ADVERTISEMENT
Sunday, May 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Darshan : ಡಿ ಬಾಸ್ ಗೆ ಹುಟ್ಟುಹಬ್ಬದ ಸಂಭ್ರಮ – ದರ್ಶನ್ 56 ನೇ ಸಿನಿಮಾದ ಲುಕ್, ಟೈಟಲ್ ರಿವೀಲ್..!!

Namratha Rao by Namratha Rao
February 16, 2023
in Newsbeat, Cinema, News, ಮನರಂಜನೆ
darshan , d56 title , look , katera
Share on FacebookShare on TwitterShare on WhatsappShare on Telegram

Darshan : ಡಿ ಬಾಸ್ ಗೆ ಹುಟ್ಟುಹಬ್ಬದ ಸಂಭ್ರಮ – ದರ್ಶನ್ 56 ನೇ ಸಿನಿಮಾದ ಲುಕ್, ಟೈಟಲ್ ರಿವೀಲ್..!!

ಚಂದನವನದ ಡಿ ಬಾಸ್ ಗೆ ಹುಟ್ಟುಹಬ್ಬದ ಸಂಭ್ರಮ

Related posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026
ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

May 3, 2026

ಹೊಸ ಸಿನಿಮಾದ ಲುಕ್ , ಟೈಟಲ್ ರಿವೀಲ್

ಹೊಸ ಸಿನಿಮಾಗೆ ‘ಕಟೇರ’ ಟೈಟಲ್

ಡಿ56 ಸಿನಿಮಾಗೆ ತರುಣ್ ಸುಧೀರ್ ನಿರ್ದೇಶನ

ರಾಕ್ ಲೈನ್ ವೆಂಕಟೇಶ್ ಬಂಡವಾಳ

ಡಿ ಬಾಸ್ ಅಭಿಮಾನಿಗಳಿಗೆ ಇಂದು ಹಬ್ಬದ ಸಂಭ್ರಮ  ಚಾಲೆಂಜಿಂಗ್ ಸ್ಟಾರ್  ದರ್ಶನ್ ಇಂದು 46 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ..

ಅಭಿಮಾನಿಗಳು ನೆಚ್ಚಿನ ನಟನ ಹುಟ್ಟು ಹಬ್ಬವನ್ನ ಗ್ರಾಂಡ್ ಆಗಿ ಸೆಲಬ್ರೇಟ್ ಮಾಡುತ್ತಿದ್ದಾರೆ.

ಕಳೆದ  ಮೂರು ವರ್ಷಗಳು ಕೊರೊನಾ ಹಾಗೂ ಅಪ್ಪು ಅವರ ನಿಧನದ ಕಾರಣದಿಂದಾಗಿ ದರ್ಶನ್ ಹುಟ್ಟು ಹಬ್ಬವನ್ನ ಆಚರಿಸಿಕೊಂಡಿಲ್ಲ.  ಆ ಬಾರಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ,..

darshan birthday , d56 katera look teaser

ಇನ್ನೂ ಅಭಿಮಾನಿಗಳ ಖುಷಿಯನ್ನ ದುಪ್ಪಟ್ಟು ಮಾಡಿರೋದು ದಾಸನ ಹೊಸ ಸಿನಿಮಾದ ಲುಕ್ ಟೀಸರ್ ಹಾಗೂ ಟೈಟಲ್ ರಿವೀಲ್ ಆಗಿರೋದು..

ಹೌದು..  ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 56 ನೇ ಸಿನಿಮಾ ೀಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದ್ದು , ಈ ಸಿನಿಮಾದ ಟೈಟಲ್ ಏನು..?? ಸಿನಿಮಾದಲ್ಲಿ ದರ್ಶನ್ ಅವರ ಲುಕ್ ಹೇಗಿರಲಿದೆ ಎಂಬೆಲ್ಲಾ ಕ್ಯೂರಿಯಾಸಿಟಿ ಇದತ್ತು..

ಇದೀಗ ದಚ್ಚು ಬರ್ತ್ ಡೇ ಪ್ರಯುಕ್ತ ಈ ಸಿನಿಮಾದ ಲುಕ್ ಟೀಸರ್ ಹಾಗೂ ,ಟೈಟಲ್ ರಿವೀಲ್ ಮಾಡಲಾಗಿದೆ…

ಲುಕ್ ಟೀಸರ್ ನೋಡಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ..

ಈ ಸಿನಿಮಾದಲ್ಲಿ ದರ್ಶನ್ ಬಹಳವೇ ಡಿಫರೆಂಟ್ ಜೊತೆಗೆ ಸಖತ್ ರಗಡ್ ಆಗಿ ಕಾಣಿಸಿಕೊಳ್ತಿದ್ದಾರೆ..

ಸಿನಿಮಾಗೆ ‘ಕಾಟೇರ’ ಎಂಬ ಟೈಟಲ್ ಇಡಲಾಗಿದ್ದು , ತರುಣ್ ಸುಧೀರ್ ನಿರ್ದೇಶನದ ಸಿನಿಮಾಗೆ ರಾಕ್ ಲೈನ್ ವೆಂಕಟೇಶ್ ಬಂಡವಾಳ ಹೂಡುತ್ತಿದ್ದಾರೆ..

ಕೈಯಲ್ಲಿ ಮಚ್ಚು ಹಿಡಿದು ಪಕ್ಕಾ ರಗಡ್ ಲುಕ್ ನಲ್ಲಿ ದಾಸನ ದರ್ಶನವಾಗಿದೆ.. ಕ್ರಾಂತಿ ಸಿನಿಮಾ ಸಕ್ಸಸ್ ನ ನಂತರ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಹೆಚ್ಚಾಗಿದೆ..

Darshan D56 film’s Title reveal

Tags: darshan birthday
ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

by Shwetha
May 3, 2026
0

ರಾಜ್ಯದ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಅನಿಲ ಮತ್ತು ತರಕಾರಿಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ಅಡುಗೆ ಎಣ್ಣೆಯ...

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

by Shwetha
May 3, 2026
0

ಅಮೆರಿಕದೊಂದಿಗೆ ಯುದ್ಧ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿ ಆಸಾದಿ ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಯಾವುದೇ ಒಪ್ಪಂದಗಳಿಗೆ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

by Shwetha
May 3, 2026
0

ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ ಮಾಡುವವರಿಗೆ ಇದೀಗ ಮತ್ತಷ್ಟು ಖರ್ಚು ಎದುರಾಗಲಿದೆ. ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ತಮ್ಮ ಮೆನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram