ADVERTISEMENT
Sunday, September 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

K Sudhakar : ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರರಿಗೆ ಶೇ15 ರಷ್ಟು  ವೇತನ ಹೆಚ್ಚಳ….

ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 25 ಸಾವಿರಕ್ಕೂ ಹೆಚ್ಚು ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರಿತ ನೌಕರರಿಗೆ ಶೀಘ್ರದಲ್ಲೇ ಶೇ.15ರಷ್ಟು ವೇತನ ಹೆಚ್ಚಳ ಮಾಡಲಾಗುವುದು ಎಂದು  ರಾಜ್ಯ  ಆರೋಗ್ಯ ಸಚಿವ ಸುಧಾಕರ್  ವಿಧಾನಸಭೆ ಕಲಾಪದಲ್ಲಿ ತಿಳಿಸಿದ್ದಾರೆ. 

Naveen Kumar B C by Naveen Kumar B C
February 24, 2023
in Newsbeat, State, ರಾಜ್ಯ
Dr. sudhakar
Share on FacebookShare on TwitterShare on WhatsappShare on Telegram

ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರರಿಗೆ ಶೇ15 ರಷ್ಟು  ವೇತನ ಹೆಚ್ಚಳ….

ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 25 ಸಾವಿರಕ್ಕೂ ಹೆಚ್ಚು ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರಿತ ನೌಕರರಿಗೆ ಶೀಘ್ರದಲ್ಲೇ ಶೇ.15ರಷ್ಟು ವೇತನ ಹೆಚ್ಚಳ ಮಾಡಲಾಗುವುದು ಎಂದು  ರಾಜ್ಯ  ಆರೋಗ್ಯ ಸಚಿವ ಸುಧಾಕರ್  ವಿಧಾನಸಭೆ ಕಲಾಪದಲ್ಲಿ ತಿಳಿಸಿದ್ದಾರೆ.

ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಪ್ರಶ್ನೋತ್ತರ ಕಲಾಪದಲ್ಲಿ  ಬಿಜೆಪಿ ಸದಸ್ಯೆ  ಕೆ ಪೂರ್ಣಿಮಾ ಪ್ರಶ್ನೆಗೆ ಉತ್ತಿರಿಸಿದ ಸುಧಾಕರ್  ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶೇಕಡ 50ರ ಅನುಪಾತದಲ್ಲಿ  ಅನುದಾನ ನೀಡುತ್ತಿದ್ದು, ಈ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ  ನೌಕರರನ್ನು  ಖಾಯಂ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ.  ಇದು ಗುತ್ತಿಗೆ  ಆಧಾರವಾಗಿದೆ.  ಈ ಅಭಿಯಾನದಲ್ಲಿ  30 ಸಾವಿರ ನೌಕರರ  ಪೈಕಿ 26 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.  ಹೊರಗುತ್ತಿಗೆಯಲ್ಲಿ 3 ಸಾವಿರದ 494 ಮಂದಿ ಕಾರ್ಯನಿರ್ವಹಿಸುತ್ತಿದ್ದು,  ಅವರಿಗೆ ಕಡ್ಡಾಯ ರಜೆ, ಹೆರಿಗೆ ರಜೆ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.  ಶೇಕಡ 15ರಷ್ಟು  ವೇತನ ಹೆಚ್ಚಳವಾಗಲಿದೆ. ಈಗಾಗಲೇ ಆರ್ಥಿಕ ಇಲಾಖೆಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು, ಶೀಘ್ರದಲ್ಲೇ ಆದೇಶ ನೀಡಲಾಗುವುದು ಎಂದು ತಿಳಿಸಿದರು.

ಮತ್ತೊಬ್ಬ ಸದಸ್ಯ  ಐಹೊಳೆ ಡಿ. ಮಹಾಲಿಂಗಪ್ಪ  ಪ್ರಶ್ನೆಗೆ ಉತ್ತರಿಸಿದ  ಸಚಿವ ಡಾ ಸುಧಾಕರ್,  ರಾಜ್ಯದ ಜನರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನ  ಸಮುದಾಯ  ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸಿದ್ದು, ಈಗಾಗಲೇ 43 ಆರೋಗ್ಯ ಕೇಂದ್ರಗಳನ್ನು ಉನ್ನತೀಕರಿಸಲಾಗಿದೆ ಎಂದರು.

K Sudhakar : 15% salary increase for contract and outsourcing employees of health department.

Related posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

September 26, 2026
ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

September 26, 2026
Tags: K.Sudhakar
ShareTweetSendShare
Join us on:

Related Posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧದ ಇಡಿ ತನಿಖೆ ಅತಿ ದೊಡ್ಡ ಸಂಚಲನ ಮೂಡಿಸಿದೆ. ಇದು ಕೇವಲ ಬೆಂಗಳೂರು ಮಟ್ಟದ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಹಿರಿಯ ಶಾಸಕರಿಂದಲೇ ಮತ್ತೆ ಭಾರಿ ಮುಜುಗರ ಎದುರಾಗಿದೆ. ಈ ಹಿಂದೆ ವಸತಿ ಇಲಾಖೆಯ ಅವ್ಯವಹಾರದ ಬಗ್ಗೆ ಧ್ವನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಹಬ್ಬದ ಸಂಭ್ರಮ ಹೆಚ್ಚಿಸಲು ಕೇಂದ್ರದಿಂದ ಸಿಹಿ ಸುದ್ದಿ: ಅಡುಗೆ ಎಣ್ಣೆ ಬೆಲೆ ಇಳಿಕೆಗೆ ಮುಹೂರ್ತ ಫಿಕ್ಸ್

by Shwetha
September 26, 2026
0

ನವದೆಹಲಿ: ದಸರಾ ಮತ್ತು ದೀಪಾವಳಿ ಹಬ್ಬದ ಸಡಗರದಲ್ಲಿರುವ ದೇಶದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಅತಿ ದೊಡ್ಡ ಉಡುಗೊರೆಯೊಂದನ್ನು ನೀಡಿದೆ. ಅಡುಗೆ ಮನೆಯ ಬಜೆಟ್ ಏರುಪೇರಾಗುತ್ತಿರುವ ಈ ಹೊತ್ತಿನಲ್ಲಿ,...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಒಂದು ಕೊಲೆಗೆ ಕ್ಷಮಾದಾನ ಸಿಕ್ಕರೆ ನಾನು ಮೊದಲು ಕೊಲ್ಲುವುದು ಮುಖ್ಯ ಚುನಾವಣಾ ಆಯುಕ್ತರನ್ನೇ:ವಿಐಪಿ ಮುಖ್ಯಸ್ಥ ಮುಕೇಶ್ ಸಾಹನಿ ಆಕ್ರೋಶ

by Shwetha
September 26, 2026
0

ಪಟ್ನಾ: ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಬಿಹಾರದ ಮಾಜಿ ಸಚಿವ ಹಾಗೂ ವಿಕಾಸಶೀಲ ಇನ್ಸಾನ್ ಪಾರ್ಟಿ ಮುಖ್ಯಸ್ಥ ಮುಕೇಶ್ ಸಾಹನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

by Shwetha
September 26, 2026
0

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಆಯುಕ್ತರ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳು ಸ್ಫೋಟಗೊಂಡಿರುವ ಬೆನ್ನಲ್ಲೇ, ಗೃಹ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಆಯೋಗದ ವಿರುದ್ಧ ಅತ್ಯಂತ ಕಟುವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram