Karnata budget 2023 – ಬೆಂಗಳೂರು ಸಮಗ್ರ ಅಭಿವೃದ್ಧಿ
ಅಮೃತ ನಗರೋತ್ಥಾನ ಯೋಜನೆಯಡಿ
ಬೆಂಗಳೂರು ನಗರದಲ್ಲಿ 6,000 ಕೋಟಿ ವೆಚ್ಚದ ಕಾಮಗಾರಿ ಅನುಷ್ಠಾನ
ಹೈ ಡೆನ್ಸಿಟಿ ಯೋಜನೆ – 108 ಕಿ.ಮೀ. ರಸ್ತೆಗಳು , 273 ಕೋಟಿ ರೂ.
195 ಕಿ.ಮೀ. ಉದ್ದದ ಚರಂಡಿ
ಕಲ್ವರ್ಟ್‌ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ.
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿರ್ವಣೆಗೆ ಕ್ರಮ
75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ
Artificial Intelligence ನ ಬಳಕೆಯೊಂದಿಗೆ ಟ್ರಾಫಿಕ್ ಸಿಗ್ನಲ್ ಗಳ ನಿರ್ವಹಣೆ
Seamless Signalling ಅಳವಡಿಸಿಕೊಂಡು ಸಂಚಾರ ದಟ್ಟಣೆ ನಿರ್ವಣೆ
Karnata budget 2023 – bengluru city – updates


