ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

b s yediyurappa : ಟಾರ್ಚ್ ಬೆಳಗಿಸಿ ರಾಜಾಹುಲಿ ಹುಟ್ಟುಹಬ್ಬಕ್ಕೆ ವಿಶೇಷ ಗೌರವ ಸಲ್ಲಿಸಿದ ಮೋದಿ….

ಈ ವೇಳೆ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ ಮೋದಿಯವರು, ನೆರದಿದ್ದ ಜನರಿಗೆ ತಮ್ಮ ಮೊಬೈಲ್ ಟಾರ್ಚ್ ಆನ್ ಮಾಡಿ ಬಿಎಸ್ ಯಡಿಯೂರಪ್ಪನವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಲು ಹೇಳಿದರು. ಬಳಿಕ ಬಿಎಸ್ ಯಡಿಯೂರಪ್ಪ ಅವರನ್ನು ಕೊಂಡಾಡಿದರು.

Naveen Kumar B C by Naveen Kumar B C
February 27, 2023
in Newsbeat, Politics, ರಾಜಕೀಯ
b s yediyurappa
Share on FacebookShare on TwitterShare on WhatsappShare on Telegram

ಟಾರ್ಚ್ ಬೆಳಗಿಸಿ ರಾಜಾಹುಲಿ ಹುಟ್ಟುಹಬ್ಬಕ್ಕೆ ವಿಶೇಷ ಗೌರವ ಸಲ್ಲಿಸಿದ ಮೋದಿ….

ದಕ್ಷಿಣಾ ಭಾರತದ  ಜನಪ್ರಿಯ ಭಾಜಪಾ ನಾಯಕ  ಬಿ ಎಸ್ ಯಡಿಯೂರಪ್ಪ ಹುಟ್ಟು ಹಬ್ಬದಂದು  ಪ್ರಧಾನಿ ಮೋದಿಯವರು   ಶಿವಮೊಗ್ಗ ವಿಮಾನ ನಿಲ್ದಾಣವನ್ನ ಉದ್ಘಾಟಿಸಿದ್ದಾರೆ.  ನಂತರ ಶಿವಮೊಗ್ಗದ ಜನರನ್ನ  ಉದ್ದೇಶಿಸಿ ಮಾತನಾಡಿ   ಶಿವಮೊಗ್ಗದ ಹಲವು ವಿಶೇಷಗಳನ್ನ ತಮ್ಮ ಭಾಷಣದಲ್ಲಿ ಸ್ಮರಿಸಿದ್ದಾರೆ.

ಕನ್ನಡದಲ್ಲಿಯೇ  ಮಾತು ಶುರು ಮಾಡಿದ ಪ್ರಧಾನಿ ಮೋದಿ ರಾಷ್ಟ್ರ ಕವಿ ಕುವೆಂಪು ಅವರನ್ನ ಸ್ಮರಿಸಿ  ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎಂದು ಮೋದಿಯವರು ಭಾಷಣ ಆರಂಭಿಸಿದರು. ಶಿವಮೊಗ್ಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಇಂದು ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇನೆ ಎಂದರು.

ಈ ವೇಳೆ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ ಮೋದಿಯವರು, ನೆರದಿದ್ದ ಜನರಿಗೆ ತಮ್ಮ ಮೊಬೈಲ್ ಟಾರ್ಚ್ ಆನ್ ಮಾಡಿ ಬಿಎಸ್ ಯಡಿಯೂರಪ್ಪನವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಲು ಹೇಳಿದರು. ಬಳಿಕ ಬಿಎಸ್ ಯಡಿಯೂರಪ್ಪ ಅವರನ್ನು ಕೊಂಡಾಡಿದರು.

ಬಿಎಸ್​ವೈ ವಿಧಾನಸಭೆಯಲ್ಲಿ ವಿದಾಯದ ಭಾಷಣವನ್ನ ನೆನಪಿಸಿಕೊಂಡ ಪ್ರಧಾನಿ ಮೋದಿ  “ಇದು ಎಲ್ಲರಿಗೂ ಪ್ರೇರಣೆ ನೀಡುವಂಥದ್ದಾಗಿದ್ದೆ. 50 ವರ್ಷಗಳಿಂದ ಯಡಿಯೂರಪ್ಪನವರು ಜನಸೇವೆಯಲ್ಲಿದ್ದಾರೆ. ಕರ್ನಾಟಕದ ಅಭಿವೃದ್ಧಿ ರಥದಲ್ಲಿ ಅಭಿವೃದ್ಧಿ ಪಥವಿದೆ. ಡಬಲ್​ ಇಂಜಿನ್​ ಸರ್ಕಾರದಿಂದ ಅಭಿವೃದ್ಧಿಯ ರಥ ಸಾಗುತ್ತಿದೆ ಎಂದು ತಿಳಸಿದರು.

b s yediyurappa: Modi paid special tribute to  B S yadiyurappa by lighting a torch…

Related posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026
Tags: B.s Yediyurappa
ShareTweetSendShare
Join us on:

Related Posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram