ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

IND vs AUS Series : ಸರಣಿಯಲ್ಲಿ ಗರಿಷ್ಠ ರನ್‌ ಗಳಿಸಿರುವ ಸ್ಮಿತ್‌

Namratha Rao by Namratha Rao
February 8, 2023
in ಕ್ರೀಡೆ, News, Newsbeat, Sports
stive smith austrelia saakshatv
Share on FacebookShare on TwitterShare on WhatsappShare on Telegram

IND vs AUS Series : ಸರಣಿಯಲ್ಲಿ ಗರಿಷ್ಠ ರನ್‌ ಗಳಿಸಿರುವ ಸ್ಮಿತ್‌

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಸರಣಿಯ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್‌ಗಳಿಸಿದ ದಾಖಲೆ ಆಸೀಸ್‌ ತಂಡದ ಹಿರಿಯ ಆಟಗಾರ ಸ್ಟೀವ್‌ ಸ್ಮಿತ್‌ ಅವರ ಹೆಸರಿನಲ್ಲಿದೆ.

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

2014-15ರಲ್ಲಿ ನಡೆದ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಸರಣಿಯಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದ ಸ್ಟೀವ್‌ ಸ್ಮಿತ್‌, 128.16ರ ಸರಾಸರಿಯಲ್ಲಿ 4 ಶತಕ ಮತ್ತು 2 ಅರ್ಧಶತಕದ ನೆರವಿನಿಂದ 769 ರನ್‌ಗಳಿಸಿ ಮಿಂಚಿದ್ದರು.

ಇದು ಉಭಯ ತಂಡಗಳ ನಡುವಿನ ಮಹತ್ವದ ಒಂದು ಸರಣಿಯಲ್ಲಿ ಈವರೆಗೂ ದಾಖಲಾಗಿರುವ ಗರಿಷ್ಠ ಸ್ಕೋರ್‌ ಆಗಿದೆ.

ಇದೀಗ ಭಾರತ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ಮತ್ತೊಂದು ಬಾರ್ಡರ್‌-ಗವಾಸ್ಕರ್‌ ಸರಣಿಗಾಗಿ ತಯಾರಿ ಆರಂಭಿಸಿದ್ದು, ಸ್ಟೀವ್‌ ಸ್ಮಿತ್‌ ಸಹ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪ್ರಮುಖವಾಗಿ ಭಾರತದ ಸ್ಪಿನ್‌ ಬೌಲಿಂಗ್‌ ದಾಳಿಯನ್ನ ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸ್ಟೀವ್‌ ಸ್ಮಿತ್‌ ಹೆಚ್ಚಿನ ನಿಗಾವಹಿಸಿದ್ದು, ಇದಕ್ಕಾಗಿ ನೆಟ್‌ ಅಭ್ಯಾಸದ ವೇಳೆ ಭಾರತದ ಯುವ ಸ್ಪಿನ್‌ ಬೌಲರ್‌ಗಳನ್ನೇ ನೆಟ್‌ ಬೌಲರ್‌ಗಳಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.
ಆಸೀಸ್‌ನ ಅನುಭವಿ ಆಟಗಾರ ಸ್ಟೀವ್‌ ಸ್ಮಿತ್‌ ನಂತರದಲ್ಲಿ ಒಂದು ಆವೃತ್ತಿಯಲ್ಲಿ ಗರಿಷ್ಠ ರನ್‌ಗಳಿಸಿರುವ ಆಟಗಾರರ ಸಾಲಿನಲ್ಲಿ ಆಸೀಸ್‌ನ ಮಾಜಿ ಆಟಗಾರ ರಿಕಿ ಪಾಂಟಿಂಗ್‌ ಇದ್ದಾರೆ. 2003-04ರಲ್ಲಿ ಪಾಂಟಿಂಗ್‌ 706 ರನ್‌ಗಳಿಸಿದ್ದು, ನಾಲ್ಕು ಪಂದ್ಯಗಳ ಸರಣಿಯಲ್ಲಿ ಒಂದು ದ್ವಿಶತಕ ದಾಖಲಿಸಿದ್ದ ಪಾಂಟಿಂಗ್‌, 706 ರನ್‌ಗಳಿಸಿದ್ದರು.
ಇವರಿಬ್ಬರ ನಂತರದಲ್ಲಿ ಟೀಂ ಇಂಡಿಯಾದ ರನ್‌ ಮಷಿನ್‌ ವಿರಾಟ್‌ ಕೊಹ್ಲಿ, 2014-15ರಲ್ಲಿ 4 ಶತಕ ಮತ್ತು 1 ಅರ್ಧಶತಕದ ನೆರವಿನಿಂದ 692 ರನ್‌ಗಳಿಸಿದ್ದರು. ಇನ್ನೂ ಆಸೀಸ್‌ನ ಮಾಜಿ ಆಟಗಾರ ಮೈಕಲ್‌ ಕ್ಲಾರ್ಕ್‌ 2011-12ರಲ್ಲಿ ನಡೆದ ಬಾರ್ಡರ್‌-ಗವಾಸ್ಕರ್‌ ಟ್ರೋಫಿಯಲ್ಲಿ 626 ರನ್‌ ದಾಖಲಿಸಿದ್ದರು. ಇವರ ನಂತರದಲ್ಲಿ ದಿ ವಾಲ್‌ ಖ್ಯಾತಿಯ ರಾಹುಲ್‌ ದ್ರಾವಿಡ್‌ ಕಾಣಿಸಿಕೊಂಡಿದ್ದು, 2002-03ರಲ್ಲಿ ನಡೆದ ಸರಣಿಯಲ್ಲಿ ದ್ರಾವಿಡ್‌, 619 ರನ್‌ಗಳಿಸಿದ್ದರು.

Tags: #saakshatv#Steve SmithIND vs AUS Series
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram