Shivamogga airport : ಶಿವಮೊಗ್ಗ ನೂತನ ಏರ್ಪೋರ್ಟ್ ಉದ್ಘಾಟಿಸಿದ ಪ್ರಧಾನಿ ಮೋದಿ….
ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗ ನೂತನ ಏರ್ಪೋರ್ಟ್ ಉದ್ಘಾಟನೆಗಾಗಿ ಸೇನಾ ವಿಮಾನದಲ್ಲಿ ಬಂದಿಳಿದಿದ್ದಾರೆ. ಪ್ರಾಧನಿ ಮೋದಿಯವರನ್ನ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ನಾರಾಯಣಗೌಡ, ಭೈರತಿ ಬಸವರಾಜ್, ಶಾಸಕ ಸಿ.ಟಿ.ರವಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿ ಹಲವರು ಸ್ವಾಗತಿಸಿದರು.
ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿಯವರು ಏರ್ಪೋರ್ಟ್ ಉದ್ಘಾಟನೆ ಪೂರೈಸಿದ ನಂತರ ವಿಮಾನ ನಿಲ್ದಾಣದ ಮಾದರಿಯನ್ ವಿಕ್ಷಣೆ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ 80ನೇ ವರ್ಷದ ಹುಟ್ಟುಹಬ್ಬ ಇಂದು. ಅವರ ಹುಟ್ಟುಹಬ್ಬಕ್ಕೆ ಉಡುಗೊರೆ ಎಂಬಂತೆ ಅವರಿಗೆ ರಾಜಕೀಯ ಬದುಕು ನೀಡಿದ ಶಿವಮೊಗ್ಗ ಜಿಲ್ಲೆಯ ಕೇಂದ್ರ ಸ್ಥಾನ ಶಿವಮೊಗ್ಗ ಏರ್ ಪೋರ್ಟ್ ಇಂದು ಸೋಮವಾರ ಲೋಕಾರ್ಪಣೆಗೊಳ್ಳುತ್ತಿದೆ.
Prime Minister Narendra Modi inspects the model of Karnataka's Shivamogga Airport that will be inaugurated by him today. pic.twitter.com/noSnD3ZBaN
— ANI (@ANI) February 27, 2023
Shivamogga airport : Prime Minister Modi inaugurated the new Shivamogga airport….