಮೆರವಣಿಗೆ ಬಗ್ಗೆಯೂ ಸ್ಪಷ್ಟನೆ ಕೋರಿದ ನ್ಯಾಯಾಲಯ

ಎಸ್‌ಐಆರ್‌ ಅರ್ಜಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌; ಪ್ರತಿಪಕ್ಷಗಳ ಮೆರವಣಿಗೆ ಬಗ್ಗೆಯೂ ಸ್ಪಷ್ಟನೆ ಕೋರಿದ ನ್ಯಾಯಾಲಯ

by Shwetha
October 17, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ಅನರ್ಹವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಆರೋಪಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram