ADVERTISEMENT
Sunday, October 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Asia Mixed Badminton : ಕಂಚಿಗೆ ತೃಪ್ತಿಪಟ್ಟ ಭಾರತ..!!

Namratha Rao by Namratha Rao
February 19, 2023
in Newsbeat, News, Sports, ಕ್ರೀಡೆ
Share on FacebookShare on TwitterShare on WhatsappShare on Telegram

Asia Mixed Badminton : ಕಂಚಿಗೆ ತೃಪ್ತಿಪಟ್ಟ ಭಾರತ..!!

ಬ್ಯಾಡ್ಮಿಂಟನ್ ಏಷ್ಯಾ ಮಿಕ್ಸಡ್ ಟೀಮ್ ಚಾಂಪಿಯನ್ಶಿಪ್ನಲ್ಲಿ ಭಾರತ ಚೀನಾ ವಿರುದ್ಧ 2-3 ಅಂಕಗಳಿಂದ ಸೋಲುವ ಮೂಲಕ ಹೋರಾಟ ಅಂತ್ಯವಾಗಿದೆ. ಚಾಂಪಿಯನ್ ಶಿಪ್ ಗೆಲ್ಲದಿದ್ದರೂ ಕಂಚಿನ ಪದಕದೊಂದಿಗೆ ತವರಿಗೆ ಮರಳಲಿದೆ.
ದುಬೈನಲ್ಲಿ ನಡೆದ ಸೆಮಿಫೈನಲ್ಲಿ ಪುರುಷರ ಡಬಲ್ಸ್ ಮತ್ತು ಮಿಶ್ರ ಡಬಲ್ಸ್ ತಂಡಗಳು ಗೆದ್ದು ಎದುರಾಳಿಗೆ ಕಠಿಣ ಸವಾಲು ನೀಡಿದವು.

Related posts

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

October 17, 2026
ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

October 17, 2026

ಪುರುಷರ ಸಿಂಗಲ್ಸ್ ವಿಭಾಗದಲ್ಲಿ ತಾರಾ ಆಟಗಾರ ಎಚ್.ಎಸ್. ಪ್ರಣಯ್ ಲ್ಹೀ ಲಾನ್ ವಿರುದ್ಧ 13-21, 15-21 ಅಂಕಗಳಿಂದ ಸೋತರು. ಮಹಿಳಾ ಸಿಂಗಲ್ಸ್ ನಲ್ಲಿ ಅಗ್ರ ಆಟಗಾರ್ತಿ ಪಿ.ವಿ.ಸಿಂಧು ಗಾವೊ ಫಾಂಗ್ ಜೀ ವಿರುದ್ಧ 9-21, 21-16, 18-21 ಅಂಕಗಳಿಂದ ಮಣಿದರು.

ಪುರುಷರ ಡಬಲ್ಸ್ ನಲ್ಲಿ ಧ್ರುವ ಕಪಿಲಾ ಮತ್ತು ಚಿರಾಗ್ ಶೆಟ್ಟಿ ಎದುರಾಳಿ ಜೀ ಟಿಂಗ್ ಹಾಗೂ ಜಾಹೊ ಡೊಂಗ್ ವಿರುದ್ಧ 21-19, 21-19 ಅಂಕಗಳಿಂದ ರೋಚಕವಾಗಿ ಗೆದ್ದರು.

ಮಹಿಳಾ ಡಬಲ್ಸ್ ನಲ್ಲಿ ಟ್ಎಸ್ಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಲೀ ಶೆಂಗ್ ಹಾಗೂ ಟಾನ್ ನಿಂಗ್ ಜೋಡಿಯನ್ನು 21-18, 13-21,21-19 ಅಂಕಗಳಿಂದ ಸೋಲಿಸಿದರು. ಇದರೊಂದಿಗೆ ಭಾರತ 2-2 ಸಮಬಲ ಸಾಧಿಸಿತು.

ನಂತರ ನಡೆದ ನಿರ್ಣಾಯಕ ಮಿಶ್ರ ಡಬಲ್ಸ್ ನಲ್ಲಿ ಇಶಾನ್ ಭಟ್ ನಗರ್ ಮತ್ತು ತನಿಶಾ ಕ್ರಾಸ್ಟೊ ಜೋಡಿ ಜಿಯಾಂಗ್ ಜೆನ್ ಬಾಂಗ್ ಹಾಗೂ ವ್ಹೀ ಯಾ ಕ್ಷಿನ್ ಜೋಡಿ ಎದುರು 21-17, 21-13 ಅಂಕಗಳಿಂದ ಸೋಲು ಕಂಡಿತು,

Tags: Asia Mixed Badmintonsports updates
ShareTweetSendShare
Join us on:

Related Posts

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

by Shwetha
October 17, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿದೆ. ರಾಜ್ಯದ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಹಾಗೂ...

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

by Shwetha
October 17, 2026
0

ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೆಸ್ಕಾಂ ಮಹತ್ವದ ಮಾಹಿತಿ ನೀಡಿದೆ. ಮನೆ-ಮನೆ ಸಮೀಕ್ಷೆಯ ವೇಳೆ ಮನೆಗೆ ಬೀಗ ಹಾಕಿದ್ದರಿಂದ ಅಥವಾ ಮನೆ...

ಭಾರತದಲ್ಲೂ ಬಾಂಗ್ಲಾದಂತೆ ದಂಗೆ ಎಬ್ಬಿಸಲು ಕಾಂಗ್ರೆಸ್ ಸಂಚು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ

ಭಾರತದಲ್ಲೂ ಬಾಂಗ್ಲಾದಂತೆ ದಂಗೆ ಎಬ್ಬಿಸಲು ಕಾಂಗ್ರೆಸ್ ಸಂಚು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ

by Shwetha
October 17, 2026
0

ದೇಶದ ಪ್ರಜಾಪ್ರಭುತ್ವ ಮತ್ತು ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಲು ವಿರೋಧ ಪಕ್ಷಗಳು ವಿದೇಶಿ ಮಾದರಿಯ ದಂಗೆಯನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲು ಯತ್ನಿಸುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ...

ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನಕ್ಕೆ ನಮ್ಮ ಬೆಂಬಲ ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಸ್ಫೋಟಕ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ಸ್ಫೋಟ

ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನಕ್ಕೆ ನಮ್ಮ ಬೆಂಬಲ ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಸ್ಫೋಟಕ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ಸ್ಫೋಟ

by Shwetha
October 17, 2026
0

ಯಾವಾಗಲೂ ಪಾಕಿಸ್ತಾನವನ್ನು ಶತ್ರು ರಾಷ್ಟ್ರ ಮತ್ತು ಭಯೋತ್ಪಾದನೆಯ ಕೇಂದ್ರ ಎಂದು ಕರೆಯುವ ಬಿಜೆಪಿ ಪಕ್ಷದ ನಾಯಕರೊಬ್ಬರು ಈಗ ಅದೇ ದೇಶದ ಪರವಾಗಿ ಬ್ಯಾಟ್ ಬೀಸಿರುವುದು ಅಚ್ಚರಿ ಮೂಡಿಸಿದೆ....

ಎಸ್‌ಐಆರ್‌ ಅರ್ಜಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌; ಪ್ರತಿಪಕ್ಷಗಳ ಮೆರವಣಿಗೆ ಬಗ್ಗೆಯೂ ಸ್ಪಷ್ಟನೆ ಕೋರಿದ ನ್ಯಾಯಾಲಯ

ಎಸ್‌ಐಆರ್‌ ಅರ್ಜಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌; ಪ್ರತಿಪಕ್ಷಗಳ ಮೆರವಣಿಗೆ ಬಗ್ಗೆಯೂ ಸ್ಪಷ್ಟನೆ ಕೋರಿದ ನ್ಯಾಯಾಲಯ

by Shwetha
October 17, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ಅನರ್ಹವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಆರೋಪಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram