Karnataka Budget 2023 : ಬಜೆಟ್ ನಲ್ಲಿ ರೈತರಿಗೆ ಬಂಪರ್ ಗಿಫ್ಟ್ , ರೈತರಿಗೆ 5 ಲಕ್ಷ ರೂ. ಸಾಲ ಘೋಷಣೆ
ಬಜೆಟ್ ನಲ್ಲಿ ರೈತರಿಗೆ ಬಂಪರ್ ಗಿಫ್ಟ್
ರೈತರಿಗೆ 5 ಲಕ್ಷ ರೂ. ಸಾಲ ಘೋಷಣೆ
ನರೇಗಾ ಯೋಜನೆಗೆ 1 ಸಾವಿರ ಕೋಟಿ ರೂ. ಮೀಸಲು
38 ಕುಡಿಯುವ ನೀರು ಯೋಜನೆಗೆ ಅನುದಾನ
ತೀರ್ಥ ಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋಟಿ
Karnataka Budget 2023 , updates








