ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ravindra Jadeja :  ನೆಟ್ಸ್ ನಲ್ಲಿ ಬೆವರಿಳಿಸಿ  ಕಠಿಣ ಅಭ್ಯಾಸದಲ್ಲಿ ತೊಡಗಿಕೊಂಡ ಜಡೇಜಾ…

ತಾರಾ ಆಲ್ರೌಂಡರ್ ರವೀಂದ್ರ ಜಡೇಜಾ ನಾಗ್ಪುರದಲ್ಲಿ ಕಠಿಣ ಅಭ್ಯಾಸ ಮಾಡಿ ಬೆವರು ಸುರಿಸಿದ್ದಾರೆ. ಫೆ.9ರಿಂದ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಆಡಲಿದ್ದಾರೆ.ಕಳೆದ ವರ್ಷ ಏಷ್ಯಾಕಪ್ ವೇಳೆ ಮೊಣಕಾಲು ಶಸ್ತ್ರ ಚಿಕಿತ್ಸೆಗೆ ಗುರಿಯಾಗಿದ್ದ ಜಡೇಜಾ ನಂತರ ತಂಡಕ್ಕೆ ಅಲಭ್ಯರಾಗಿದ್ದರು.

Naveen Kumar B C by Naveen Kumar B C
February 4, 2023
in Newsbeat, Sports, ಕ್ರಿಕೆಟ್, ಕ್ರೀಡೆ
Ravindra Jadeja
Share on FacebookShare on TwitterShare on WhatsappShare on Telegram

Ravindra Jadeja :  ನೆಟ್ಸ್ ನಲ್ಲಿ ಬೆವರಿಳಿಸಿ  ಕಠಿಣ ಅಭ್ಯಾಸದಲ್ಲಿ ತೊಡಗಿಕೊಂಡ ಜಡೇಜಾ…

 

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ತಾರಾ ಆಲ್ರೌಂಡರ್ ರವೀಂದ್ರ ಜಡೇಜಾ ನಾಗ್ಪುರದಲ್ಲಿ ಕಠಿಣ ಅಭ್ಯಾಸ ಮಾಡಿ ಬೆವರು ಸುರಿಸಿದ್ದಾರೆ. ಫೆ.9ರಿಂದ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಆಡಲಿದ್ದಾರೆ.ಕಳೆದ ವರ್ಷ ಏಷ್ಯಾಕಪ್ ವೇಳೆ ಮೊಣಕಾಲು ಶಸ್ತ್ರ ಚಿಕಿತ್ಸೆಗೆ ಗುರಿಯಾಗಿದ್ದ ಜಡೇಜಾ ನಂತರ ತಂಡಕ್ಕೆ ಅಲಭ್ಯರಾಗಿದ್ದರು.

 

ಮೊನ್ನೆ ರಣಜಿ ಪಂದ್ಯದಲ್ಲಿ ತ.ನಾಡು ವಿರುದ್ಧ 7 ವಿಕೆಟ್ ಪಡೆದು ಮಿಂಚಿದ್ದರು. ಅಭ್ಯಾಸದ ವೇಳೆ ಸೌರಾಷ್ಟ್ರ ಆಟಗಾರ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಿದರು. ಚೇತೇಶ್ವರ ಪೂಜಾರ, ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕತ್  ವೈಟ್ ಬಾಲ್ ಮೂಲಕ ತಂಡಕ್ಕೆ ಮರಳಿದ್ದಾರೆ.

 

5 ದಿನಗಳ ಅಭ್ಯಾಸ ಶಿಬಿರದಲ್ಲಿ  ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಪ್ರಯೊಬ್ಬರ ಅಭ್ಯಾಸವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದರು. 16 ತಂಡಗಳ ಆಟಗಾರರ ಜೊತೆ 4 ಸ್ಪಿನ್ನರ್ಗಳಾದ ರಾಹುಲ್ ಚಹಾರ್, ವಾಷಿಂಗ್ಟನ್ ಸುಂದರ್, ರವಿ ಶ್ರೀನಿವಾಸ್ ಸಾಯಿ, ಸೌರಭ್ ಕುಮಾರ್ ಅಭ್ಯಾಸಕ್ಕೆ ಬಳಸಿಕೊಂಡಿದೆ.

 

ಆಸಿಸ್ ಸ್ಪಿನ್ನರ್ಗಳಾದ ನಾಥನ್ ಲಿಯಾನ್, ಮಿಚೆಲ್ ಸ್ವಪ್ಸನ್ ಮತ್ತು ಆಶ್ಟನ್ ಅಗಾರ್ ಅವರಿಂದ ಕಠಿಣ ಸವಾಲು ನಿರೀಕ್ಷಿಸಲಾಗಿದೆ. Ravindra Jadeja: Jadeja, who sweated in the nets and engaged in hard practice…

Tags: ravindra jadeja
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram