ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

 Sandalwood : ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪಾರು ಧಾರಾವಾಹಿ ನಟ  ಶರತ್ ಪದ್ಮನಾಭ…

ಸ್ಯಾಂಡಲ್ ವುಡ್ ನ  ಹಿರಿ ಮತ್ತು ಕಿರುತೆರೆಯಲ್ಲಿ ಇದೀಗ ಮದುವೆ ಸಂಭ್ರಮ….   ಪಾರು ಧಾರಾವಾಹಿ ಖ್ಯಾತಿಯ  ಶರತ್  ಪದ್ಮನಾಭ  ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು,  ಸಾಫ್ಟ್ವೇರ್ ಇಂಜಿನಿಯರ್  ದಿವ್ಯಶ್ರೀ ಎಂಬುವವರ ಜೊತೆ  ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ. 

Naveen Kumar B C by Naveen Kumar B C
January 24, 2023
in Newsbeat, Cinema, ಮನರಂಜನೆ
Sharath padmanabha
Share on FacebookShare on TwitterShare on WhatsappShare on Telegram

 ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪಾರು ಧಾರವಾಹಿ ನಟ  ಶರತ್ ಪದ್ಮನಾಭ…

ಸ್ಯಾಂಡಲ್ ವುಡ್ ನ  ಹಿರಿ ಮತ್ತು ಕಿರುತೆರೆಯಲ್ಲಿ ಇದೀಗ ಮದುವೆ ಸಂಭ್ರಮ….   ಪಾರು ಧಾರಾವಾಹಿ ಖ್ಯಾತಿಯ  ಶರತ್  ಪದ್ಮನಾಭ  ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು,  ಸಾಫ್ಟ್ವೇರ್ ಇಂಜಿನಿಯರ್  ದಿವ್ಯಶ್ರೀ ಎಂಬುವವರ ಜೊತೆ  ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ.

ಶರತ್ ಪದ್ಮನಾಭ  ಧಾರಾವಾಹಿ ಮಾತ್ರವಲ್ಲದೇ  ಸಿನಿಮಾಗಲ್ಲೂ ನಟಿಸಿದ್ದಾರೆ.  2022 ನವೆಂಬರ್ 26 ರಂದು  ಮನೆಯವರ ಸಮ್ಮುಖದಲ್ಲಿ  ಸಿಂಪಲ್ ಆಗಿ ಉಂಗುರ ಬದಲಾಯಿಸಿಕೊಂಡಿದ್ದರು. ಇದೀಗ  ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು’ ಧಾರಾವಾಹಿ  ಮೂಲಕ  ಶರತ್ ಪ್ರೇಕ್ಷಕರ ಮನ ಗೆದ್ದಿದ್ದರು.   ಮದುವೆ ಸಮಾರಂಭಕ್ಕೆ  ಗಟ್ಟಿಮೇಳ ಖ್ಯಾತಿಯ ರಕ್ಷಕ್, ಹಿಟ್ಲರ್ ಕಲ್ಯಾಣ ಖ್ಯಾತಿಯ  ದಿಲೀಪ್ ರಾಜ್, ಅನಿರುದ್ಧ ಸೇರಿದಂತೆ ಹಲವು ಕಲಾವಿದರು ಮದುವೆಯಲ್ಲಿ  ಭಾಗಿಯಾಗಿ ನವಜೋಡಿಗಳಿಗೆ ಶುಭ ಹಾರೈಸಿದ್ದಾರೆ.

Sandalwood: Paru serial actor Sarath Padmanabha who entered married life…

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
Tags: SandalwoodSarath Padmanabha
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram