ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Shubman Gill: ವಿರಾಟ್ ದಾಖಲೆ ಮುರಿದ ಶುಭ್ ಮನ್ ಗಿಲ್…  

ಶುಭಮನ್ ಗಿಲ್ (Shubman Gill) ಇದೀಗ ಟಿ20 ಮಾದರಿಯಲ್ಲಿ ಭಾರತದ ಅತ್ಯಂತ ಕಿರಿಯ ಶತಕವೀರ ಎನಿಸಿಕೊಂಡಿದ್ದಾರೆ. ಈ ಮೂಲಕ ಶುಭಮನ್ ಗಿಲ್ (SHUBMAN GILL) ಸುರೇಶ್ ರೈನಾ ದಾಖಲೆಯನ್ನು ಮುರಿದಿದ್ದಾರೆ.

Naveen Kumar B C by Naveen Kumar B C
February 2, 2023
in Newsbeat, Sports, ಕ್ರಿಕೆಟ್, ಕ್ರೀಡೆ
Shubhman Gill virat
Share on FacebookShare on TwitterShare on WhatsappShare on Telegram

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

Shubman Gill: ವಿರಾಟ್ ದಾಖಲೆ ಮುರಿದ ಶುಭ್ ಮನ್ ಗಿಲ್…

ನ್ಯೂಜಿಲೆಂಡ್  ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 168 ರನ್ ಗಳಿಂದ ಭರ್ಜರಿ ಜಯ ಸಾಧಿಸಿದೆ. 23ರ ಹರೆಯದ ಆರಂಭಿಕ ಆಟಗಾರ ಶುಭಮನ್ ಗಿಲ್ (Shubman Gill) ಭಾರತದ ಗೆಲುವಿನ ಹೀರೋ ಆಗಿದ್ದರು.

 

ಏಕದಿನ ಪಂದ್ಯಗಳಲ್ಲಿ ಕಳೆದ ನಾಲ್ಕು ಪಂದ್ಯಗಳಲ್ಲಿ ಮೂರು ಶತಕ ಸಿಡಿಸಿದ್ದ ಶುಭಮನ್ ಗಿಲ್ (Shubman Gill) ಮೊದಲೆರಡು ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅವರು ಅದನ್ನು ಸರಿದೂಗಿಸಿದರು. ಮೂರನೇ ಪಂದ್ಯದಲ್ಲಿ ಅವರು 126 ರನ್‌ಗಳ ಇನ್ನಿಂಗ್ಸ್ ಕಟ್ಟಿದರು. ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ಪರ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ಕಿರಿಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಶುಭಮನ್ ಗಿಲ್ (Shubman Gill) ಪಾತ್ರರಾದರು. ಇದರೊಂದಿಗೆ ಅವರು ವಿರಾಟ್ ಕೊಹ್ಲಿ (122 ರನ್) ದಾಖಲೆಯನ್ನು ಮುರಿದಿದ್ದಾರೆ.

ಶುಭಮನ್ ಗಿಲ್ (Shubman Gill) ಇದೀಗ ಟಿ20 ಮಾದರಿಯಲ್ಲಿ ಭಾರತದ ಅತ್ಯಂತ ಕಿರಿಯ ಶತಕವೀರ ಎನಿಸಿಕೊಂಡಿದ್ದಾರೆ. ಈ ಮೂಲಕ ಶುಭಮನ್ ಗಿಲ್ (SHUBMAN GILL) ಸುರೇಶ್ ರೈನಾ ದಾಖಲೆಯನ್ನು ಮುರಿದಿದ್ದಾರೆ. ಶುಭಮನ್ ಗಿಲ್ (Shubman Gill) ಅವರ ಶತಕವು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳ 13ನೇ ಶತಕವಾಗಿದೆ. ರೋಹಿತ್ ಶರ್ಮಾ ನಾಲ್ಕು ಶತಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

 

6 ತಿಂಗಳಲ್ಲಿ ಎಲ್ಲಾ ಮೂರು ಸ್ವರೂಪಗಳಲ್ಲಿ ಶತಕ

ಶುಭಮನ್ ಗಿಲ್ (Shubman Gill) ಅವರು ಕಳೆದ 6 ತಿಂಗಳುಗಳಲ್ಲಿ ಟೆಸ್ಟ್, ODI ಮತ್ತು T20 ಎಲ್ಲಾ ಮೂರು ಸ್ವರೂಪಗಳಲ್ಲಿ ಶತಕಗಳನ್ನು ಗಳಿಸಿದ್ದು, ಅವರು ಅದ್ಭುತ ಫಾರ್ಮ್ ನಲ್ಲಿದ್ದಾರೆ. ಶುಭಮನ್ ಗಿಲ್ (Shubman Gill) ಎಲ್ಲಾ ಮೂರು ಮಾದರಿಗಳಲ್ಲಿ ಶತಕ ಗಳಿಸಿದ ಐದನೇ ಭಾರತೀಯ ಬ್ಯಾಟ್ಸ್‌ಮನ್ ಮತ್ತು ವಿಶ್ವದ 21 ನೇ ಬ್ಯಾಟ್ಸ್‌ಮನ್ ಆಗಿದ್ದಾರೆ. ಗಿಲ್‌ಗಿಂತ ಮೊದಲು ಸುರೇಶ್ ರೈನಾ, ಕೆಎಲ್ ರಾಹುಲ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.

ಎಲ್ಲಾ ಮೂರು ಮಾದರಿಗಳಲ್ಲಿ ಶತಕ ಬಾರಿಸಿದ ವಿಶ್ವದ ಎರಡನೇ ಕಿರಿಯ ಬ್ಯಾಟ್ಸ್‌ಮನ್ ಶುಭಮನ್ ಗಿಲ್ (Shubman Gill). ಪಾಕಿಸ್ತಾನದ ಮೊಹಮ್ಮದ್ ಶಹಜಾದ್ 22 ವರ್ಷ 127 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದರು. ಶುಭಮನ್ ಗಿಲ್ (Shubman Gill) 23 ವರ್ಷ 146 ದಿನಗಳಲ್ಲಿ ಈ ಸಾಧನೆ ಮಾಡಿದ್ದಾರೆ.

Shubman Gill: Shubman Gill broke Virat’s record…

Tags: Shubhman GillShubman Gillvirat kohli
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram