ADVERTISEMENT
Wednesday, April 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

Badaminton ಇಂದಿನಿಂದ ಏಷ್ಯಾ ಮಿಕ್ಸಡ್ ಟೀಮ್ ಚಾಂಪಿಯನ್ಶಿಪ್..!!!

Namratha Rao by Namratha Rao
February 14, 2023
in News, Newsbeat, Sports, ಕ್ರೀಡೆ
badminton
Share on FacebookShare on TwitterShare on WhatsappShare on Telegram

Badaminton ಇಂದಿನಿಂದ ಏಷ್ಯಾ ಮಿಕ್ಸಡ್ ಟೀಮ್ ಚಾಂಪಿಯನ್ಶಿಪ್..!!!

ಬಹುನಿರೀಕ್ಷಿತಾ ಬ್ಯಾಡ್ಮಿಂಟನ್ ಏಷ್ಯಾ ಮಿಕ್ಸಡ್ ಟೀಮ್ ಚಾಂಪಿಯನ್ಶಿಪ್ ಇಂದಿನಿಂದ ಆರಂಭವಾಗಲಿದ್ದು ಇಂದು ಭಾರತ ಕಜಕಿಸ್ತಾನ ತಂಡವನ್ನು ಎದುರಿಸಲಿದೆ. ಪಿ.ವಿ.ಸಿಂಧು ಮತ್ತು ಎಚ್.ಎಸ್.ಪ್ರಣಯ್ ಕಣದಲ್ಲಿದ್ದಾರೆ.

Related posts

ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ

ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ

April 8, 2026
ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

April 8, 2026

ಬಿ ಗುಂಪಿನ ಸ್ಥಾನದಲ್ಲಿರುವ ಭಾರತ ತಂಡ ಕಜಿಕಿಸ್ತಾನ ವಿರುದ್ಧ ಗೆಲ್ಲುವ ನೆಚ್ಚಿನ ತಂಡವಾಗಿದೆ. ಎರಡು ಬಾರಿ ಒಲಿಂಪಿಕ್ ಚಾಂಪಿಯನ್ ಪಿ.ವಿ.ಸಿಂಧು ಗಾಯದ ಸಮಸ್ಯೆಯಿಂದ ಸಂಪೂರ್ಣ ಚೇತರಿಸಿಕೊಂಡಿದ್ದು ಫಿಟ್ ಆಗಿದ್ದಾರೆ.

ಹೊಸ ಋತುವಿನಲ್ಲಿ ಯಶಸ್ಸನ್ನು ಬಯಸುತ್ತಿದ್ದಾರೆ. ಸಿಂಧು ಇತ್ತೀಚೆಗೆ ಮಲೇಷ್ಯಾ ಓಪನ್ ಮತ್ತು ಇಂಡಿಯನ್ ಓಪನ್ನಲ್ಲಿ ಸೋಲು ಕಂಡಿದ್ದರು.

ಪುರುಷರ ಸಿಂಗಲ್ಸ್ನಲ್ಲಿ ವಿಶ್ವದ ನಂ.8 ಪ್ರಣಯ್ ಮತ್ತು 10ನೇ ರಾಂಕ್ ಆಟಗಾರ ಲಕ್ಷ್ಯ ಸೇನ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಪುರುಷರ ಡಬಲ್ಸ್ನಲ್ಲಿ ಚಿರಾಗ್ ಶೆಟ್ಟಿ ಮತ್ತು ಕಪಿಲಾ ಕಣಕ್ಕಿಳಿಯಲಿದ್ದಾರೆ.

ಮಹಿಳಾ ಡಬಲ್ಸ್ ವಿಭಾಗದಲ್ಲಿ ಟ್ರೆಸ್ಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಆಡಲಿದ್ದಾರೆ. ಚೀನಾ, ಜಪಾನ್, ಇಂಡೋನೇಷ್ಯಾ ಮತ್ತು ಮಲೇಷ್ಯಾ ಟೂರ್ನಿಯಲ್ಲಿ ಅಗ್ರ ನಾಲ್ಕು ಶ್ರೇಯಾಂಕಿತ ತಂಡಗಳಾಗಿವೆ.

Badaminton , Asia mixed championship

Tags: Asia mixed championshipBadaminton
ShareTweetSendShare
Join us on:

Related Posts

ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ

ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ

by Shwetha
April 8, 2026
0

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುಜರಾತ್ ಜನರ ಬಗ್ಗೆ ನೀಡಿರುವ ಹೇಳಿಕೆಯೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ರಾಜಕೀಯ ಬಿರುಗಾಳಿಯನ್ನೇ ಸೃಷ್ಟಿಸಿದೆ. ಕೇರಳದಲ್ಲಿ ನಡೆದ ಚುನಾವಣಾ...

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

by Shwetha
April 8, 2026
0

ನ್ಯಾಷನಲ್ ಕ್ರಶ್ ಖ್ಯಾತಿಯ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಹಾಗೂ ಟಾಲಿವುಡ್ ನ ಸೆನ್ಸೇಷನಲ್ ಸ್ಟಾರ್, ಅರ್ಜುನ್ ರೆಡ್ಡಿ ಖ್ಯಾತಿಯ ವಿಜಯ್ ದೇವರಕೊಂಡ ಅವರು ದಾಂಪತ್ಯ ಜೀವನಕ್ಕೆ...

ಮುಡಾ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ ED; CM ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ

ಮುಡಾ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ ED; CM ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ

by Shwetha
April 8, 2026
0

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ B-ರಿಪೋರ್ಟ್‌ಗೆ ವಿರುದ್ಧವಾಗಿ ಈಗ ಇಡಿ ಹೈಕೋರ್ಟ್‌ಗೆ...

ಬ್ರೇಕಿಂಗ್: ದ್ವಿತೀಯ PUC ಫಲಿತಾಂಶ ಏಪ್ರಿಲ್ 9ರಂದು ಪ್ರಕಟ

ಬ್ರೇಕಿಂಗ್: ದ್ವಿತೀಯ PUC ಫಲಿತಾಂಶ ಏಪ್ರಿಲ್ 9ರಂದು ಪ್ರಕಟ

by Shwetha
April 8, 2026
0

ದ್ವಿತೀಯ PUC ಪರೀಕ್ಷೆಯ ಫಲಿತಾಂಶ ಕುರಿತು ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. 2025–26ನೇ ಸಾಲಿನ ದ್ವಿತೀಯ PUC ಫಲಿತಾಂಶವು ಏಪ್ರಿಲ್ 9ರಂದು ಅಧಿಕೃತವಾಗಿ ಪ್ರಕಟವಾಗಲಿದೆ ಎಂದು...

ಏಕರೂಪ ನಾಗರಿಕ ಸಂಹಿತೆ ಹಾಗೂ ಒಂದು ದೇಶ ಒಂದು ಚುನಾವಣೆಗೆ ವೇದಿಕೆ ಸಜ್ಜು ಭವಿಷ್ಯದ ಬೃಹತ್ ಯೋಜನೆಗಳ ಸುಳಿವು ನೀಡಿದ ಪ್ರಧಾನಿ ನರೇಂದ್ರ ಮೋದಿ

ಏಕರೂಪ ನಾಗರಿಕ ಸಂಹಿತೆ ಹಾಗೂ ಒಂದು ದೇಶ ಒಂದು ಚುನಾವಣೆಗೆ ವೇದಿಕೆ ಸಜ್ಜು ಭವಿಷ್ಯದ ಬೃಹತ್ ಯೋಜನೆಗಳ ಸುಳಿವು ನೀಡಿದ ಪ್ರಧಾನಿ ನರೇಂದ್ರ ಮೋದಿ

by Shwetha
April 8, 2026
0

ದೇಶದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಹಾಗೂ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗಂಭೀರ ಹೆಜ್ಜೆಗಳನ್ನಿಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram