ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Shivarajkumar : ಅಪ್ಪು A V ನೋಡಿ ಕಣ್ಣೀರು ಹಾಕಿದ ಶಿವರಾಜ್ ಕುಮಾರ್;  ಸಾಂತ್ವಾನ ಹೇಳಿದ ಬಾಲಕೃಷ್ಣ…

ಈ ಕಾರ್ಯಕ್ರಮದ ನಡುವೆ ದಿವಂಗತ ಪುನೀತ್ ರಾಜ್‌ಕುಮಾರ್ ಅವರ A Vಯನ್ನ  ಪ್ಲೇ ಮಾಡಲಾಯಿತು.  ತೆರೆ ಮೇಲೆ ಅಪ್ಪು ನೋಡುತ್ತಿದ್ದಂತೆ  ನಟ  ಶಿವರಾಜ್ ಕುಮಾರ್  ತೀವ್ರ ಬಾವುಕರಾದರು.  ಈ ವೇಳೆ ನಟ ಬಾಲಕೃಷ್ಣ ಸಾಂತ್ವನ ಹೇಳಿ ಧೈರ್ಯ ತುಂಬಿದರು.

Naveen Kumar B C by Naveen Kumar B C
February 8, 2023
in Newsbeat, Cinema, ಮನರಂಜನೆ
Shivanna - Balakrishna
Share on FacebookShare on TwitterShare on WhatsappShare on Telegram

Shivarajkumar : ಅಪ್ಪು A V ನೋಡಿ ಕಣ್ಣೀರು ಹಾಕಿದ ಶಿವರಾಜ್ ಕುಮಾರ್;  ಸಾಂತ್ವಾನ ಹೇಳಿದ ಬಾಲಕೃಷ್ಣ…

ಹ್ಯಾಟ್ರಿಕ್  ಹೀರೋ ಶಿವರಾಜ್ ಕುಮಾರ್ ಅಭಿನಯದ ವೇದ ಚಿತ್ರ  ಕನ್ನಡದಲ್ಲಿ ಸೂಪರ್ ಹಿಟ್ ಆದ ಬಳಿಕ  ಬೇರೆ  ಭಾಷೆಯಲ್ಲಿಯೂ ರಿಲೀಸ್ ಆಗುತ್ತಿದೆ.  ವೇದ ಚಿತ್ರ ತೆಲುಗಿನಲ್ಲಿ ಫೆಬ್ರವರಿ 10 ರಂದು ತೆರೆಗೆ ಬರಲಿದೆ. ಹೀಗಾಗಿ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ  ನಿನ್ನೆ (ಫೆಬ್ರವರಿ 7) ಹೈದರಾಬಾದ್‌ನಲ್ಲಿ ನಡೆಯಿತು.  ಕಾರ್ಯಕ್ರಮಕ್ಕೆ ನಂದಮೂರಿ ಬಾಲಕೃಷ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದ ನಡುವೆ ದಿವಂಗತ ಪುನೀತ್ ರಾಜ್‌ಕುಮಾರ್ ಅವರ A Vಯನ್ನ  ಪ್ಲೇ ಮಾಡಲಾಯಿತು.  ತೆರೆ ಮೇಲೆ ಅಪ್ಪು ನೋಡುತ್ತಿದ್ದಂತೆ  ನಟ  ಶಿವರಾಜ್ ಕುಮಾರ್  ತೀವ್ರ ಬಾವುಕರಾದರು.  ಈ ವೇಳೆ ನಟ ಬಾಲಕೃಷ್ಣ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಬಳಿಕ ವೇದಿಕೆಯಲ್ಲಿ ಮಾತನಾಡಿದ  ಶಿವರಾಜ್ ಕುಮಾರ್ “ಭಾವನೆಗೆ ಒಳಗಾಗಿದ್ದಕ್ಕೆ ಕ್ಷಮಿಸಿ. ನಾನು ಅಳಲು ಬಯಸುವುದಿಲ್ಲ. ಆದರೆ ಮಗುವಿನ ಗತಿ ನೋಡಿ ಕಣ್ಣೀರು ಬರುತ್ತಿದೆ. ನಾನು 13 ವರ್ಷದವನಿದ್ದಾಗ ಅವನು ಜನಿಸಿದ.  ಅವನು ನನಗೆ ಮಗುವಿನಂತೆ. ಅವನು ನನ್ನ ಮುಂದೆ ಹೊರಟು ಹೋಗುವುದು ನನಗೆ ತುಂಬಾ ನೋವುಂಟುಮಾಡುತ್ತದೆ. ಆದರೂ ಅಪ್ಪು ಸದಾ ನಮ್ಮೊಂದಿಗಿರುತ್ತಾರೆ’ ಎಂದರು.

ಬಳಿಕ ಪುನೀತ್ ರಾಜ್ ಕುಮಾರ್  ಬಗ್ಗೆ ಮಾತನಾಡಿದ ಬಾಲಕೃಷ್ಣ.. ‘ಪುನೀತ್ ರಾಜ್ ಕುಮಾರ್ ನಮ್ಮ ನಡುವೆ ಇಲ್ಲದಿದ್ದರೂ ಅವರ ಸ್ಥಾನ ಅವರದು, ಅವರ ಮಟ್ಟ ಅವರದು. ಪುನೀತ್ ರಾಜ್‌ಕುಮಾರ್ ಬಗ್ಗೆ ವಿಶೇಷವಾಗಿ ಹೇಳಲೇಬೇಕು. ಏಕೆಂದರೆ ಅವರು ಕೇವಲ ನಟರಲ್ಲ, ಸೇವಾ ಗುಣವುಳ್ಳ ಮಹಾನ್ ವ್ಯಕ್ತಿ ಮತ್ತು ಎಲ್ಲರ ಹೃದಯದಲ್ಲಿ ಉಳಿದಿದ್ದಾರೆ. ನಾವೇನಾದರೂ ಮಾಡಿದರೆ…ಇದನ್ನು ಮಾಡಿದೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತೇವೆ. ಆದರೆ ಯಾವುದೇ ಅಳುಕಿಲ್ಲದೆ ತಮ್ಮ ಸಂತೃಪ್ತಿಗಾಗಿ ಹಲವು ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು ಮಾಡಿದರು. ಆ ಸೇವೆಗಳು ಅವರನ್ನು ನಮ್ಮ ನಡುವೆ ಸದಾ ಉಳಿಯುವಂತೆ ಮಾಡಿತು’ ಎಂದರು.

Shivarajkumar : Shivarajkumar shed tears seeing Appu AV; Balakrishna consoled…

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026
Tags: shivarajkumar
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram