ADVERTISEMENT
Saturday, August 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

India vs Newzealand : ಟೀಂ ಇಂಡಿಯಾದ ʼಮಿಸ್ಟರ್‌ ಕನ್ಸಿಸ್ಟೆಂಟ್‌ʼ ಆಗಿ ಮಿಂಚುತ್ತಿರುವ ಗಿಲ್‌

Namratha Rao by Namratha Rao
January 25, 2023
in News, Newsbeat, Sports, ಕ್ರಿಕೆಟ್
shubman-gill-breaks-rohit-sharma-record saaksha tv

shubman-gill-breaks-rohit-sharma-record saaksha tv

Share on FacebookShare on TwitterShare on WhatsappShare on Telegram

India vs Newzealand : ಟೀಂ ಇಂಡಿಯಾದ ʼಮಿಸ್ಟರ್‌ ಕನ್ಸಿಸ್ಟೆಂಟ್‌ʼ ಆಗಿ ಮಿಂಚುತ್ತಿರುವ ಗಿಲ್‌

ಟೀಂ ಇಂಡಿಯಾದ ಯುವ ಬ್ಯಾಟ್ಸ್‌ಮನ್‌ ಶುಭ್ಮನ್‌ ಗಿಲ್‌ ತಮ್ಮ ಅದ್ಭುತ ಬ್ಯಾಟಿಂಗ್‌ ಟ್ಯಾಲೆಂಟ್‌ನಿಂದ ಎಲ್ಲರ ಗಮನ ಸೆಳೆದಿದ್ದು, ಪಂದ್ಯದಿಂದ ಮಿಂಚುತ್ತಿರುವ ಆರಂಭಿಕ ಆಟಗಾರ ʼಮಿಸ್ಟರ್‌ ಕನ್ಸಿಸ್ಟೆಂಟ್‌ʼ ಆಗಿ ಛಾಪು ಮೂಡಿಸಿದ್ದಾರೆ.

Related posts

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

August 29, 2026
KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

August 29, 2026

ಪ್ರಸಕ್ತ ವರ್ಷದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಶ್ರೇಷ್ಠ ಫಾರ್ಮ್‌ನಲ್ಲಿರುವ ಶುಭ್ಮನ್‌ ಗಿಲ್‌, ಆಡಿರುವ ನಾಲ್ಕು ಪಂದ್ಯಗಳಲ್ಲಿ 3 ಅಮೋಘ ಶತಕ ಸಿಡಿಸಿ ಮಿಂಚಿದ್ದಾರೆ. ನ್ಯೂಜಿ಼ಲೆಂಡ್‌ ವಿರುದ್ಧದ ಏಕದಿನ ಸರಣಿಯಲ್ಲಿ ಅಬ್ಬರಿಸಿದ ಶುಭ್ಮನ್‌ ಗಿಲ್‌(208) ಭರ್ಜರಿ ಡಬಲ್‌ ಸೆಂಚುರಿ ಬಾರಿಸುವ ಮೂಲಕ ದ್ವಿಶತಕ ಸಿಡಿಸಿದ ಕಿರಿಯ ಆಟಗಾರನಾಗಿ ಮಿಂಚಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿಯ ಆರಂಭಿಕ ಪಂದ್ಯದಲ್ಲಿ ಡಬಲ್‌ ಸೆಂಚುರಿ ಹೊಡೆದು ಮಿಂಚಿದ್ದ ಶುಭ್ಮನ್‌ ಗಿಲ್‌ ಅಬ್ಬರ ರನ್‌ ದಾಹ ಇಷ್ಟಕ್ಕೆ ನಿಲ್ಲಲಿಲ್ಲ. ಸರಣಿಯ ಅಂತಿಮ ಪಂದ್ಯದಲ್ಲೂ ತಮ್ಮ ಅದ್ಭುತ ಬ್ಯಾಟಿಂಗ್‌ ಫಾರ್ಮ್‌ ಮುಂದುವರಿಸಿದ ಗಿಲ್‌, 78 ಬಾಲ್‌ಗಳಲ್ಲಿ 112 ರನ್‌ ಬಾರಿಸಿ ಮತ್ತೊಂದು ಶತಕದ ಸಂಭ್ರಮ ಆಚರಿಸಿದರು. ಅಲ್ಲದೇ ನಾಯಕ ರೋಹಿತ್‌ ಶರ್ಮ ಜೊತೆಗೂಡಿ ಮೊದಲ ವಿಕೆಟ್‌ಗೆ 212 ರನ್‌ಗಳ ಬೃಹತ್‌ ಜೊತೆಯಾಟದಲ್ಲೂ ಭಾಗಿಯಾದರು.

ಡಬಲ್‌ ಸೆಂಚುರಿಸಿ ಬಾರಿಸಿದ ಬೆನ್ನಲ್ಲೇ ಮತ್ತೊಂದು ಶತಕದ ಸಂಭ್ರಮ ಕಂಡ ಶುಭ್ಮನ್‌ ಗಿಲ್‌, ಆ ಮೂಲಕ ರೋಹಿತ್‌ ಶರ್ಮ ಅವರನ್ನೇ ಅನುಸರಿಸಿದರು. ಹಿಟ್‌ ಮ್ಯಾನ್‌ ರೋಹಿತ್‌ ಶರ್ಮ ಸಹ 264 ರನ್‌ಗಳ ದ್ವಿಶತಕ ಬಾರಿಸಿದ ಬೆನ್ನಲ್ಲೇ ಶತಕ ಸಿಡಿಸಿ ಮಿಂಚಿದ್ದರು. 2014ರಲ್ಲಿ ಶ್ರೀಲಂಕಾ ವಿರುದ್ಧ 264 ರನ್‌ಗಳಿಸಿ ಅಬ್ಬರಿಸಿದ್ದ ರೋಹಿತ್‌, ನಂತರ ಆಸ್ಟ್ರೇಲಿಯಾ ವಿರುದ್ಧ 138 ರನ್‌ಗಳಿಸಿದ್ದರು.

ಇನ್ನೂ ನ್ಯೂಜಿ಼ಲೆಂಡ್‌ನ ಆರಂಭಿಕ ಬ್ಯಾಟ್ಸ್‌ಮನ್‌ ಮಾರ್ಟಿನ್‌ ಗಪ್ಟಿಲ್‌ ಸಹ ಇದೇ ಸಾಧನೆ ಮಾಡಿದ್ದರು. 2015ರ ವಿಶ್ವಕಪ್‌ನಲ್ಲಿ ಡಬಲ್‌ ಸೆಂಚುರಿ ಬಾರಿಸುವ ಮುನ್ನ ಭರ್ಜರಿ ಶತಕ ದಾಖಲಿಸಿದ್ದರು.

Tags: #saakshatvIndia vs Newzealandshubmangil
ShareTweetSendShare
Join us on:

Related Posts

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

by Shwetha
August 29, 2026
0

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಇದೀಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಈ ಭಾರಿ ಅಕ್ರಮದ ಹಿಂದೆ ಪ್ರೇಮ...

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

by Shwetha
August 29, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

by Shwetha
August 29, 2026
0

ಸಾಮಾನ್ಯವಾಗಿ ಹೊಸ ಮನೆಯ ಗೃಹಪ್ರವೇಶ ಎಂದರೆ ಅಲ್ಲಿ ತಳಿರು ತೋರಣಗಳ ಶೃಂಗಾರ, ವಿದ್ಯುತ್ ದೀಪಗಳ ಅಲಂಕಾರ ಮತ್ತು ಮನೆಯ ಹೆಸರಿನ ಫಲಕಗಳು ರಾರಾಜಿಸುವುದು ಸಹಜ. ಆದರೆ ಇಲ್ಲೊಬ್ಬರು...

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

by Shwetha
August 29, 2026
0

ದೆಹಲಿ ಮತ್ತು ಬೆಂಗಳೂರು ನಡುವೆ ಈಗ ಹೊಸ ರಾಜಕೀಯ ಸಂಚಲನ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಂದಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ...

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

by Shwetha
August 29, 2026
0

ಚಿಕ್ಕಮಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ವಾಲ್ಮೀಕಿ ನಿಗಮದ ಹಣ ದುರುಪಯೋಗ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯ ಬೆನ್ನಲ್ಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram