ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

IND vs AUS: ಆಸೀಸ್‌ ಸಂಘಟಿತ ಆಟಕ್ಕೆ ಶರಣಾದ ಭಾರತ: ಆಸ್ಟ್ರೇಲಿಯಾಕ್ಕೆ 9 ವಿಕೆಟ್‌ ಜಯ

Namratha Rao by Namratha Rao
March 3, 2023
in News, Newsbeat, Sports, ಕ್ರಿಕೆಟ್
Australia test
Share on FacebookShare on TwitterShare on WhatsappShare on Telegram

IND vs AUS: ಆಸೀಸ್‌ ಸಂಘಟಿತ ಆಟಕ್ಕೆ ಶರಣಾದ ಭಾರತ: ಆಸ್ಟ್ರೇಲಿಯಾಕ್ಕೆ 9 ವಿಕೆಟ್‌ ಜಯ

ಆಸ್ಟ್ರೇಲಿಯಾ ಬೌಲರ್‌ಗಳ ಸಂಘಟಿತ ಪ್ರದರ್ಶನದ ಎದುರು ಬ್ಯಾಟಿಂಗ್‌ ವೈಫಲ್ಯಕ್ಕೆ ಸಿಲುಕಿದ ಭಾರತ ಮೂರನೇ ಟೆಸ್ಟ್‌ನಲ್ಲಿ 9 ವಿಕೆಟ್‌ಗಳ ಹೀನಾಯ ಸೋಲು ಕಂಡಿದೆ.

Related posts

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

July 19, 2026
ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

July 19, 2026

ಇಂಧೋರ್‌ನಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡು ವಿಭಾಗದಲ್ಲೂ ಆಸೀಸ್‌ ಉತ್ತಮ ಪ್ರದರ್ಶನ ನೀಡಿತು.

ಭಾರತ ನೀಡಿದ 76 ರನ್‌ ಗಳ ಸುಲಭದ ಟಾರ್ಗೆಟ್‌ ಚೇಸ್‌ ಮಾಡಿದ ಆಸ್ಟ್ರೇಲಿಯಾ 3ನೇ ದಿನದಾಟದ ಮೊದಲ ಸೆಷನ್‌ನಲ್ಲೇ ಈ ಗುರಿ ಬೆನ್ನತ್ತುವ ಮೂಲಕ 9 ವಿಕೆಟ್‌ಗಳ ಗೆಲುವು ಸಾಧಿಸಿತು.

ಇದರೊಂದಿಗೆ 4 ಪಂದ್ಯಗಳ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ 2-1ರ ಗೆಲುವಿನ ಖಾತೆ ತೆರೆಯಿತು.

ಅತಿಥೇಯ ಭಾರತ ತಂಡವನ್ನ ಮೊದಲ ಇನ್ನಿಂಗ್ಸ್‌ನಲ್ಲಿ 109 ರನ್‌ಗಳಿಗೆ ಕಟ್ಟಿಹಾಕಿದ ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್‌ ನಲ್ಲಿ 197 ರನ್‌ ಕಲೆಹಾಕುವ ಮೂಲಕ 88 ರನ್‌ ಗಳ ಮುನ್ನಡೆ ಸಾಧಿಸಿತ್ತು.

ನಂತರ 2ನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡವನ್ನ 163 ರನ್‌ಗಳಿಗೆ ನಿಯಂತ್ರಿಸುವಲ್ಲಿ ಪ್ರವಾಸಿ ಆಸ್ಟ್ರೇಲಿಯಾ ಯಶಸ್ಸು ಕಂಡಿತ್ತು. ಅದ್ಭುತ ಬೌಲಿಂಗ್‌ ದಾಳಿ ನಡೆಸಿದ ನೇಥನ್‌ ಲಿಯೋನ್‌(64/8) ಟೀಂ ಇಂಡಿಯಾ ಬ್ಯಾಟರ್‌ಗಳಿಗೆ ಕಡಿವಾಣ ಹಾಕಿದರು.

ಹೀಗಾಗಿ ಭಾರತ ನೀಡಿದ 76 ರನ್‌ಗಳ ಸಾಧಾರಣ ಟಾರ್ಗೆಟ್‌ ಬೆನ್ನತ್ತಿದ ಆಸೀಸ್‌, 3ನೇ ದಿನದಾಟದ ಮೊದಲ ಸೆಷನ್‌ನ 18.5 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 78 ರನ್‌ ಗಳಿಸಿ ಗೆಲುವಿನ ನಗೆಬೀರಿತು.

ಆಸ್ಟ್ರೇಲಿಯಾ ಪರ ಟ್ರಾವಿಸ್‌ ಹೆಡ್‌(49*) ಹಾಗೂ ಲಬುಶೇನ್‌ (28*) ರನ್‌ಗಳಿಸಿ ತಂಡವನ್ನ ಗೆಲುವಿನ ದಡಸೇರಿಸಿದರು. ಭಾರತದ ಪರ ಅಶ್ವಿನ್‌ 1 ವಿಕೆಟ್‌ ಪಡೆದರು. ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್‌ ಪ್ರದರ್ಶಿಸಿದ ನೇಥನ್‌ ಲಿಯೋನ್‌ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

IND vs AUS : India surrenders to Aussies : Australia win by 9 wickets

Tags: ind-vs-aus
ShareTweetSendShare
Join us on:

Related Posts

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

by Shwetha
July 19, 2026
0

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸರಣಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಈಗ ಕೇಂದ್ರ ಸರ್ಕಾರದ ಬುಡಕ್ಕೆ ಬಂದು ತಲುಪಿವೆ. ಕಳೆದ 21 ದಿನಗಳಿಂದ ದೆಹಲಿಯ...

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

by Shwetha
July 19, 2026
0

ರಾಜ್ಯದಲ್ಲಿ ಮಳೆಯ ಅಭಾವ ತಲೆದೂರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರೈತರಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ. ಜಲಾಶಯಗಳಿಂದ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ...

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

by Shwetha
July 19, 2026
0

ನಟ ಪ್ರಜ್ವಲ್ ದೇವರಾಜ್ ಮತ್ತು ನಿರ್ದೇಶಕ ಗುರುದತ್ ಗಾಣಿಗ ನಡುವಿನ ಸಂಭಾವನೆ ಹಾಗೂ ಡಬ್ಬಿಂಗ್ ವಿವಾದದಿಂದ ಸದ್ದು ಮಾಡುತ್ತಿದ್ದ ಕರಾವಳಿ ಚಿತ್ರದ ಕುರಿತು ನಟ ರಾಜ್ ಬಿ...

ಕರ್ನಾಟಕದಲ್ಲಿ ಮತ್ತೆ 62 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಕರ್ನಾಟಕದಲ್ಲಿ ಮತ್ತೆ 62 ಹೊಸ ಕೊರೊನಾ ಪ್ರಕರಣಗಳು ಪತ್ತೆ

by Shwetha
July 19, 2026
0

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಲಕ್ಷಣಗಳು ಕಂಡುಬಂದಿವೆ. ಕಳೆದ 15 ದಿನಗಳ ಅವಧಿಯಲ್ಲಿ 62 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ...

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

by Shwetha
July 19, 2026
0

ಪುಣೆಯ ಲೋಹಗಡ್ ಕೋಟೆಯಲ್ಲಿ ನಡೆದ ಕೇತನ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣ ಈಗ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಈ ಕೊಲೆಯನ್ನು ಸ್ವತಃ ಪತ್ನಿ ಸಿಯಾ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram