ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Uttar pradesh : ನಕಲಿ ಅಂಚೆ ಕಛೇರಿ ಸ್ಥಾಪಿಸಿ ಕೆಲಸ ಕೊಡಿಸುವುದಾಗಿ ವಂಚಿಸುತ್ತಿದ್ದ ಗ್ಯಾಂಗ್ ಬಂಧನ…

ಲಖನೌ:  ಗ್ಯಾಂಗ್‌ನೊಂದು ನಕಲಿ 'ಅಂಚೆ ಇಲಾಖೆ ಕಚೇರಿ'ಯನ್ನ ಸ್ಥಾಪಿಸಿ ಉದ್ಯೋಗ ನೀಡುವ ನೆಪದಲ್ಲಿ ಹಲವಾರು ಯುವಕರನ್ನ ವಂಚಿಸಿರುವ ಪ್ರಕರಣ  ಉತ್ತರ ಪ್ರದೇಶದ ಲಕ್ನೋದಲ್ಲಿ ಬೆಳಕಿಗೆ ಬಂದಿದೆ. 

Naveen Kumar B C by Naveen Kumar B C
February 4, 2023
in Newsbeat, National, ದೇಶ - ವಿದೇಶ
Mysore
Share on FacebookShare on TwitterShare on WhatsappShare on Telegram

Uttar pradesh : ನಕಲಿ ಅಂಚೆ ಕಛೇರಿ ಸ್ಥಾಪಿಸಿ ಕೆಲಸ ಕೊಡಿಸುವುದಾಗಿ ವಂಚಿಸುತ್ತಿದ್ದ ಗ್ಯಾಂಗ್ ಬಂಧನ…

 

ಲಖನೌ:  ಗ್ಯಾಂಗ್‌ನೊಂದು ನಕಲಿ ‘ಅಂಚೆ ಇಲಾಖೆ ಕಚೇರಿ’ಯನ್ನ ಸ್ಥಾಪಿಸಿ ಉದ್ಯೋಗ ನೀಡುವ ನೆಪದಲ್ಲಿ ಹಲವಾರು ಯುವಕರನ್ನ ವಂಚಿಸಿರುವ ಪ್ರಕರಣ  ಉತ್ತರ ಪ್ರದೇಶದ ಲಕ್ನೋದಲ್ಲಿ ಬೆಳಕಿಗೆ ಬಂದಿದೆ.

ಯುಪಿ ಎಸ್‌ಟಿಎಫ್ ಪೊಲೀಸರು  ಶುಕ್ರವಾರ ಈ ದಂಧೆಯ ಪ್ರಕರಣವನ್ನ ಭೇಧಿಸದೆ.  ಅಲ್ಲದೇ   ಗ್ಯಾಂಗ್ ನ ನಾಲ್ವರು ಸದಸ್ಯರನ್ನ ಬಂಧಿಸಿದೆ. ಆರೋಪಿಗಳನ್ನ ರಾಹುಲ್ ಸಿಂಗ್, ಪವನ್ ವರ್ಮಾ (ಗುತ್ತಿಗೆಯ ಅಂಚೆ ಇಲಾಖೆ ಉದ್ಯೋಗಿ), ಅಜಿತ್ ಸಿಂಗ್ ಮತ್ತು ಅಂಕಿತ್ ಶ್ರೀವಾಸ್ತವ  ಎಂದು  ಗುರುತಿಸಲಾಗಿದೆ.

 

ಪವನ್ ವರ್ಮಾ  ರೈಲ್ವೆ ಅಂಚೆ ಇಲಾಖೆಯ ರೈಲ್ವೆ ಮೇಲ್ ಸೇವೆಯಲ್ಲಿ ಜಿಪಿಒ ಹುದ್ದೆಯಲ್ಲಿದ್ದಾರೆ.  ಗ್ಯಾಂಗ್ ಸದಸ್ಯರಾದ ಆಕಾಂಕ್ಷಾ ಶ್ರೀವಾಸ್ತವ ಮತ್ತು ಮೋಹಿತ್ ಖರೆ ಅವರ ಮೂಲಕ ನಕಲಿ ನೇಮಕಾತಿ ಪತ್ರಗಳನ್ನು ಪಡೆಯುತ್ತಿದ್ದರು ಎಂದು ರಾಹುಲ್ ಸಿಂಗ್ ವಿಚಾರಣೆಯ ವೇಳೆ ಬಹಿರಂಗಪಡಿಸಿದ್ದಾರೆ ಎಂದು ಎಸ್‌ಟಿಎಫ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಶಾಲ್ ವಿಕ್ರಮ್ ಸಿಂಗ್ ಹೇಳಿದ್ದಾರೆ.

ಉದ್ಯೋಗಾಕಾಂಕ್ಷಿಗಳನ್ನ  ನಂಬಿಸುವ ಸಲುವಾಗಿ ಗ್ಯಾಂಗ್ ಅಮಾಯಕರನ್ನ ಅಂಚೆ ಇಲಾಖೆಗೆ ಭೇಟಿ ಮಾಡಿಸಿ ವಂಚಿಸುತ್ತಿತ್ತು. ಪವನ್ ವರ್ಮಾ ಭಾರತೀಯ ಅಂಚೆ ಸೇವೆಗಳ ಹಿರಿಯ ಅಧಿಕಾರಿ ಎಂದು ಆಕಾಂಕ್ಷಿಗಳಿಗೆ ತೋರಿಸಿ ನಂಬಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.   ಇದೇ ಗ್ಯಾಂಗ್ ಹಲವು ವಿಭಾಗಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ  ಕೆಲಸದ ಸ್ವರೂಪಕ್ಕೆ  ಅನುಗುಣವಾಗಿ  5 ಲಕ್ಷದಿಂದ 20 ಲಕ್ಷ ರೂಪಾಯಿ ತೆಗೆದುಕೊಳ್ಳುತ್ತಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಇದೀಗ ಎಸ್‌ಟಿಎಫ್ ಪೊಲೀಸರು 12 ಯುವಕರನ್ನ ವಂಚಿಸಿದ  ಜಾಬ್ ರಾಕೆಟ್ ಅನ್ನ ಬೇಧಿಸಿ ಅಪರಾಧಿಗಳನ್ನ ಕಂಬಿ ಹಿಂದೆ ತಳ್ಳಿದ್ದಾರೆ.

 

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

Uttar pradesh : A gang was arrested who cheated by setting up a fake post office and giving jobs.

Tags: JobsUTTAR PRADESH
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram