Karnata Budget 2023 : ಭೂಸಿರಿ, ರೈತ ಸಿರಿ ಯೋಜನೆಯಡಿ ಪ್ರೋತ್ಸಾಹಧನ
ಭೂಸಿರಿ, ರೈತ ಸಿರಿ ಯೋಜನೆಯಡಿ ಪ್ರೋತ್ಸಾಹಧನ
ಭೂಸಿರಿ ಯೋಜನೆ ಅಡಿ 10,000 ರೂ. ಸಹಾಯಧನ
ಕಿರುಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟರ್ ಗೆ 10 ಸಾವಿರ ರೂ.
ಸಹ್ಯಾದ್ರಿ ಯೋಜನೆಯಡಿಯಲ್ಲಿ ಕರಾವಳಿ ಮಲೆನಾಡು
ಅರೆಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ
ಬಾವಿ, ಕಿಂಡಿ ನಾಳ ಅಭಿವೃದ್ಧಿ ಕಾಮಗಾರಿಗೆ 75 ಕೋಟಿ ರೂ.
Karnata Budget 2023 , Agriculture sector








