ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

IAS Vs IPS ಅಧಿಕಾರಿಗಳ ಗಲಾಟೆ ಇದೀಗ ಸಿನಿಮಾವಾಗಲಿದೆ..!!

Namratha Rao by Namratha Rao
February 26, 2023
in Cinema, News, Newsbeat, ಮನರಂಜನೆ
ias ips
Share on FacebookShare on TwitterShare on WhatsappShare on Telegram

IAS Vs IPS ಅಧಿಕಾರಿಗಳ ಗಲಾಟೆ ಇದೀಗ ಸಿನಿಮಾವಾಗಲಿದೆ..!!

ರಾಜ್ಯದಲ್ಲಿ ಸಂಚಲನವನ್ನೇ ಸೃಷ್ಟಿ ಮಾಡಿಬಿಟ್ಟಿರುವ IAS ಅಧಿಕಾರಿ ಹಾಗೂ IPS ಅಧಿಕಾರಿಯ ಗಲಾಟೆಯನ್ನ  ಇದೀಗ  ಸಿನಿಮಾ ರೂಪದಲ್ಲಿ ಹೊರ ತರಲು ಮೆರೆಮರೆಯಲ್ಲಿ ತಯಾರಿ ನಡೆಯುತ್ತಿದೆ..

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

July 3, 2026
ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

July 3, 2026

ಹೌದು..! ಇಬ್ಬರು ನಿರ್ಮಾಪಕರು ಈ ಸಿನಿಮಾ ಮಾಡಲು ಮುಂದಾಗಿದ್ದು, ಟೈಟಲ್ ರಿಜಿಸ್ಟರ್​ ಗಾಗಿ ಫಿಲಂ ಚೇಂಬರ್​ ಗೆ ಅರ್ಜಿ ಹಾಕಿದ್ದಾರೆ.

ಈ ಹಿಂದೆ  ಐದು ಅಡಿ ಏಳು ಅಂಗುಲ, ಕೋಡಂಗಿ ಸಿನಿಮಾಗಳನ್ನು ನಿರ್ಮಿಸಿರುವ ಬಿಯಾಂಡ್ ಡ್ರೀಮ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಹಾಗೂ ಪ್ರವೀಣ್ ಶೆಟ್ಟಿ ಎಂಬ ನಿರ್ಮಾಪಕರು ಎರಡು ಪ್ರತ್ಯೇಕ ಟೈಟಲ್​ ನೀಡುವಂತೆ ಕೋರಿದ್ದಾರೆ.

ಐಎಎಸ್ – ಐಪಿಎಸ್ ಜಗಳದ ಕೇಂದ್ರ ಬಿಂದುವಾಗಿರುವ ಅಧಿಕಾರಿಯ ಹೆಸರುಳ್ಳ ಟೈಟಲ್​ಗಾಗಿ ಒಂದು ಅರ್ಜಿ ಬಂದಿದ್ದು ಆ ಸಿನಿಮಾವನ್ನು ಪ್ರವೀಣ್ ಶೆಟ್ಟಿ ಎಂಬುವರು ನಿರ್ಮಾಣ ಮಾಡಲಿದ್ದಾರೆ. R v/s R ಎಂಬ ಮತ್ತೊಂದು ಟೈಟಲ್​ ಗಾಗಿಯೂ ಅರ್ಜಿ ಬಂದಿದ್ದು ಈ ಸಿನಿಮಾವನ್ನು ನಿತ್ಯಾನಂದ ಪ್ರಭು ಎಸ್ ಎಂಬುವರು ನಿರ್ದೇಶನ ಮಾಡಲಿದ್ದಾರೆ.  ಬಿಯಾಂಡ್ ಡ್ರೀಮ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಬಂಡವಾಳ ಹೂಡಲಿದೆ.

ಅಧಿಕಾರ, ರಾಜಕೀಯ, ಭ್ರಷ್ಟಾಚಾರ, ಹಣ, ಸೌಂದರ್ಯ, ಮಾದಕತೆ, ಪ್ರೀತಿ, ಮೋಸ, ನಿರಾಸೆ, ಆತ್ಮಹತ್ಯೆ, ಕುಟುಂಬ ಹಲವು ಅಂಶಗಳನ್ನು ಒಳಗೊಂಡ ಈ ಸತ್ಯಕತೆಯನ್ನು ಸಿನಿಮಾ ಮಾಡಲು ನಿರ್ಮಾಪಕರು ಮುಂದಾಗಿದ್ದಾರೆ.

ಟೈಟಲ್ ಅನ್ನು ನೀಡುವಂತೆ ಫಿಲಂ ಚೇಂಬರ್​ಗೆ ಮನವಿ ಮಾಡಿದ್ದಾರೆ.

ಟೈಟಲ್ ರಿಜಿಸ್ಟರ್​ಗೆ ಅರ್ಜಿ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಫಿಲಂ ಚೇಂಬರ್ ಅಧ್ಯಕ್ಷ ಬಾಮಾ ಹರೀಶ್, ಇಂದಷ್ಟೆ ಸಿನಿಮಾ ಟೈಟಲ್​ ಗಾಗಿ ಅರ್ಜಿಗಳು ಬಂದಿವೆ. ಬಂದಿರುವ ಎರಡೂ ಅರ್ಜಿಗಳನ್ನು ಸೋಮವಾರ ಟೈಟಲ್ ಕಮಿಟಿಯ ಮುಂದಿಡುತ್ತೇವೆ. ಸಮಿತಿ ಅನುಮತಿ ನೀಡಿದರೆ ಟೈಟಲ್ ನೀಡುತ್ತೇವೆ. ಯಾವುದೇ ವ್ಯಕ್ತಿಯ ಜೀವನ ಆಧರಿಸಿ ಸಿನಿಮಾ ಮಾಡುವುದಾದರೆ ಅವರಿಂದ ನಿರಪೇಕ್ಷಣಾ ಪತ್ರ (NOC) ಪಡೆಯಬೇಕಾಗುತ್ತದೆ ಎಂದಿದ್ದಾರೆ.

 

IAS Vs IPS Officers tussle is now going to be a movie..!!

Tags: IAS vs IPS
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

by Shwetha
July 3, 2026
0

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

by Shwetha
July 3, 2026
0

ಬೆಂಗಳೂರು: ರಾಜ್ಯದ ರಿಯಲ್ ಎಸ್ಟೇಟ್ ಮತ್ತು ನಗರ ಪ್ರದೇಶದ ಪಾದಚಾರಿ ಹಿತದೃಷ್ಟಿಯಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಇನ್ಮುಂದೆ ಖಾಸಗಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram