ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Namma Metro Pillar Collapse : ತಾಯಿ ಮಗು ಸಾವು ಪ್ರಕರಣಕ್ಕೆ ಇಂಜಿನಿಯರ್ , ಕಂಟ್ರಾಕ್ಟರ್ ಗಳೇ ನೇರ ಹೊಣೆ – IISC ವರದಿ

Namratha Rao by Namratha Rao
January 21, 2023
in Newsbeat, Crime, News, State, ಬೆಂಗಳೂರು
metro , bengaluru
Share on FacebookShare on TwitterShare on WhatsappShare on Telegram

Namma Metro Pillar Collapse : ತಾಯಿ ಮಗು ಸಾವು ಪ್ರಕರಣಕ್ಕೆ ಇಂಜಿನಿಯರ್ , ಕಂಟ್ರಾಕ್ಟರ್ ಗಳೇ ನೇರ ಹೊಣೆ – IISC ವರದಿ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಮೆಟ್ರೋ ಫಿಲ್ಲರ್ ಬಿದ್ದು ತಾಯಿ ಮಗು ಸಾವನಪ್ಪಿದ್ದ ಪ್ರಕರಣದಲ್ಲಿ  ತಾಯಿ ಮಗು ಸಾವಿಗೆ ಬಿಎಂಆರ್ಸಿಎಲ್ ಇಂಜಿನಿಯರ್ ಹಾಗೂ ಕಂಟ್ರಾಕ್ಟರ್ ಗಳೇ ನೇರ ಹೊಣೆ ಎಂದು IISC , BMRCL ಗೆ ಇಂದು ವರದಿ ಸಲ್ಲಿಸಲಿದೆ..

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 29, 2026
ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

March 28, 2026

ಈಗಾಗಲೇ IISC ತಾಂತ್ರಿಕ ತನಿಖೆ ನಡೆಸಿ ವರದಿ ಸಿದ್ದಪಡಿಸಿದೆ..   ತನಿಖೆಯನ್ನ ಪ್ರಾರಂಭಿಸುವಾಗ  ತನಿಖೆಗೆ ಬಳಸಿದ್ದ ಕಂಬಿ, ಮರಳು, ಸಿಮೆಂಟ್ ಗಳ ಕ್ವಾಲಿಟಿ ರಿಪೋರ್ಟ್ ಪಡೆದಿದ್ದ IISC ಆದ್ರ ಜೊತೆಗೆ ಜಲ್ಲಿ , ಮಣ್ಣು ,ಸಿಮೆಂಟ್ ಗಳ ಟೆಸ್ಟಿಂಗ್ ರಿಪೋರ್ಟ್ ಪಡೆದಿದೆ..

ಈ ಫಿಲ್ಲರ್ ನಿರ್ಮಾಣದ ವೇಳೆ 18 ಮೀಟರ್ ಎತ್ತರದ ಕಂಬಿಯನ್ನ ಬಿಎಂಆರ್ಸಿಎಲ್ ಕಟ್ಟಿದ್ದು ,  ಈ ಎತ್ತರದಲ್ಲಿ 6 ಪ್ಲೋರ್ ಮನೆ ಕಟ್ಟಬಹುದು, ಅಷ್ಟು ಉದ್ದದ ಕಂಬಿ ಫಿಲ್ಲರ್ ಯಾಕೆ ಕಟ್ಟಿದ್ರು ಎಂಬ ಪ್ರಶ್ನೆ ಮಾಡಲಾಗಿದೆ..

ಇಷ್ಟು ಎತ್ತರದ ಫಿಲ್ಲಗೆ ಕಂಬಿ  ಕಟ್ಟಿದಾಗ ಮುಂಜಾಗ್ರತಾ ಕ್ರಮವಾಗಿ ಕಂಬಿಯ ಫಿಲ್ಲರ್ ಗೆ ಸರಿಯಾದ ಸಪೋರ್ಟ್ ನೀಡಬೇಕಿತ್ತು..  ಸಪೋರ್ಟ್ ನೀಡದಿದ್ದದ್ದೇ ಈ ಅನಾಹುತಕ್ಕೆ ಕಾರಣವಾಗಿದೆ   ಅನ್ನೋದು ತನಿಖೆಯಲ್ಲಿ ಗೊತ್ತಾಗಿದೆ..

ಕೆಲಸಗಾಗರು ಕಂಬಿಯ ಫಿಲ್ಲರ್ ನ್ನ ನೇರವಾಗಿ ನಿಲ್ಲಿಸಲು ಸುತ್ತಲು ಸಪೋರ್ಟ್ ನೀಡಬೇಕಿತ್ತು. ಅದು ಕೆಲಸಗಾರರಿಗೆ ಗೊತ್ತಾಗಲ್ಲ, ಕಂಟ್ರಾಕ್ಟರ್ ಹಾಗೂ ಇಂಜಿನಿಯರ್ ಗಳೆ ಅದನ್ನ ನೋಡಿಕೊಳ್ಳಬೇಕು. ಸದ್ಯಕ್ಕೆ ಕಂಟ್ರಾಕ್ಟರ್ ಹಾಗೂ ಇಂಜಿನಿಯರ್ ಗಳೇ ನೇರ  ಹೊಣೆ  ಎಂದು IISC ಕಂಟ್ರಾಕ್ಟರ್ ಹಾಗೂ ಇಂಜಿನಿಯರ್ ಗಳನ್ನೆ ತಪ್ಪಿತಸ್ಥರೆಂದು  ವರದಿ ಸಿದ್ಧಪಡಿಸಿದೆ..

Namma Metro Pillar Collapse , IISC reports says Engineers and contracters are responsible for mother and child death

Tags: #saakshatvbengaluruIISCMetroNamma Metro Pillar Collapse
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 29, 2026
0

ದಿನ ಭವಿಷ್ಯ: 29-03-2026 1 ಮೇಷ ರಾಶಿ ವೃತ್ತಿ ರಂಗದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ದಿನವಿದು. ಕಚೇರಿಯಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ...

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

by Shwetha
March 28, 2026
0

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram