ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

Ranaji : 3 ಕರ್ನಾಟಕ, ಕೇರಳ ನಡುವೆ ಮ್ಯಾಚ್ ಡ್ರಾನಲ್ಲಿ ಅಂತ್ಯ..!!!

Namratha Rao by Namratha Rao
January 21, 2023
in News, Newsbeat, Sports, ಕ್ರಿಕೆಟ್
ranaji
Share on FacebookShare on TwitterShare on WhatsappShare on Telegram

Ranaji : 3 ಕರ್ನಾಟಕ, ಕೇರಳ ನಡುವೆ ಮ್ಯಾಚ್ ಡ್ರಾನಲ್ಲಿ ಅಂತ್ಯ..!!!

ಕರ್ನಾಟಕ ಹಾಗೂ ಆತಿಥೇಯ ಕೇರಳ ನಡುವಿನ ರಣಜಿ ಪಂದ್ಯ ನಿರೀಕ್ಷೆಯಂತೆ ಡ್ರಾನಲ್ಲಿ ಅಂತ್ಯ ಕಂಡಿದೆ. ಕರ್ನಾಟಕ ತಂಡ ಇನ್ನಿಂಗ್ಸ್ ಮುನ್ನಡೆ ಸಾಧಿಸಿದ್ದರಿಂದ 3 ಅಂಕಗಳನ್ನು ಪಡೆಯಿತು. ಒಟ್ಟು 29 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದಿದೆ.
ಶುಕ್ರವಾರ ನಾಲ್ಕನೆ ಮತ್ತು ಅಂತಿಮ ದಿನದಾಟದ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಮುಂದುವರೆಸಿದ ಕರ್ನಾಟಕ 9 ವಿಕೆಟ್ ನಷ್ಟಕ್ಕೆ 485 ರನ್ ಕಲೆಹಾಕಿ ಡಿಕ್ಲೇರ್ ಮಾಡಿಕೊಂಡಿತು.
ಕರ್ನಾಟಕ ಪರ ಬಿ.ಆರ್.ಶರತ್ 53 ರನ್, ಶುಬಾಂಗ್ ಹೆಗಡೆ ಅಜೇಯ 50 ರನ್, ಕೆ.ಗೌತಮ್ 1, ವಿಜಯ್ ಕುಮಾರ್ ವೈಶಾಕ್ 1 ರನ್ ಗಳಿಸಿದರು.
ಕೇರಳ ಪರ ವೈಶಾಕ್ ಚಂದ್ರನ್ 3, ನೀಶ್ 2, ಜಲಜ್ ಸಕ್ಸೆನಾ 2, ಸಿಜೊಮೊನ್ ಜೋಸೆಫ್ ಮತ್ತು ಅಕ್ಸಯ್ ಚಂದ್ರನ್ ತಲಾ 1 ವಿಕೆಟ್ ಪಡೆದರು.
ಎರಡನೆ ಇನ್ನಿಂಗ್ಸ್ ಆರಂಭಿಸಿದ ಕೇರಳ ದಿನವೀಡಿ ಆಡಿ 4 ವಿಕೆಟ್ ನಷ್ಟಕ್ಕೆ 96 ರನ್ ಗಳಿಸಿ ಕರ್ನಾಟಕ ಗೆಲುವನ್ನು ತಪ್ಪಿಸಿತು. ಕೇರಳ ಪರ ರಾಹುಲ್ 15, ರೋಹನ್ ಪ್ರೇಮ್ 14, ಸಚಿನ್ ಬೇಬಿ ಅಜೇಯ 37, ವತ್ಸಲ ಗೋವಿಂದ್ 26, ಸಲ್ಮಾನ್ ನಿಜಾರ್ 4 ರನ್ ಕಲೆ ಹಾಕಿದರು.
ಕರ್ನಾಟಕ ಪರ ಕೆ. ಗೌತಮ 3, ವಿಜಯ್ ಕುಮಾರ್ ವೈಶಾಕ್ 1 ವಿಕೆಟ್ ಪಡೆದರು.

Related posts

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

March 11, 2026
ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

March 11, 2026

Ranaji , karnataka vs kerala match draw

Tags: #saakshatvkarnataka vs keralaranaji
ShareTweetSendShare
Join us on:

Related Posts

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

by Shwetha
March 11, 2026
0

ಆರೆಸೆಸ್ಸ್ ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ ಅವರ ಖಡಕ್ ನುಡಿ ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರೆಸೆಸ್ಸ್) ಯಾರೂ ನಿಷೇಧ ಮಾಡಿಲ್ಲ ಹಾಗೂ...

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

by Shwetha
March 11, 2026
0

ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಯನ್ನು ಅಡ್ಡಿಪಡಿಸುವ ಪ್ರಯತ್ನ ಮಾಡಿದರೆ ಇರಾನ್ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು...

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

by Shwetha
March 11, 2026
0

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಗಂಭೀರ ಅಕ್ರಮ ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರವೇ ಸುಮಾರು 5,327 ಫಲಾನುಭವಿಗಳು ಮೃತಪಟ್ಟಿದ್ದರೂ, ಅವರ ಸಾವಿನ ಮಾಹಿತಿ ವ್ಯವಸ್ಥೆಯಲ್ಲಿ...

ಟಿ20 ವಿಶ್ವಕಪ್ ಟ್ರೋಫಿ ದೇಶಕ್ಕಾ ಅಥವಾ ಧರ್ಮಕ್ಕಾ: ಕೀರ್ತಿ ಆಜಾದ್ ಪ್ರಶ್ನೆಗೆ ಗರಂ ಆದ ಇಶಾನ್ ಕಿಶನ್

ಟಿ20 ವಿಶ್ವಕಪ್ ಟ್ರೋಫಿ ದೇಶಕ್ಕಾ ಅಥವಾ ಧರ್ಮಕ್ಕಾ: ಕೀರ್ತಿ ಆಜಾದ್ ಪ್ರಶ್ನೆಗೆ ಗರಂ ಆದ ಇಶಾನ್ ಕಿಶನ್

by Shwetha
March 11, 2026
0

2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಐತಿಹಾಸಿಕ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 11, 2026
0

ದಿನ ಭವಿಷ್ಯ: 11-03-2026 * ಮೇಷ ರಾಶಿ (Aries) ಇಂದು ನಿಮಗೆ ಮಿಶ್ರ ಫಲ. ನಿಮ್ಮ ರಾಶಿಯವರಿಗೆ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ವೃತ್ತಿ ಕ್ಷೇತ್ರದಲ್ಲಿ ಬದಲಾವಣೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram