ADVERTISEMENT
Saturday, August 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND v NZ   ಗಂಭೀರ್‌ – ಸೆಹ್ವಾಗ್‌ ಹೆಸರಿನಲ್ಲಿದ್ದ 14 ವರ್ಷಗಳ ದಾಖಲೆ ಮುರಿದ ರೋಹಿತ್‌ – ಗಿಲ್‌

Namratha Rao by Namratha Rao
January 25, 2023
in Newsbeat, News, Sports, ಕ್ರಿಕೆಟ್
rohith shubhmangill team india
Share on FacebookShare on TwitterShare on WhatsappShare on Telegram

IND v NZ   ಗಂಭೀರ್‌ – ಸೆಹ್ವಾಗ್‌ ಹೆಸರಿನಲ್ಲಿದ್ದ 14 ವರ್ಷಗಳ ದಾಖಲೆ ಮುರಿದ ರೋಹಿತ್‌ – ಗಿಲ್‌

ಟೀಂ ಇಂಡಿಯಾದ ಹೊಸ ಆರಂಭಿಕ ಜೋಡಿಯಾಗಿರುವ ರೋಹಿತ್‌ ಶರ್ಮ ಹಾಗೂ ಶುಭ್ಮನ್‌ ಗಿಲ್‌ ODIನಲ್ಲಿ ನ್ಯೂಜಿ಼ಲೆಂಡ್‌ ವಿರುದ್ಧವಿದ್ದ ವೀರೇಂದ್ರ ಸೆಹ್ವಾಗ್‌ ಹಾಗೂ ಗೌತಮ್‌ ಗಂಭೀರ್‌ ಹೆಸರಿನಲ್ಲಿದ್ದ 14 ವರ್ಷಗಳ ದಾಖಲೆ ಬ್ರೇಕ್‌ ಮಾಡಿದ್ದಾರೆ.

Related posts

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

August 29, 2026
KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

August 29, 2026

ಕಿವೀಸ್‌ ವಿರುದ್ಧ ಇಂಧೋರ್‌ನಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದ ರೋಹಿತ್‌ ಶರ್ಮ ಹಾಗೂ ಶುಭ್ಮನ್‌ ಗಿಲ್‌ ಜೋಡಿ ಮೊದಲ ವಿಕೆಟ್‌ಗೆ 212 ರನ್‌ಗಳಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ಅದ್ಭುತ ಆಟವಾಡಿದ ಇಬ್ಬರು ಬ್ಯಾಟ್ಸ್‌ಮನ್‌ಗಳು ನ್ಯೂಜಿ಼ಲೆಂಡ್‌ ಬೌಲಿಂಗ್‌ ದಾಳಿಯನ್ನ ಧೂಳಿಪಟ ಮಾಡಿದರು. ನಾಯಕ ರೋಹಿತ್‌ ಶರ್ಮ 101(85) ರನ್‌ಗಳಿಸಿದರೆ, ಶುಭ್ಮನ್‌ ಗಿಲ್‌ 112(78) ರನ್‌ ಬಾರಿಸಿ ಮಿಂಚಿದರು. ಇವರಿಬ್ಬರ ಬ್ಯಾಟಿಂಗ್‌ ನೆರವಿನಿಂದ ಭಾರತ 50 ಓವರ್‌ಗಳಲ್ಲಿ 9 ವಿಕೆಟ್‌ಗೆ 385 ರನ್‌ಗಳ ಬೃಹತ್‌ ಮೊತ್ತ ಕಲೆಹಾಕಿತು.

ಈ ಹಿಂದೆ 2009ರಲ್ಲಿ ಭಾರತದ ಆರಂಭಿಕ ಜೋಡಿಯಾಗಿದ್ದ ಗೌತಮ್‌ ಗಂಭೀರ್‌ ಹಾಗೂ ವಿರೇಂದ್ರ ಸೆಹ್ವಾಗ್‌ ಮೊದಲ ವಿಕೆಟ್‌ಗೆ 201 ರನ್‌ಗಳ ಜೊತೆಯಾಟವಾಡಿದ್ದು ಕಿವೀಸ್‌ ವಿರುದ್ಧದ ಏಕದಿನ ಪಂದ್ಯದಲ್ಲಿ ಅಧಿಕ ರನ್‌ಗಳ ಜೊತೆಯಾಟವಾಗಿತ್ತು.

ಹ್ಯಾಮಿಲ್ಟನ್‌ನ ಸೆಡ್ಡನ್‌ ಪಾರ್ಕ್‌ನಲ್ಲಿ ನಡೆದ ಪಂದ್ಯದಲ್ಲಿ ಗೌತಮ್‌ ಗಂಭೀರ್‌ 63* ರನ್‌ಗಳಿಸಿದರೆ, ಸೆಹ್ವಾಗ್‌ 74 ಬಾಲ್‌ಗಳಲ್ಲಿ 14 ಬೌಂಡರಿ, 6 ಸಿಕ್ಸ್‌ ನೆರವಿನಿಂದ 125 ರನ್‌ಗಳಿಸಿದ್ದರು. ಈ ಪಂದ್ಯದಲ್ಲಿ ಭಾರತ D/L‌ ನಿಯಮದ ಪ್ರಕಾರ 84 ರನ್‌ಗಳಿಂದ ಗೆಲುವು ಸಾಧಿಸಿತ್ತು.

IND v NZ , gowtham gambhir , Rahul dravid’s record broke by rohith sharma , Shubmangil

Tags: #saakshatvgowtham gambhirIND v NZrohith shubhmangill team india
ShareTweetSendShare
Join us on:

Related Posts

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

by Shwetha
August 29, 2026
0

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಇದೀಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಈ ಭಾರಿ ಅಕ್ರಮದ ಹಿಂದೆ ಪ್ರೇಮ...

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

by Shwetha
August 29, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

by Shwetha
August 29, 2026
0

ಸಾಮಾನ್ಯವಾಗಿ ಹೊಸ ಮನೆಯ ಗೃಹಪ್ರವೇಶ ಎಂದರೆ ಅಲ್ಲಿ ತಳಿರು ತೋರಣಗಳ ಶೃಂಗಾರ, ವಿದ್ಯುತ್ ದೀಪಗಳ ಅಲಂಕಾರ ಮತ್ತು ಮನೆಯ ಹೆಸರಿನ ಫಲಕಗಳು ರಾರಾಜಿಸುವುದು ಸಹಜ. ಆದರೆ ಇಲ್ಲೊಬ್ಬರು...

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

by Shwetha
August 29, 2026
0

ದೆಹಲಿ ಮತ್ತು ಬೆಂಗಳೂರು ನಡುವೆ ಈಗ ಹೊಸ ರಾಜಕೀಯ ಸಂಚಲನ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಂದಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ...

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

by Shwetha
August 29, 2026
0

ಚಿಕ್ಕಮಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ವಾಲ್ಮೀಕಿ ನಿಗಮದ ಹಣ ದುರುಪಯೋಗ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯ ಬೆನ್ನಲ್ಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram