Karnataka Budget 2023 : ಮೊದಲ ಬಾರಿಗೆ ಹಸಿರು ಬಜೆಟ್ ಮಂಡನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ…!!
ಮೊದಲ ಬಾರಿಗೆ ಹಸಿರು ಬಜೆಟ್ ಮಂಡನೆ
100 ಕೋಟಿ ರೂ. ಅನುದಾನದಲ್ಲಿ ಹಸಿರು ಬಜೆಟ್
ಬೋಳುಗುಡ್ಡ ಪ್ರದೇಶಗಳ ಪುನಶ್ಚೇತನ,
ಕ್ಷೀಣಿಸಿದ ಅರಣ್ಯ ಪ್ರದೇಶದ ಮರುಸ್ಥಾಪನೆ,
ಕರಾವಳಿ ಪ್ರದೇಶದಲ್ಲಿ ಕಾಂಡ್ಲಾ ಅರಣ್ಯೀಕರಣ
ಶೆಲ್ಟರ್ ಬೆಲ್ಟ್ ನಿರ್ವಹಣೆ ಅಡಿಯಲ್ಲಿ –
3.211 ಹೆಕ್ಟೇರ್ ಪ್ರದೇಶದಲ್ಲಿ ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ 168 ಕಿ.ಮೀ. ಉದ್ದದ ಅರಣ್ಯೀಕರಣ ಹಾಗೂ 25 ಲಕ್ಷ ಸಸಿಗಳನ್ನು ನೆಡುವ ಯೋಜನೆ








