ADVERTISEMENT
Thursday, May 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

SSLC ವಿದ್ಯಾರ್ಥಿಗಳ ಸಹಾಯಕ್ಕಾಗಿ ಟೋಲ್ ಫ್ರೀ ಸಂಖ್ಯೆ ಬಿಡುಗಡೆ… 

ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ  ನಡೆಯಲಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೇ ಪರೀಕ್ಷೆ ಸುಗಮವಾಗಿ ನಡೆಯೋದಕ್ಕಾಗಿ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 1800 425 0255 ಕ್ಕೆ ಕರೆಮಾಡಿ ಮಾತನಾಡಬಹುದು.   

Naveen Kumar B C by Naveen Kumar B C
February 26, 2023
in Newsbeat, State, ರಾಜ್ಯ
SSLC
Share on FacebookShare on TwitterShare on WhatsappShare on Telegram

SSLC ವಿದ್ಯಾರ್ಥಿಗಳ ಸಹಾಯಕ್ಕಾಗಿ ಟೋಲ್ ಫ್ರೀ ಸಂಖ್ಯೆ ಬಿಡುಗಡೆ…

SSLC  ವಿದ್ಯಾರ್ಥಿಗಳ  ಪರೀಕ್ಷೆಗೆ ಸಂಬಂಧಿಸಿದ  ಗೊಂದಲ, ಸಮಸ್ಯೆ ಗಳ ಕುರಿತು ಮಾತನಾಡಿ ಬಗೆಹರಿಸಿಕೊಳ್ಳಲು ಸಹಾಯವಾಗುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ  ಸಹಾಯವಾಣಿಯನ್ನ ಆರಂಭಿಸಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ  ನಡೆಯಲಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೇ ಪರೀಕ್ಷೆ ಸುಗಮವಾಗಿ ನಡೆಯೋದಕ್ಕಾಗಿ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 1800 425 0255 ಕ್ಕೆ ಕರೆಮಾಡಿ ಮಾತನಾಡಬಹುದು.

ವಿದ್ಯಾರ್ಥಿಗಳು ಪ್ರವೇಶ ಪತ್ರ, ಪರೀಕ್ಷೆ ಗೊಂದಲಗಳು ಸೇರಿದಂತೆ ಹಲವು ಪ್ರಶ್ನೆಗಳಿಗೆ  ಈ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ ಗೆ ಕರೆ ಮಾಡಬಹುದು. ಈ ಸಹಾಯವಾಣಿ ಸಂಖ್ಯೆ ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಆರಂಭಗೊಂಡು, ರಾತ್ರಿ 8 ಗಂಟೆಯವರೆಗೆ ಚಾಲನೆಯಲ್ಲಿ ಇರಲಿದೆ. ಭಾನುವಾರದಂದು ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಭ್ಯವಿರಲಿದೆ ಎಂದು  ಶಿಕ್ಷಣ ಇಲಾಖೆ ತಿಳಿಸಿದೆ.

Toll free number launched to help SSLC students…

Related posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

May 7, 2026
ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

May 7, 2026

Tags: sslc
ShareTweetSendShare
Join us on:

Related Posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

by Shwetha
May 7, 2026
0

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ...

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ...

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by Shwetha
May 7, 2026
0

ಭಾರತದ ರಾಜಕೀಯ ನಕಾಶೆಯಲ್ಲಿ ಪಶ್ಚಿಮ ಬಂಗಾಳದ ಗೆಲುವು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಭಾರತೀಯ ಜನತಾ ಪಕ್ಷವು ಬಂಗಾಳದ ನೆಲದಲ್ಲಿ ಸಾಧಿಸಿದ ಈ ಅಸಾಧಾರಣ ವಿಜಯವು ಕೇವಲ ಭಾರತಕ್ಕೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram