ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Madhya Pradesh : ರಸ್ತೆಬದಿ ನಿಲ್ಲಿಸಿದ್ದ ಟ್ರಕ್ ಗೆ ಬಸ್ ಡಿಕ್ಕಿ – 8 ಮಂದಿ ಸಾವು 50 ಕ್ಕೂ  ಹೆಚ್ಚು ಮಂದಿ ಗಾಯ…

ಟ್ರಕ್ ನ   ಟೈರ್ ಸ್ಪೋಟಗೊಂಡ ಕಾರಣ  ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.   ಘಟನಾ ಸ್ಥಳಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ನೀಡಿ ಬಸ್ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

Naveen Kumar B C by Naveen Kumar B C
February 25, 2023
in Newsbeat, National, ದೇಶ - ವಿದೇಶ
Madhya Pradesh Bus Accident
Share on FacebookShare on TwitterShare on WhatsappShare on Telegram

Madhya Pradesh : ರಸ್ತೆಬದಿ ನಿಲ್ಲಿಸಿದ್ದ ಟ್ರಕ್ ಗೆ ಬಸ್ ಡಿಕ್ಕಿ – 8 ಮಂದಿ ಸಾವು 50 ಕ್ಕೂ  ಹೆಚ್ಚು ಮಂದಿ ಗಾಯ…

ರಸ್ತೆಬದಿಯಲ್ಲಿ ನಿಂತಿದ್ದ ಎರಡು ಬಸ್‌ಗಳಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಹೆ್ಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರೇವಾ-ಸತ್ನಾ ಗಡಿಯಲ್ಲಿ ನಡೆದಿದೆ. ಗಾಯಗೊಂಡವರನ್ನ ರೇವಾ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.

ಮೊಹಾನಿಯಾ ಸುರಂಗದ ಸಮೀಪ ಬರ್ಖಾಡ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರ್ಯಾಲಿಯಿಂದ ಹಿಂದಿರುಗುತ್ತಿದ್ದ ಜನರು ಬಸ್‍ನಲ್ಲಿದ್ದರು. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿ ಸಿದ್ದಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಟ್ರಕ್ ನ   ಟೈರ್ ಸ್ಪೋಟಗೊಂಡ ಕಾರಣ  ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.   ಘಟನಾ ಸ್ಥಳಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ನೀಡಿ ಬಸ್ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ₹ 10 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ₹ 2 ಲಕ್ಷ ಮತ್ತು ಸಾಮಾನ್ಯ ಗಾಯಾಳುಗಳಿಗೆ ₹ 1 ಲಕ್ಷ ಪರಿಹಾರವನ್ನ ಘೋಷಿಸಿದ್ದಾರೆ.

 

Related posts

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026
66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

June 17, 2026

ಕೇಂದ್ರ ಗೃಹ ಸಚಿವ ಅಮಿತ್ ಶಾ  ಟ್ವೀಟ್ ಮಾಡಿ ಸಂತಾಪವನ್ನ ವ್ಯಕ್ತಪಡಿಸಿದ್ದಾರೆ.  ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

Madhya Pradesh :  8 killed, 50 injured in accident while returning from Amit Shahs Rally

Tags: Amit ShahMadhya Pradesh
ShareTweetSendShare
Join us on:

Related Posts

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಸಿದ್ದರಾಮಯ್ಯ ಶಕ್ತಿಗೆ ಹಿನ್ನಡೆ? – ಮೂಲ ವರ್ಸಸ್ ವಲಸೆ ಕಾಂಗ್ರೆಸ್ಸಿಗರ ಮುಸುಕಿನ ಗುದ್ದಾಟ: ಅಹಿಂದ ನಾಯಕರ ಅಸಮಾಧಾನದ ಹಿಂದೆ ಅಡಗಿದೆಯೇ ಗುಟ್ಟು?

by Shwetha
June 17, 2026
0

ರಾಜ್ಯ ರಾಜಕಾರಣದ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಸಿದ್ದರಾಮಯ್ಯ ಅವರ ಅಹಿಂದ ಶಕ್ತಿ ಈಗ ಒಳಗಿನಿಂದಲೇ ಕುಸಿಯತೊಡಗಿದೆಯೇ ಎಂಬ ಗಂಭೀರ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ದಶಕಗಳಿಂದ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram