ADVERTISEMENT
Friday, May 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Lok Sabha polls-2024:  ಚುನಾವಣೆ ನಂತರ ಟೆಲಿಸ್ಕೋಪ್ ಮೂಲಕ ನೋಡಿದರೂ ಕಾಂಗ್ರೆಸ್ ಕಾಣುವುದಿಲ್ಲ – ಅಮಿತ್ ಶಾ

2024 ರ ಲೋಕಸಭೆ ಚುನಾವಣೆಯ ನಂತರ ಟೆಲಿಸ್ಕೋಪ್  ಇಟ್ಟು ಕಾಂಗ್ರೆಸ್ ಪಕ್ಷ ಕಾಣುವುದಿಲ್ಲ ಎಂದು   ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

Naveen Kumar B C by Naveen Kumar B C
February 21, 2023
in Newsbeat, Politics, ರಾಜಕೀಯ
Amit Shah 
Share on FacebookShare on TwitterShare on WhatsappShare on Telegram

Lok Sabha polls-2024:  ಚುನಾವಣೆ ನಂತರ ಟೆಲಿಸ್ಕೋಪ್ ಮೂಲಕ ನೋಡಿದರೂ ಕಾಂಗ್ರೆಸ್ ಕಾಣುವುದಿಲ್ಲ…

2024 ರ ಲೋಕಸಭೆ ಚುನಾವಣೆಯ ನಂತರ ಟೆಲಿಸ್ಕೋಪ್  ಇಟ್ಟು ಕಾಂಗ್ರೆಸ್ ಪಕ್ಷ ಕಾಣುವುದಿಲ್ಲ ಎಂದು   ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾಗಾಲ್ಯಾಂಡ್ ವಿಧಾನಸಭಾ ಚುನಾವಣಾ  ರ್ಯಾಲಿಯಲ್ಲಿ  ಭಾಗವಹಿಸಿ ಮಾತನಾಡಿದ ಅಮಿತ್ ಶಾ  ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ನಾಯಕರಾದಾಗಿನಿಂದ ಆ ಪಕ್ಷದ ನಾಯಕರು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಕೆಸರು ಎರಚುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ನಾಗಾಲ್ಯಾಂಡ್‌ ನಲ್ಲಿ ಎನ್‌ಡಿಪಿಪಿ-ಬಿಜೆಪಿ ಮತ್ತೆ ಸರ್ಕಾರ ರಚಿಸಲಿದ್ದು, ಜನರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ನಾಗಾಲ್ಯಾಂಡ್ ನಲ್ಲಿ ಶಾಂತಿ ಸ್ಥಾಪನೆಗೆ ಶ್ರಮಿಸುವುದಾಗಿ ಹೇಳಿದರು. ಶಾಂತಿ ಸಂಧಾನವನ್ನು ಯಶಸ್ವಿಯಾಗಿ ನಡೆಸುವುದು ತಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

60 ಸ್ಥಾನಗಳ ನಾಗಾಲ್ಯಾಂಡ್ ವಿಧಾನಸಭೆಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಅಲ್ಲದೇ ಅದೇ ದಿನ ಮೇಘಾಲಯದಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 16 ರಂದು ತ್ರಿಪುರಾದಲ್ಲಿ ಚುನಾವಣೆ ನಡೆದಿದೆ.  ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಮಾರ್ಚ್ 2 ರಂದು ಪ್ರಕಟವಾಗಲಿದೆ.

Lok Sabha polls-2024:  After 2024 Lok Sabha Polls Congress Wont Be Visible Even Through Telescope –  Amit Shah

Related posts

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

May 8, 2026
ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

May 8, 2026
Tags: Amit ShahLok Sabha polls-2024
ShareTweetSendShare
Join us on:

Related Posts

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

by Shwetha
May 8, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಸಮರ ತಾರಕಕ್ಕೇರಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ಭೀಕರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಆಪ್ತ...

ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

by Shwetha
May 8, 2026
0

ಬೆಂಗಳೂರು ಪಶ್ಚಿಮ ಬಂಗಾಳದ ರಾಜಕೀಯ ರಣಕಣದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮೇ 10 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ಬೆಂಗಳೂರು...

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

by Shwetha
May 8, 2026
0

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಹಿಂದೆಂದೂ ಕಾಣದಂತಹ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ. ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಯ ಕುರಿತು...

ನಿವೃತ್ತಿ ಸೌಲಭ್ಯಗಳಿಗಾಗಿ ಡಿಜಿಪಿ ಅಮಾನತು ಆದೇಶ ವಾಪಸ್: ರಾಮಚಂದ್ರ ರಾವ್ ಅವರಿಗೆ ಬಿಗ್ ರಿಲೀಫ್ ನೀಡಿದ ಸರ್ಕಾರ

ನಿವೃತ್ತಿ ಸೌಲಭ್ಯಗಳಿಗಾಗಿ ಡಿಜಿಪಿ ಅಮಾನತು ಆದೇಶ ವಾಪಸ್: ರಾಮಚಂದ್ರ ರಾವ್ ಅವರಿಗೆ ಬಿಗ್ ರಿಲೀಫ್ ನೀಡಿದ ಸರ್ಕಾರ

by Shwetha
May 8, 2026
0

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ಡಿಜಿಪಿ ಡಾ. ರಾಮಚಂದ್ರ ರಾವ್ ಅವರ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು...

ಜನಾದೇಶಕ್ಕೆ ಬೆಲೆ ನೀಡದ ದೀದಿ ಅಹಂಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಗಾಳಿಗೆ ತೂರಿದ ಪಶ್ಚಿಮ ಬಂಗಾಳ ನಾಯಕಿ ಈಗ ಮಾಜಿ ಸಿಎಂ

ಜನಾದೇಶಕ್ಕೆ ಬೆಲೆ ನೀಡದ ದೀದಿ ಅಹಂಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಗಾಳಿಗೆ ತೂರಿದ ಪಶ್ಚಿಮ ಬಂಗಾಳ ನಾಯಕಿ ಈಗ ಮಾಜಿ ಸಿಎಂ

by Shwetha
May 8, 2026
0

ಭಾರತದ ರಾಜಕೀಯ ಭೂಪಟದಲ್ಲಿ ಪಶ್ಚಿಮ ಬಂಗಾಳದ ರಾಜಕಾರಣ ಯಾವಾಗಲೂ ಒಂದು ಕುತೂಹಲದ ಕೇಂದ್ರಬಿಂದು. ಅಲ್ಲಿನ ಕೆಚ್ಚೆದೆಯ ನಾಯಕಿ ಎಂದು ಕರೆಸಿಕೊಳ್ಳುವ ಮಮತಾ ಬ್ಯಾನರ್ಜಿ ಅವರ ಇತ್ತೀಚಿನ ನಡೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram