ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Belagavi : ಜಾತ್ರೆಯಲ್ಲಿ ಯುವಕ ಕೈ ಹಿಡಿದು ಎಳೆದಾಡಿದ್ದಕ್ಕೆ ಯವತಿ ಆತ್ಮಹತ್ಯೆ… 

ಜಾತ್ರೆಯಲ್ಲಿ   ಯುವಕನೋರ್ವ  ಕೈಹಿಡಿದು ಎಳೆದಾಡಿದ್ದಕ್ಕೆ   ಮನನೊಂದ ಯುವತಿ ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. 

Naveen Kumar B C by Naveen Kumar B C
January 30, 2023
in Newsbeat, Mumbai Karnataka, ಮುಂಬೈ ಕರ್ನಾಟಕ
Suicide
Share on FacebookShare on TwitterShare on WhatsappShare on Telegram

ಜಾತ್ರೆಯಲ್ಲಿ ಯುವಕ ಕೈ ಹಿಡಿದು ಎಳೆದಾಡಿದ್ದಕ್ಕೆ ಯವತಿ ಆತ್ಮಹತ್ಯೆ…

ಜಾತ್ರೆಯಲ್ಲಿ   ಯುವಕನೋರ್ವ  ಕೈಹಿಡಿದು ಎಳೆದಾಡಿದ್ದಕ್ಕೆ   ಮನನೊಂದ ಯುವತಿ ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಸ್ವಪ್ನಾ ಸುಭಾಷ ಹಿಪ್ಪರಗಿ (19) ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅದೇ ಗ್ರಾಮದ ಸುನೀಲ ಅಣ್ಣಪ್ಪ ಧರಿಗೌಡರ ಆಕೆಯ ಕೈ ಹಿಡಿದು ಎಳೆದಾಡಿದ ಯುವಕ ಎಂದು ಪೋಷಕರು  ದೂರು ದಾಖಲಿಸಿದ್ದಾರೆ.

ಸ್ವಪ್ನಳನ್ನ ಮದುವೆ ಮಾಡಿಕೊಡಿ ಎಂದು ಸುನೀಲ  ಯುವತಿಯ ತಂದೆ ತಾಯಿಯನ್ನ ಈಚೇಗೆ ಕೇಳಿದ್ದನಂತೆ.   ಮಗಳಿಗೆ ಈಗಲೇ ಮದುವೆ ಮಾಡುವುದಿಲ್ಲ ಎಂದು ಸ್ವಪ್ನಾಳ ತಂದೆ ಸುಭಾಷ ಹೇಳಿದ್ದರು. ಅದೇ ಸಿಟ್ಟಿನಲ್ಲಿ ಜ.25 ರಂದು ಜಾತ್ರೆಯಲ್ಲಿ ಸುನೀಲ ಸ್ವಪ್ನಾಳ ಕೈ ಹಿಡಿದು ಎಳೆದಿದ್ದಾನೆ. ಇದರಿಂದ ಮನನೊಂದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Belagavi: girl committed suicide after being dragged by the hand of a young man in the fair.

Related posts

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

June 26, 2026
ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

June 26, 2026
Tags: Belagavi
ShareTweetSendShare
Join us on:

Related Posts

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

by Shwetha
June 26, 2026
0

ವಿಧಾನ ಪರಿಷತ್ (MLC) ಚುನಾವಣೆಯ ಅಡ್ಡಮತದಾನ ವಿವಾದ ತೀವ್ರಗೊಂಡಿರುವ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.ಅವರು ಮಂಗಳೂರು ತಲುಪಿ, ಅಲ್ಲಿಂದ ರಸ್ತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram