ADVERTISEMENT
Friday, May 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Earthquake :  ಟರ್ಕಿ ಸಿರಿಯಾದಲ್ಲಿ ಸರಣಿ ಭೂಕಂಪ: ಸಾವಿನ ಸಂಖ್ಯೆ  7800ಕ್ಕೆ ಏರಿಕೆ… 

ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪದಿಂದ ಸತ್ತವರ ಸಂಖ್ಯೆ 7,800 ಮೀರಿದೆ. ಅವಶೇಷಗಳಿಂದ  ಹುಡುಕಿದಷ್ಟು ಮೃತದೇಹಗಳು ಹೊರಬರುತ್ತಿವೆ. ಟರ್ಕಿ ಮತ್ತು ಸಿರಿಯಾದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, 20 ಸಾವಿರಕ್ಕೂ ಹೆಚ್ಚು  ಜೀವಹಾನಿಯಾಗಿದೆ  ಎಂದು WHO ಹೇಳಿದೆ.

Naveen Kumar B C by Naveen Kumar B C
February 8, 2023
in Newsbeat, International, ದೇಶ - ವಿದೇಶ
Earthquake
Share on FacebookShare on TwitterShare on WhatsappShare on Telegram

Earthquake :  ಟರ್ಕಿ ಸಿರಿಯಾದಲ್ಲಿ ಸರಣಿ ಭೂಕಂಪ: ಸಾವಿನ ಸಂಖ್ಯೆ  7800ಕ್ಕೆ ಏರಿಕೆ…

ಪ್ರಕೃತಿ ಮುನಿಸಿಕೊಂಡರೇ  ಮನುಷ್ಯ ಅದೆಷ್ಟು ನಿಸ್ಸಹಾಯಕ ಎನ್ನುವುದು ಮತ್ತೊಮ್ಮೆ  ಸಾಬೀತಾಗಿದೆ.   ಟರ್ಕಿ ಮತ್ತು ಸಿರಿಯಾ ನೈಸರ್ಗಿಕ ವಿಕೋಪಗಳಿಂದ ತತ್ತರಿಸಿಸುತ್ತಿವೆ.  ಒಂದಾದರ ಮೇಲೊಂದರಂತೆ ನಡೆಯುತ್ತಿರುವ ಭೂಕಂಪಗಳಿಂದಾಗಿ  ಸಾವಿರಾರು ಕಟ್ಟಡಗಳು ಧರಶಾಯಿಯಾಗಿವೆ.

ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪದಿಂದ ಸತ್ತವರ ಸಂಖ್ಯೆ 7,800 ಮೀರಿದೆ. ಅವಶೇಷಗಳಿಂದ  ಹುಡುಕಿದಷ್ಟು ಮೃತದೇಹಗಳು ಹೊರಬರುತ್ತಿವೆ. ಟರ್ಕಿ ಮತ್ತು ಸಿರಿಯಾದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, 20 ಸಾವಿರಕ್ಕೂ ಹೆಚ್ಚು  ಜೀವಹಾನಿಯಾಗಿದೆ  ಎಂದು WHO ಹೇಳಿದೆ.

ಮತ್ತೊಂದೆಡೆ, ಟರ್ಕಿಯಲ್ಲಿ ಸರಣಿ ಭೂಕಂಪದಿಂದಾಗಿ  ಜನರು ತಮ್ಮ ಜೀವವನ್ನ ಕೈಯಲ್ಲಿ ಹಿಡಿದು ಸಮಯ ಕಳೆಯುತ್ತಿದ್ದಾರೆ. ಟರ್ಕಿ ಮತ್ತು ಸಿರಿಯಾದಲ್ಲಿ ಎಲ್ಲೆಂದರಲ್ಲಿ ಕುಸಿದ ಕಟ್ಟಡಗಳು ಕಂಡುಬರುತ್ತಿವೆ. ಎರಡೂ ದೇಶಗಳ ಪ್ರದೇಶಗಳು ಶವಗಳ ರಾಶಿಯಾಗಿ ಮಾರ್ಪಟ್ಟಿವೆ.  ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದ್ದು, 10,000 ದಾಟಬಹುದು ಎಂದು ಯುಎನ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.

Earthquake: Series of earthquakes in Turkey and Syria: Death toll rises to 7800…

Related posts

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

May 8, 2026
ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

May 8, 2026
Tags: EarthquakeTurkey and Syria
ShareTweetSendShare
Join us on:

Related Posts

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

by Shwetha
May 8, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಸಮರ ತಾರಕಕ್ಕೇರಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ಭೀಕರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಆಪ್ತ...

ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

by Shwetha
May 8, 2026
0

ಬೆಂಗಳೂರು ಪಶ್ಚಿಮ ಬಂಗಾಳದ ರಾಜಕೀಯ ರಣಕಣದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮೇ 10 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ಬೆಂಗಳೂರು...

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

by Shwetha
May 8, 2026
0

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಹಿಂದೆಂದೂ ಕಾಣದಂತಹ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ. ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಯ ಕುರಿತು...

ನಿವೃತ್ತಿ ಸೌಲಭ್ಯಗಳಿಗಾಗಿ ಡಿಜಿಪಿ ಅಮಾನತು ಆದೇಶ ವಾಪಸ್: ರಾಮಚಂದ್ರ ರಾವ್ ಅವರಿಗೆ ಬಿಗ್ ರಿಲೀಫ್ ನೀಡಿದ ಸರ್ಕಾರ

ನಿವೃತ್ತಿ ಸೌಲಭ್ಯಗಳಿಗಾಗಿ ಡಿಜಿಪಿ ಅಮಾನತು ಆದೇಶ ವಾಪಸ್: ರಾಮಚಂದ್ರ ರಾವ್ ಅವರಿಗೆ ಬಿಗ್ ರಿಲೀಫ್ ನೀಡಿದ ಸರ್ಕಾರ

by Shwetha
May 8, 2026
0

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ಡಿಜಿಪಿ ಡಾ. ರಾಮಚಂದ್ರ ರಾವ್ ಅವರ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು...

ಜನಾದೇಶಕ್ಕೆ ಬೆಲೆ ನೀಡದ ದೀದಿ ಅಹಂಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಗಾಳಿಗೆ ತೂರಿದ ಪಶ್ಚಿಮ ಬಂಗಾಳ ನಾಯಕಿ ಈಗ ಮಾಜಿ ಸಿಎಂ

ಜನಾದೇಶಕ್ಕೆ ಬೆಲೆ ನೀಡದ ದೀದಿ ಅಹಂಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಗಾಳಿಗೆ ತೂರಿದ ಪಶ್ಚಿಮ ಬಂಗಾಳ ನಾಯಕಿ ಈಗ ಮಾಜಿ ಸಿಎಂ

by Shwetha
May 8, 2026
0

ಭಾರತದ ರಾಜಕೀಯ ಭೂಪಟದಲ್ಲಿ ಪಶ್ಚಿಮ ಬಂಗಾಳದ ರಾಜಕಾರಣ ಯಾವಾಗಲೂ ಒಂದು ಕುತೂಹಲದ ಕೇಂದ್ರಬಿಂದು. ಅಲ್ಲಿನ ಕೆಚ್ಚೆದೆಯ ನಾಯಕಿ ಎಂದು ಕರೆಸಿಕೊಳ್ಳುವ ಮಮತಾ ಬ್ಯಾನರ್ಜಿ ಅವರ ಇತ್ತೀಚಿನ ನಡೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram