ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bhagavanth Man : ಸಿಂಗಾಪುರದಲ್ಲಿ ಶಿಕ್ಷಕರಿಗೆ ತರಬೇತಿ ನೀಡಲು ಮುಂದಾದ  ಪಂಜಾಬ್ ಸರ್ಕಾರ….

ಪಂಜಾಬ್‌ ನ 36 ಸರ್ಕಾರಿ ಶಾಲೆಗಳ  ಶಿಕ್ಷಕರು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಫೆಬ್ರವರಿ 4 ರಂದು ಸಿಂಗಾಪುರಕ್ಕೆ ತೆರಳಲಿದ್ದಾರೆ ಎಂದು  ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಗುರುವಾರ ತಿಳಿಸಿದ್ದಾರೆ.

Naveen Kumar B C by Naveen Kumar B C
February 3, 2023
in Newsbeat, National, ದೇಶ - ವಿದೇಶ
Bhagavanth mann
Share on FacebookShare on TwitterShare on WhatsappShare on Telegram

ಸಿಂಗಾಪುರದಲ್ಲಿ ಶಿಕ್ಷಕರಿಗೆ ತರಬೇತಿ ನೀಡಲು ಮುಂದಾದ  ಪಂಜಾಬ್ ಸರ್ಕಾರ….

ಚಂಡೀಗಢ: ಪಂಜಾಬ್‌ ನ 36 ಸರ್ಕಾರಿ ಶಾಲೆಗಳ  ಶಿಕ್ಷಕರು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಫೆಬ್ರವರಿ 4 ರಂದು ಸಿಂಗಾಪುರಕ್ಕೆ ತೆರಳಲಿದ್ದಾರೆ ಎಂದು  ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಗುರುವಾರ ತಿಳಿಸಿದ್ದಾರೆ.

“ಕಳೆದ ವರ್ಷ ನಡೆದ  ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನ ಪರಿವರ್ತಿಸುವುದಾಗಿ  ಎಎಪಿ  ಮಾತುಕೊಟ್ಟಿತ್ತು.  ಶಿಕ್ಷಕರು ಶಿಕ್ಷಣದ ಮಟ್ಟವನ್ನ ಮೇಲಕ್ಕೆತ್ತಬಲ್ಲ ರಾಷ್ಟ್ರ ನಿರ್ಮಾತೃಗಳಾಗಿರುವುದರಿಂದ, ಗುಣಮಟ್ಟದ ತರಬೇತಿಯನ್ನು ಖಾತ್ರಿಪಡಿಸುವ ಮೂಲಕ ಅವರ ಬೋಧನಾ ಕೌಶಲ್ಯವನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು  ಮುಖ್ಯಮಂತ್ರಿ ಭಗವಂತ್  ಮಾನ್  ಹೇಳಿದ್ದಾರೆ.

ಈ ಖಾತರಿಯ ಭಾಗವಾಗಿ 36 ಪ್ರಾಂಶುಪಾಲರು ತರಬೇತಿ ಕಾರ್ಯಕ್ರಮಕ್ಕಾಗಿ ಸಿಂಗಾಪುರಕ್ಕೆ ಪ್ರಯಾಣಿಸುತ್ತಿದ್ದಾರೆ.   ಶಿಕ್ಷಕರು  ಫೆಬ್ರವರಿ 6-10 ರಿಂದ ಸಿಂಗಾಪುರದಲ್ಲಿ ವೃತ್ತಿಪರ ಶಿಕ್ಷಕರ ತರಬೇತಿ ಸೆಮಿನಾರ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ  ಅಧಿಕೃತ ಹೇಳಿಕೆಯ ಪ್ರಕಾರ  ತಿಳಿದುಬಂದಿದೆ.

ರಾಜ್ಯದಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಈ ಹಂತದಿಂದ ಪ್ರಯೋಜನ ಪಡೆಯುತ್ತಾರೆ ಏಕೆಂದರೆ ಈ ಪ್ರಾಂಶುಪಾಲರು ತಮ್ಮ ಅನುಭವವನ್ನು ತಮ್ಮ ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುತ್ತಾರೆ, ಇದು “ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಶಿಕ್ಷಕರ ಪರಿಣತಿ ಮತ್ತು ವೃತ್ತಿಪರ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲು ಸಹಾಯ ಮಾಡುತ್ತದೆ” ಎಂದು  ಭಗವಂತ್  ಮಾನ್ ಹೇಳಿದರು.

Bhagavanth Man : Punjab Government to train teachers in Singapore…

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026
Tags: Bhagavanth Mansingapore
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram