ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Womens T20 Worldcup : ವಿಂಡೀಸ್ ವಿರುದ್ಧ ಗೆದ್ದು ಬೀಗಿದ ಭಾರತ ಮಹಿಳಾ ತಂಡ

Namratha Rao by Namratha Rao
February 16, 2023
in Newsbeat, News, Sports, ಕ್ರಿಕೆಟ್
india
Share on FacebookShare on TwitterShare on WhatsappShare on Telegram

Womens T20 Worldcup : ವಿಂಡೀಸ್ ವಿರುದ್ಧ ಗೆದ್ದು ಬೀಗಿದ ಭಾರತ ಮಹಿಳಾ ತಂಡ

ಸ್ಪಿನ್ನರ್ ದೀಪ್ತಿ ಶರ್ಮಾ ಅವರ ಅಮೋಘ ಬೌಲಿಂಗ್ ದಾಳಿಯ ನೆರೆವಿನಿಂದ ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಹರ್ಮನ್ ಪ್ರೀತ್ ಪಡೆ ಟಿ20 ವಿಶ್ವಕಪ್ನಲ್ಲಿ ಸತತ ಎರಡನೆ ಗೆಲುವು ದಾಖಲಿಸಿದೆ.
ಕೇಪ್ ಟೌನ್ ನಲ್ಲಿ ನಡೆದ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ಇಂಡೀಸ್ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 118 ರನ್ ಕಲೆ ಹಾಕಿತು ಭಾರತ 18.1 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿತು.
ವಿಂಡೀಸ್ ಪರ ನಾಯಕಿ ಹೀಲಿ ಮ್ಯಾಥೀವ್ಸ್ 2, ಸ್ಟಾಫಾನಿ ಟೇಲರ್ 42 ರನ್, ಶೆಮಾನಿ ಕ್ಯಾಂಪ್ಬೆಲ್ 30 ರನ್, ಚೇಡನ್ ನೇಷನ್ 2 ರನ್ ಗಳಿಸಿದರು. ಭಾರತ ಪರ ದೀಪ್ತಿ ಶರ್ಮಾ 15 ರನ್ ನೀಡಿ 3ವಿಕೆಟ್ ಪಡೆದರು. ದೀಪ್ತಿ ಶರ್ಮಾ ಟಿ20ಯಲ್ಲಿ 100ನೇ ವಿಕೆಟ್ ಪಡೆದ ಸಾಧನೆ ಮಾಡಿದರು. ರೇಣುಕಾ ಮತ್ತು ಪೂಜಾ ತಲಾ 1 ವಿಕೆಟ್ ಪಡೆದರು.
119 ರನ್ ಗುರಿ ಬೆನ್ನತ್ತಿದ ಭಾರತ ಪರ ಶಫಾಲಿ ವರ್ಮಾ 28, ಸ್ಮೃತಿ ಮಂಧನಾ 10, ನಾಯಕಿ ಹರ್ಮನ್ ಪ್ರೀತ್ ಕೌರ್ 33, ರಿಚಾ ಘೋಷ್ ಅಜೇಯ 44 ರನ್ ಗಳಿಸಿದರು.

Related posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

June 26, 2026
Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

June 26, 2026

 

Womens T20 Worldcup , womens team india won

Tags: #saakshatvWomens T20 Worldcup
ShareTweetSendShare
Join us on:

Related Posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

by admin
June 26, 2026
0

ಬಡತನ ಅವನ ಕಾಲಿಗೆ ಬೂಟ್‍ಗಳನ್ನು ಕೊಡಲಿಲ್ಲ. ಆದ್ರೆ ಹೃದಯಕ್ಕೆ ಧೈರ್ಯ ಕೊಟ್ಟಿತ್ತು. ಹಸಿವು ಆತನ ಹೊಟ್ಟೆಯನ್ನು ಸುಡುವಂತೆ ಮಾಡಿತ್ತು. ಆದ್ರೆ ಕಂಡ ಕನಸುಗಳನ್ನು ಸುಡಲಿಲ್ಲ. ಹೊಟ್ಟೆ ತುಂಬಾ...

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram