ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Asia mixed Team Championship : ಯುಎಇ ವಿರುದ್ಧ 5-0 ಅಂತರದಿಂದ ಗೆದ್ದು ಬೀಗಿದ ಭಾರತ..!!!

Namratha Rao by Namratha Rao
February 16, 2023
in Newsbeat, News, Sports, ಕ್ರೀಡೆ
Share on FacebookShare on TwitterShare on WhatsappShare on Telegram

Asia mixed Team Championship : ಯುಎಇ ವಿರುದ್ಧ 5-0 ಅಂತರದಿಂದ ಗೆದ್ದು ಬೀಗಿದ ಭಾರತ..!!!

ಏಷ್ಯಾ ಮಿಕ್ಸಡ್ ಟೀಮ್ ಚಾಂಪಿಯನ್ಶಿಪ್ನಲ್ಲಿ ಭಾರತ ಯುಎಇ ವಿರುದ್ಧ 5-0 ಅಂತರದಿಂದ ಗೆದ್ದುಕೊಂಡಿದ್ದು ಸತತ ಎರಡನೆ ಗೆಲುವು ದಾಖಲಿಸಿದೆ.

Related posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

June 25, 2026
ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026

ಈ ಗೆಲುವಿನೊಂದಿಗೆ ಭಾರತ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಪಿ.ವಿ.ಸಿಂಧು ಎಚ್.ಎಸ್.ಪ್ರಣಯ್ ಎರಡನೆ ದಿನ ಕಣಕ್ಕಿಳಿಯಲಿಲ್ಲ. ಇವರ ಬದಲು ಆಕರ್ಷಿ ಕಶ್ಯಪ್ ಮತ್ತು ಲಕ್ಷ್ಯಸ ಸೇನ್  ಆಡಿದರು.

ಅಕ್ಷರಿ ಕಶ್ಯಪ್ ಮಧುಮಿತಾ ವಿರುದ್ಧ  21-6, 21-7 ಅಂಕಗಳಿಂದ ಗೆದ್ದರು. ಲಕ್ಷಸೇನ್ ದೇವ್ ವಿಷ್ಣು ಅವರನ್ನು 21-16, 21-12 ಅಂಕಗಳಿಂದ ಸೋಲಿಸಿದರು.

ಪುರುಷರ ಡಬಲ್ಸ್ ನಲ್ಲಿ ಧ್ರವ ಕಪಿಲಾ ಮತ್ತು ಚಿರಾಗ್ ಶೆಟ್ಟಿ ಜೋಡಿ ದೇವ್ ಅಯ್ಯಪ್ಪನ್ ಧಿನರೆನ್ ಅಯ್ಯಪ್ಪನ್ ಜೋಡಿ ವಿರುದ್ಧ 21-15,21-14 ಅಂಕಗಳಿಂದ ಸೋಲಿಸಿದರು.

ಮಹಿಳಾ ಡಬಲ್ಸ್ ನಲ್ಲಿ ಅಶ್ವಿನ್ ಮತ್ತಿ ಶಿಖಾ ಎದುರಾಳಿ ಸಾನಿಕಾ ಮತ್ತು ಆಕಾಂಕ್ಷ ವಿರುದ್ಧ 21-7, 21-4  ಅಂಕಗಿಂದ ಗೆದ್ದರು.

ಕ್ವಾರ್ಟರ್ ನಲ್ಲಿ ಭಾರತ ಬಲಿಷ್ಠ ಮಲೇಷ್ಯಾ ತಂಡವನ್ನು ಎದುರಿಸಲಿದೆ.

 

Asia mixed Team Championship : ಯುಎಇ ವಿರುದ್ಧ 5-0 ಅಂತರದಿಂದ ಗೆದ್ದು ಬೀಗಿದ ಭಾರತ..!!! Asia mixed Team Championship , india won by 5 – 0

Tags: Asia mixed team Championship
ShareTweetSendShare
Join us on:

Related Posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

by admin
June 25, 2026
0

ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್‍ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram