ADVERTISEMENT
Sunday, May 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RBI CBDC Digital Rupee : ದೇಶದಲ್ಲೇ ಪ್ರಥಮ ಬಾರಿಗೆ ಡಿಜಿಟಲ್ ರೂಪಾಯಿ… ಇಂದಿನಿಂದ ಚಲಾವಣೆ… 

ಭಾರತೀಯ ರಿಸರ್ವ್ ಬ್ಯಾಂಕ್ ಇಂದಿನಿಂದ  ಡಿಜಿಟಲ್ ರೂಪಾಯಿಯನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಡಿಜಿಟಲ್ ರೂಪಾಯಿ ಅಥವಾ ಕೇಂದ್ರ  ಬ್ಯಾಂಕ್ ಡಿಜಿಟಲ್ ಕರೆನ್ಸಿ ಚಲಾವಣೆಗೆ ಬಂದಿದೆ.   ಆರ್‌ಬಿಐ ಸಗಟು ಡಿಜಿಟಲ್ ರೂಪಾಯಿಯನ್ನ ಪ್ರಾಯೋಗಿಕ ಆಧಾರದ ಮೇಲೆ ನವೆಂಬರ್ 1, 2022 ರಿಂದ ಮಂಗಳವಾರ ಪರಿಚಯಿಸಿತ್ತು. ಪ್ರಾಯೋಗಿಕ ಅವಧಿಯಲ್ಲಿ, ಸಗಟು ಡಿಜಿಟಲ್ ರೂಪಾಯಿಯನ್ನು ಸರ್ಕಾರಿ ಭದ್ರತೆಗಳಲ್ಲಿನ ದ್ವಿತೀಯ ಮಾರುಕಟ್ಟೆ ವಹಿವಾಟುಗಳ ಇತ್ಯರ್ಥಕ್ಕಾಗಿ ಬಳಸಲಾಗುತ್ತದೆ.

Naveen Kumar B C by Naveen Kumar B C
February 8, 2023
in Newsbeat, TECHNOLOGY, ತಂತ್ರಜ್ಞಾನ
RBI CBDC Digital Rupee
Share on FacebookShare on TwitterShare on WhatsappShare on Telegram

RBI CBDC Digital Rupee : ದೇಶದಲ್ಲೇ ಪ್ರಥಮ ಬಾರಿಗೆ ಡಿಜಿಟಲ್ ರೂಪಾಯಿ… ಇಂದಿನಿಂದ ಚಲಾವಣೆ…

ಭಾರತೀಯ ರಿಸರ್ವ್ ಬ್ಯಾಂಕ್ ಇಂದಿನಿಂದ  ಡಿಜಿಟಲ್ ರೂಪಾಯಿಯನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಡಿಜಿಟಲ್ ರೂಪಾಯಿ ಅಥವಾ ಕೇಂದ್ರ  ಬ್ಯಾಂಕ್ ಡಿಜಿಟಲ್ ಕರೆನ್ಸಿ ಚಲಾವಣೆಗೆ ಬಂದಿದೆ.

ಖಾಸಗಿ ಡಿಜಿಟಲ್ ಹಣ ಅಥವಾ  ಬಿಟ್‌ಕಾಯಿನ್‌ನಂತಹ ಕ್ರಿಪ್ಟೋ- ಕರೆನ್ಸಿಗಳಿಗೆ ಅನುಮತಿಸುವುದು ದೇಶದ ಹಣಕಾಸು ಸ್ಥಿತಿಯನ್ನ ಅಪಾಯಕ್ಕೆ ತಳ್ಳುತ್ತದೆ ಎಂದು   ರಿಸರ್ವ್ ಬ್ಯಾಂಕ್ ಹಿಂದಿನಿಂದಲೂ ಅಚಲವಾಗಿ ನಂಬಿತ್ತು ಇದಕ್ಕೆ  ಬದಲಾಗಿ RBI ಸ್ವತಃ ಡಿಜಿಟಲ್ ರುಪಾಯಿಯನ್ನ ಬಿಡುಗಡೆ ಮಾಡಿದೆ.

ಆರ್‌ಬಿಐ ಸಗಟು ಡಿಜಿಟಲ್ ರೂಪಾಯಿಯನ್ನ ಪ್ರಾಯೋಗಿಕ ಆಧಾರದ ಮೇಲೆ ನವೆಂಬರ್ 1, 2022 ರಿಂದ ಮಂಗಳವಾರ ಪರಿಚಯಿಸಿತ್ತು. ಪ್ರಾಯೋಗಿಕ ಅವಧಿಯಲ್ಲಿ, ಸಗಟು ಡಿಜಿಟಲ್ ರೂಪಾಯಿಯನ್ನು ಸರ್ಕಾರಿ ಭದ್ರತೆಗಳಲ್ಲಿನ ದ್ವಿತೀಯ ಮಾರುಕಟ್ಟೆ ವಹಿವಾಟುಗಳ ಇತ್ಯರ್ಥಕ್ಕಾಗಿ ಬಳಸಲಾಗುತ್ತದೆ.

ಮೊದಲ ಹಂತದಲ್ಲಿ, ಕೇಂದ್ರ ಬ್ಯಾಂಕ್ ಸಗಟು ಇ-ರೂಪಾಯಿ ಪೈಲಟ್ ಯೋಜನೆಯಲ್ಲಿ ಭಾಗವಹಿಸಲು 9 ಬ್ಯಾಂಕ್‌ಗಳನ್ನ ಅನುಮೋದಿಸಲಾಸಗಿದೆ.  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಯೆಸ್ ಬ್ಯಾಂಕ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್, ಎಚ್‌ಎಸ್‌ಬಿಸಿ ಗಳಿಗೆ ಅನುಮತಿ ನೀಡಿದೆ.

ಸಗಟು ಡಿಜಿಟಲ್ ರೂಪಾಯಿ ಬಳಕೆಯಿಂದ ‘ಇಂಟರ್-ಬ್ಯಾಂಕಿಂಗ್ ಮಾರುಕಟ್ಟೆ’ಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ನಿರೀಕ್ಷಿಸುವುದಾಗಿ ಆರ್‌ಬಿಐ ಹೇಳಿಕೆ ನೀಡಿದೆ. ಪ್ರಾಯೋಗಿಕ ಯೋಜನೆಯ ಹಂತದಲ್ಲಿ, ಪ್ರತಿ ಬ್ಯಾಂಕಿನ CBDC ಖಾತೆಗೆ CBDC ಅನ್ನು ಕೇಂದ್ರ ಬ್ಯಾಂಕ್ ವ್ಯವಸ್ಥಿತವಾಗಿ ನೀಡಲಾಗುತ್ತದೆ. ಆಯಾ ಬ್ಯಾಂಕ್‌ಗಳಿಂದ ಬೇಡಿಕೆಯ ಮೇರೆಗೆ CBDC ಅನ್ನು ಸಹ ನೀಡಲಾಗುತ್ತದೆ

ದೇಶೀಯ ಪ್ರಾಯೋಗಿಕ ಯೋಜನೆಯ ಫಲಿತಾಂಶಗಳ ಆಧಾರದ ಮೇಲೆ, ಡಿಜಿಟಲ್ ರೂಪಾಯಿ ವಹಿವಾಟಿನ ವ್ಯಾಪ್ತಿಯನ್ನು ಇತರ ಸಗಟು ವಹಿವಾಟುಗಳು ಮತ್ತು ವಿದೇಶಿ ಪಾವತಿಗಳಿಗೆ ವಿಸ್ತರಿಸಲಾಗುವುದು. ಚಿಲ್ಲರೆ ಆವೃತ್ತಿಯ ಪ್ರಾಯೋಗಿಕ ಯೋಜನೆಯನ್ನು ಸಹ ಒಂದು ತಿಂಗಳೊಳಗೆ ಪ್ರಾರಂಭಿಸಲಾಗುವುದು ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ.

RBI CBDC Digital Rupee : Digital Rupee for the first time in the country… from today…

Related posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026
ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

May 3, 2026
Tags: RBI CBDC Digital Rupee
ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

by Shwetha
May 3, 2026
0

ರಾಜ್ಯದ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಅನಿಲ ಮತ್ತು ತರಕಾರಿಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ಅಡುಗೆ ಎಣ್ಣೆಯ...

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

by Shwetha
May 3, 2026
0

ಅಮೆರಿಕದೊಂದಿಗೆ ಯುದ್ಧ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿ ಆಸಾದಿ ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಯಾವುದೇ ಒಪ್ಪಂದಗಳಿಗೆ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

by Shwetha
May 3, 2026
0

ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ ಮಾಡುವವರಿಗೆ ಇದೀಗ ಮತ್ತಷ್ಟು ಖರ್ಚು ಎದುರಾಗಲಿದೆ. ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ತಮ್ಮ ಮೆನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram