ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Pushpa 2 :  ಕಾದು ಕಾದು ಬೇಸತ್ತು  ಅಭಿಮಾನಿಗಳೇ ಕೊಟ್ಟರು ಅಪ್ಡೇಟ್…..

ಏಪ್ರಿಲ್ 8 ರಂದು ಪುಷ್ಪ 2 ಚಿತ್ರದ ಇಂಟ್ರೆಸ್ಟಿಂಗ್ ಅಪ್ ಡೇಟ್ ನೀಡಲಿದ್ದೇವೆ ಎಂದು ಮೈತ್ರಿ ಮೂವಿ ಮೇಕರ್ಸ್ ಸಿಂಬಲ್ ಹಾಕಿ ಪುಷ್ಪ 2 ಪೋಸ್ಟರ್ ಬಿಟ್ಟಿದ್ದಾರೆ.   ಇದೀಗ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್  ಕೂಡ ಆಗಿತ್ತು. ಆದರೇ  ಪುಷ್ಪ 2 ಸಂಬಂಧಿಸಿದ ಈ ಪೋಸ್ಟರ್ ಕೇವಲ ಫ್ಯಾನ್ ಮೇಡ್  ಅಂತೆ. 

Naveen Kumar B C by Naveen Kumar B C
February 28, 2023
in Newsbeat, Cinema, ಮನರಂಜನೆ
Pushpa 2
Share on FacebookShare on TwitterShare on WhatsappShare on Telegram

Pushpa 2:  ಕಾದು ಕಾದು ಬೇಸತ್ತು  ಅಭಿಮಾನಿಗಳೇ ಕೊಟ್ಟರು ಅಪ್ಡೇಟ್…..

ಐಕಾನಿಕ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ-2’  ಚಿತ್ರದ  ಅಪ್ಡೇಟ್ ಗಾಗಿ ಇಡೀ  ಪ್ಯಾನ್ ಇಂಡಿಯಾ  ಅಭಿಮಾನಿಗಳು ಕಾಯುತ್ತಿದದಾರೆ. ಇಷ್ಟು ದಿನ ಕಳೆದರೂ ಚಿತ್ರದ  ಒಂದೇ  ಒಂದು ಮಾಹಿತಿ ಹೊರಬಿದ್ದಿರಲಿಲ್ಲ.  ಮೊದಲ ಪಾರ್ಟ್  ಯಶಸ್ವಿ ಆದ ನಂತರ  ನಿರ್ದೇಶಕ ಸುಕುಮಾರ್ ಮೇಲಿನ ನಿರೀಕ್ಷೆ ಕೂಡ ದುಪ್ಪಟ್ಟಾಗಿದೆ.

ಇತ್ತೀಚೆಗಷ್ಟೇ ಈ ಸಿನಿಮಾದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟೊಂದು  ಹರಿದಾಡುತ್ತಿದೆ. ಏಪ್ರಿಲ್ 8 ರಂದು ಪುಷ್ಪ 2 ಚಿತ್ರದ ಇಂಟ್ರೆಸ್ಟಿಂಗ್ ಅಪ್ ಡೇಟ್ ನೀಡಲಿದ್ದೇವೆ ಎಂದು ಮೈತ್ರಿ ಮೂವಿ ಮೇಕರ್ಸ್ ಸಿಂಬಲ್ ಹಾಕಿ ಪುಷ್ಪ 2 ಪೋಸ್ಟರ್ ಬಿಟ್ಟಿದ್ದಾರೆ.   ಇದೀಗ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್  ಕೂಡ ಆಗಿತ್ತು. ಆದರೇ  ಪುಷ್ಪ 2 ಸಂಬಂಧಿಸಿದ ಈ ಪೋಸ್ಟರ್ ಕೇವಲ ಫ್ಯಾನ್ ಮೇಡ್  ಅಂತೆ.  ಈ ಚಿತ್ರದ ಅಪ್‌ಡೇಟ್ ಅನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಮೂಲಕ ಪೋಸ್ಟ್ ಮಾಡಿದ್ದು, ಅಭಿಮಾನಿಗಳು ಅದನ್ನು ವೈರಲ್ ಮಾಡುತ್ತಿದ್ದಾರೆ.

ಆದರೆ, ಈ ಪುಷ್ಪ 2 ಬಗ್ಗೆ ಚಿತ್ರತಂಡ ಅಧಿಕೃತವಾಗಿ ಯಾವಾಗ ಅಪ್‌ಡೇಟ್ ಮಾಡಲಿದೆ ಎಂದು ಅಭಿಮಾನಿಗಳು ಹಾಗೂ ಪ್ರೇಕ್ಷಕರು ಕುತೂಹಲದಿಂದ ಕಾಯ್ತಿದ್ದಾರೆ. ಸದ್ಯ ಈ ಸಿನಿಮಾದ ಶೂಟಿಂಗ್ ಶರವೇಗದಲ್ಲಿ ನಡೆಯುತ್ತಿದೆ. ಈ ಸಿನಿಮಾದಲ್ಲಿ ಸುಂದರಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದು, ಈ ಸಿನಿಮಾವನ್ನು ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆಯು ಅದ್ಧೂರಿ ಬಜೆಟ್‌ನಲ್ಲಿ ನಿರ್ಮಿಸುತ್ತಿದೆ.

Pushpa 2 :  Iconic star Allu Arjun starrer ‘Pushpa-2’ movie update

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026
Tags: Allu ArjunPushpa 2
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram