ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಮಕ್ಕಳ ಓದುವ ಮುನ್ನ ಸರಸ್ವತಿ ದೇವಿಯ ಈ ಸರಳ ಮಂತ್ರವನ್ನು ಪಠಿಸುವುದರಿಂದ ಕಲಿಕೆ ಮತ್ತು ಬುದ್ಧಿವಂತಿಕೆ ಹೆಚ್ಚಾಗುತ್ತದೆ..

ಪೌರಾಣಿಕ ಪಂಚಾಂಗ ಜ್ಯೋತಿಷ್ಯ ಶಾಸ್ತ್ರದ ಮಾಹಿತಿ ಪ್ರಕಾರ ಬ್ರಹ್ಮನ ಮನಸ್ಸಿನಿಂದ ಸರಸ್ವತಿ ಉದ್ಬವಿಸಿದಳು ಎಂದು ಹೇಳಲಾಗುತ್ತದೆ. ಸರಸ್ವತಿ ಮೂಡಿದ ನಂತರ ಬ್ರಹ್ಮ ತಪಸ್ಸನ್ನಾಚರಿಸಲು ಪ್ರಾರಂಭಿಸಿ ಆಧ್ಯಾತ್ಮಿಕ ಜ್ಞಾನ ಪಡೆದ ಎಂದೂ ಹೇಳಲಾಗುತ್ತದೆ.

Namratha Rao by Namratha Rao
January 30, 2023
in Astrology, News, Newsbeat, ಜ್ಯೋತಿಷ್ಯ
Astrology
Share on FacebookShare on TwitterShare on WhatsappShare on Telegram

Astrology : ಮಕ್ಕಳ ಓದುವ ಮುನ್ನ ಸರಸ್ವತಿ ದೇವಿಯ ಈ ಸರಳ ಮಂತ್ರವನ್ನು ಪಠಿಸುವುದರಿಂದ ಕಲಿಕೆ ಮತ್ತು ಬುದ್ಧಿವಂತಿಕೆ ಹೆಚ್ಚಾಗುತ್ತದೆ..

ಪೌರಾಣಿಕ ಪಂಚಾಂಗ ಜ್ಯೋತಿಷ್ಯ ಶಾಸ್ತ್ರದ ಮಾಹಿತಿ ಪ್ರಕಾರ ಬ್ರಹ್ಮನ ಮನಸ್ಸಿನಿಂದ ಸರಸ್ವತಿ ಉದ್ಬವಿಸಿದಳು ಎಂದು ಹೇಳಲಾಗುತ್ತದೆ. ಸರಸ್ವತಿ ಮೂಡಿದ ನಂತರ ಬ್ರಹ್ಮ ತಪಸ್ಸನ್ನಾಚರಿಸಲು ಪ್ರಾರಂಭಿಸಿ ಆಧ್ಯಾತ್ಮಿಕ ಜ್ಞಾನ ಪಡೆದ ಎಂದೂ ಹೇಳಲಾಗುತ್ತದೆ.

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಸರಸ್ವತಿಯ ಈ ಮಂತ್ರ ಪಠಿಸಿ
ಈ ದಿನದಂದು, ವ್ಯಕ್ತಿಯು ತನ್ನ ರಾಶಿಚಕ್ರ ಚಿಹ್ನೆಯನ್ನು ಪೂಜಿಸುವುದರಿಂದ ವಿಶೇಷ ಫಲಿತಾಂಶಗಳನ್ನು ಪಡೆಯಬಹುದು ಎಂದು ನಂಬಲಾಗಿದೆ. ರಾಶಿಚಕ್ರದ ಬಗ್ಗೆ ಗೊಂದಲ ಇರುವವರು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ‘ಓಂ ಸರಸ್ವತ್ಯೈ ನಮಃ’ ಎಂದು ಜಪಿಸಿದ ನಂತರ ಚಿಕ್ಕ ಹೆಣ್ಣು ಮಕ್ಕಳಿಗೆ ಹಾಲಿನಿಂದ ಮಾಡಿದ ಪ್ರಸಾದ ನೀಡಿದರೆ ಶುಭ ಎಂದು ಜ್ಯೋತಿಷಿಗಳು ತಿಳಿಸುತ್ತಾರೆ

ಸರಸ್ವತಿ ದೇವಿಯನ್ನು ಪೂಜಿಸಬೇಕು. ಸರಸ್ವತಿಯ ಕಠಿಣ ಮಂತ್ರವನ್ನು ಜಪಿಸಲಾಗದವರು ಮಾ ಸರಸ್ವತಿಯ ಸರಳ ಮಂತ್ರವನ್ನು ಜಪಿಸಬೇಕು. ವಸಂತ ಪಂಚಮಿಯಂದು ಈ ಮಂತ್ರವನ್ನು ಪಠಿಸುವುದರಿಂದ ಕಲಿಕೆ ಮತ್ತು ಬುದ್ಧಿವಂತಿಕೆ ಹೆಚ್ಚಾಗುತ್ತದೆ ಎಂದು ನಂಬಲಾಗಿದೆ.

ಓಂ ವಾಗ್ದೈವ್ಯೈ ಚ ವಿದ್ಮಹೇ ಕಾಮರಾಜಾಯ ಧೀಮ್ಹಿ. ತನ್ನೋ ದೇವಿ ಪ್ರಚೋದಯಾತ್ ಈ ಮಂತ್ರವನನು ಈ ದಿನ ಐದು ಬಾರಿ ಪಠಿಸಬೇಕು ಇದರಿಂದ ಸರಸ್ವತಿ ದೇವಿಯು ಪ್ರಸನ್ನಳಾಗುತ್ತಾಳೆ ಎಂದು ನಂಬಲಾಗಿದೆ.

ಮಕ್ಕಳ ವಿದ್ಯಾರಂಭಕ್ಕೂ ಮುನ್ನ ಸರಸ್ವತಿ ಪೂಜೆ

ಹಿಂದೂ ಧರ್ಮದಲ್ಲಿ ಯಾವುದೇ ಕಾರ್ಯ ಮಾಡುವ ಮುನ್ನ ಅದಕ್ಕೆ ಶಾಸ್ತ್ರೋಕ್ತವಾದ ಪೂಜೆ ಮೂಲಕ ಆರಂಭಿಸುವುದು ಪ್ರತೀತಿ. ಅದರಲ್ಲೂ ಮಗುವು ಕಲಿಕೆ ಆರಂಭಿಸಲು ಮುಂದಾದಾಗ ಅದಕ್ಕೆ ಸರಸ್ವತಿ, ಗಣೇಶನ ಪೂಜೆ ನಡೆಸಿ ವಿದ್ಯಾರಂಭ ಯಶಸ್ವಿಯಾಗಿ ಆಗುವಂತೆ ಬೇಡಿ ಕೊಳ್ಳುತ್ತೇವೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಈ ಹಿಂದೆಲ್ಲಾ ಮಕ್ಕಳಿಗೆ ಐದು ವರ್ಷದ ಸಮಯದಲ್ಲಿ ಈ ಕಲಿಕೆ ಪ್ರಾರಂಭ ಮಾಡುತ್ತಿದ್ದರು. ಆದರೆ, ಈಗ ಮಕ್ಕಳಿಗೆ ಮೂರು ವರ್ಷದಿಂದಲೇ ಕೆಲವರು ಕಲಿಕೆ ಆರಂಭಿಸಲು ಶುರು ಮಾಡುತ್ತಾರೆ. ಬೇಬಿ ಸಿಟ್ಟಿಂಗ್​, ನರ್ಸರಿಗೆ ಕಳುಹಿಸುವ ಮುನ್ನ ನಡೆಸುವ ಈ ಕಾರ್ಯ ಹೆಚ್ಚು ಪ್ರಾಶಸ್ತ್ಯ.

Tags: #astrologyhoroscopejyothishya
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram