ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Rohit Sharma : 30 ನೇ ಶತಕ ಸಿಡಿಸಿ ರಿಕಿ ಪಾಟಿಂಗ್ ದಾಖಲೆ ಸರಿಗಟ್ಟಿದ  ಹಿಟ್ ಮ್ಯಾನ್ ಶರ್ಮಾ… 

ODI ನಲ್ಲಿ ರೋಹಿತ್ ಅವರ 30 ನೇ ಶತಕ.  ಹಿಟ್ ಮ್ಯಾನ್ 85 ಎಸೆತಗಳಲ್ಲಿ 9 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 101 ರನ್ ಚಚ್ಚಿದ್ದರು. ಈ ಮೂಲಕ 50 ಓವರ್‌ಗಳ ಸ್ವರೂಪದಲ್ಲಿ ಅತಿ ಹೆಚ್ಚು  ಶತಕ ಸಿಡಿಸಿ ಮೂರನೇ  ಬ್ಯಾಟರ್ ಎಂಬ  ಹೆಗ್ಗಳಿಕೆಯನ್ನ  ರಿಕಿ ಪಾಟಿಂಗ್  ಅವರೊಂದಿಗೆ ಹಂಚಿಕೊಂಡಿದ್ದಾರೆ. 

Naveen Kumar B C by Naveen Kumar B C
January 25, 2023
in Newsbeat, Sports, ಕ್ರಿಕೆಟ್, ಕ್ರೀಡೆ
Rohith Sharma
Share on FacebookShare on TwitterShare on WhatsappShare on Telegram

30 ನೇ ಶತಕ ಸಿಡಿಸಿ ರಿಕಿ ಪಾಟಿಂಗ್ ದಾಖಲೆ ಸರಿಗಟ್ಟಿದ  ಹಿಟ್ ಮ್ಯಾನ್ ಶರ್ಮಾ…

ಮಂಗಳವಾರ ಇಂದೋರ್‌ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ  ಶತಕ ಸಿಡಿಸುವ ಮೂಲಕ ಮತ್ತೊಮ್ಮೆ ತನ್ನ ಫಾರ್ಮ್ ಗೆ ಮರಳಿ ಬಂದಿದ್ದಾರೆ. ಈ ಹಿಂದೆ ಇದೇ ಮೈದಾನದಲ್ಲಿ ಟಿ20ಯಲ್ಲಿ ಶತಕ ಸಿಡಿಸಿದ್ದ ರೋಹಿತ್ ಮತ್ತೊಮ್ಮೆ ಅದೇ ಮೈದಾನದಲ್ಲಿ ಏಕದಿನ ಶತಕ ಬಾರಿಸಿದ್ದಾರೆ.   ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮಾಡುವ ಮೂಲಕ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇದು ODI ನಲ್ಲಿ ರೋಹಿತ್ ಅವರ 30 ನೇ ಶತಕ.  ಹಿಟ್ ಮ್ಯಾನ್ 85 ಎಸೆತಗಳಲ್ಲಿ 9 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 101 ರನ್ ಚಚ್ಚಿದ್ದರು. ಈ ಮೂಲಕ 50 ಓವರ್‌ಗಳ ಸ್ವರೂಪದಲ್ಲಿ ಅತಿ ಹೆಚ್ಚು  ಶತಕ ಸಿಡಿಸಿ ಮೂರನೇ  ಬ್ಯಾಟರ್ ಎಂಬ  ಹೆಗ್ಗಳಿಕೆಯನ್ನ  ರಿಕಿ ಪಾಟಿಂಗ್  ಅವರೊಂದಿಗೆ ಹಂಚಿಕೊಂಡಿದ್ದಾರೆ.  ನಿವೃತ್ತರಾಗುವ ವೇಳೆಗೆ ಪಾಟಿಂಗ್ 30 ಶತಕಗಳನ್ನ ಸಿಡಿಸಿದ್ದರು.   ರೋಹಿತ್ ಇನ್ನೊಂದು ಶತಕವನ್ನ ಗಳಸಿದರೆ  ಪಾಟಿಂಗ್ ನಾಲ್ಕನೇ ಸ್ಥಾನಕ್ಕೆ ಕುಸಿಯಲಿದ್ದಾರೆ.

ಭಾರತದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ 49 ಶತಕಗಳೊಂದಿಗೆ ಏಕದಿನದಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸಚಿನ್ ನಂತರ ವಿರಾಟ್ ಕೊಹ್ಲಿ ನಿಂತಿದ್ದಾರೆ. ಇವರಿಬ್ಬರ ನಂತರ ರೋಹಿತ್ ಶರ್ಮಾ ಮತ್ತು ಪಾಂಟಿಂಗ್ 3ನೇ ಸ್ಥಾನದಲ್ಲಿದ್ದಾರೆ.

ಮೂರು ವರ್ಷಗಳ ನಂತರ ರೋಹಿತ್ ಅವರ ಮೊದಲ ಏಕದಿನ ಶತಕ ಇದಾಗಿದೆ. ಇದಕ್ಕೂ ಮೊದಲು, ಜನವರಿ 19, 2020 ರಂದು ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶತಕ ಗಳಿಸಿದ್ದರು. ಈ ಶತಕದೊಂದಿಗೆ ರೋಹಿತ್ ಶ್ರೀಲಂಕಾದ ಮಾಜಿ ಆರಂಭಿಕ ಆಟಗಾರ ಸನತ್ ಜಯಸೂರ್ಯ ಅವರ ದಾಖಲೆಯನ್ನ ಹಿಂದಿಕ್ಕಿದ್ದರು.   ಜಯಸೂರ್ಯ ಆರಂಭಿಕರಾಗಿ 28 ODI ಶತಕಗಳನ್ನು ಗಳಿಸಿದರೆ, ರೋಹಿತ್ ಶರ್ಮಾ ಆ ಶತಕದೊಂದಿಗೆ ತಮ್ಮ 29 ನೇ ODI ಶತಕವನ್ನು ದಾಖಲಿಸಿದರು.

Rohit Sharma equals Ricky Potting’s record

Related posts

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

August 6, 2026
ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

August 6, 2026
Tags: Ricky PottingRohit Sharma
ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

by Shwetha
August 6, 2026
0

ಭಾರತ ಸರ್ಕಾರವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (FCRA) ತರಲು ಉದ್ದೇಶಿಸಿರುವ ನೂತನ ತಿದ್ದುಪಡಿ ಮಸೂದೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಸೂದೆಯನ್ನು...

ಸಚಿವ ಸ್ಥಾನಕ್ಕೆ ಹಣದ ಆರೋಪ? ಕಾಂಗ್ರೆಸ್‌ನಲ್ಲಿ ವೈರಲ್ ಆಡಿಯೋ ಸಂಚಲನ

ಸಚಿವ ಸ್ಥಾನಕ್ಕೆ ಹಣದ ಆರೋಪ? ಕಾಂಗ್ರೆಸ್‌ನಲ್ಲಿ ವೈರಲ್ ಆಡಿಯೋ ಸಂಚಲನ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ನಡುವೆಯೇ, ಇಬ್ಬರು ಕಾಂಗ್ರೆಸ್ ನಾಯಕರದ್ದು ಎನ್ನಲಾದ ಆಡಿಯೋ ಸಂಭಾಷಣೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ....

ಮದರಸಾ ಶಿಕ್ಷಣದ ವಿರುದ್ಧ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ: ಚಂದಾ ಚೋರರು ದೇಶಭಕ್ತರೇ ಎಂದು ಕೆಣಕಿದ ಕಪಿಲ್ ಸಿಬಲ್

ಮದರಸಾ ಶಿಕ್ಷಣದ ವಿರುದ್ಧ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ: ಚಂದಾ ಚೋರರು ದೇಶಭಕ್ತರೇ ಎಂದು ಕೆಣಕಿದ ಕಪಿಲ್ ಸಿಬಲ್

by Shwetha
August 6, 2026
0

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಮದರಸಾ ಶಿಕ್ಷಣದ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಕಿಚ್ಚು ಹಚ್ಚಿದೆ. ಮೌರ್ಯ ಅವರ...

‘ನನ್ನನ್ನು ಭಯೋತ್ಪಾದಕನಂತೆ ನಡೆಸಿಕೊಂಡರು’: ಬಿಡುಗಡೆ ಬಳಿಕ ಉದಯನಿಧಿ ಸ್ಟಾಲಿನ್ ವಾಗ್ದಾಳಿ

‘ನನ್ನನ್ನು ಭಯೋತ್ಪಾದಕನಂತೆ ನಡೆಸಿಕೊಂಡರು’: ಬಿಡುಗಡೆ ಬಳಿಕ ಉದಯನಿಧಿ ಸ್ಟಾಲಿನ್ ವಾಗ್ದಾಳಿ

by Shwetha
August 6, 2026
0

ನಟಿ ತ್ರಿಶಾ ಕೃಷ್ಣನ್ ಕುರಿತು ವಿವಾದಾತ್ಮಕ ಹೇಳಿಕೆ ಪ್ರಕರಣದಲ್ಲಿ ಠಾಣಾ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ, ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram