ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2023 : RCB – 15 ಸೀಸನ್ ಗಳು ಕಪ್ ಬರ..!! ಈ ಬಾರಿಯಾದ್ರೂ “ಕಪ್ ನಮ್ದೇನಾ”..??   

Namratha Rao by Namratha Rao
March 4, 2023
in Newsbeat, News, Sports, ಕ್ರಿಕೆಟ್
RCB DC saaksha tv
Share on FacebookShare on TwitterShare on WhatsappShare on Telegram

IPL 2023 : RCB – 15 ಸೀಸನ್ ಗಳು ಕಪ್ ಬರ..!! ಈ ಬಾರಿಯಾದ್ರೂ “ಕಪ್ ನಮ್ದೇನಾ”..??   

ಐಪಿಎಲ್ ಅಂದ್ರೆ ಅಲ್ಲಿ ಹೆಚ್ಚು ಸೌಂಡ್ ಮಾಡುವ ಟೀಮ್ RCB.. ಐಪಿಎಲ್ ಬಂತಂದ್ರೆ ಸಾಕು ಕಪ್ ನಮ್ದೇ ಟ್ರೆಂಡ್ ಶುರು ಮಾಡಿಬಿಡ್ತಾರೆ ಅಭಿಮಾನಿಗಳು..

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಕಪ್ ನಮ್ದೇ ಅನ್ನೋ RCb ಅಭಿಮಾನಿಗಳ ಅಬ್ಬರದ ಮುಂದೆ ಬೇರೆ ಟೀಮ್ ಗಳ ಕ್ರೇಜ್ ಡಮ್ಮಿ ಹೊಡೆಯುತ್ತೆ ಅನ್ನೋದ್ರಲ್ಲಿ ಡೌಟೇ ಇಲ್ಲ..

15 ಸೀಸನ್ ಗಳು ಮುಗಿದಿವೆ.. ಪ್ರತಿ ಬಾರಿ ಪ್ಲೇ ಆಫ್ ಹಂತದ ವರೆಗೂ ಗೆಲ್ಲುವ ಟೀಮ್ ಈ ಸಲ RCB ಯೇ ಅನ್ನೋ ರೇಂಜ್ ಗೆ ಅಮೋಘ ಪ್ರದರ್ಶನ ನೀಡ್ತಾರೆ RCB ಆಟಗಾರರು.. ಆದ್ರೆ ಸ್ಟಾರ್ ಆಟಗಾರರಿಸದ್ದರು , ಎಷ್ಟೇ ರಣತಂತ್ರ ರೂಪಿಸಿದ್ದರೂ ಒಂದು ಬಾರಿಯೂ ಕೂಡ ಕಪ್ ಗೆದ್ದಿಲ್ಲ..

ಹಾಗಂತ ಅಭಿಮಾನಿಗಳಿಗೆ RCB ಮೇಲಿನ ಅಭಿಮಾನ ವರ್ಷದಿಂದ ವರ್ಷಕ್ಕೆ ಹೆಚ್ಚಾಗ್ತಲೇ ಸಾಗುತ್ತದೆ.. ಕಳೆದ ಸೀಸನ್ ನಲ್ಲೇ RCB ಸೋತಾಗಲೇ ಈ ಸಲ ಅಲ್ದೇ ಹೋದ್ರೆ ಏನು ಮುಂದಿನ ಸಲ ಕಪ್ ನಮ್ದೇ ಎಂದಿದ್ದರು ಫ್ಯಾ ನ್ಸ್.

RCB ಗೆ ಇರುವಂತಹ ಫ್ಯಾನ್ಸ್ ಡಮ್ ಕ್ರೇಜ್ ಅದು ನೆಕ್ಸ್ಟ್ ಲೆವೆಲ್ ಎನ್ನಬಹುದು,.,. ತಮ್ಮ ತಂಡವನ್ನ ಪ್ರತಿ ಬಾರಿಯೂ ಹುರಿದುಂಬಿಸುತ್ತಾ ಇರುತ್ತಾರೆ.. ಅಂದ್ಹಾಗೆ ಈ ಬಾರಿಯೂ ಐಪಿಎಲ್ ಸಾಕಷ್ಟು ಕ್ರೇಜ್ ಹುಟ್ಟುಹಾಕಿದೆ.. RCB ಫ್ಯಾನ್ಸ್ ಈ ಬಾರಿ ಕಪ್ ನಮ್ದೇ ಎನ್ನೋ ಭರವಸೆಯನ್ನ ಮಾತ್ರ ಬಿಟ್ಟಿಲ್ಲ..

ಇತ್ತ ತಮ್ಮ ಅಭಿಮಾನಿಗಳ ಕಪ್ ಗೆಲ್ಲುವ ಆಸೆಯನ್ನ ಈ ಬಾರಿಯಾದ್ರೂ ಈಡೇರಿಸಲೇ ಬೇಕೆಂಬ ತವಕ ನಮ್ಮ RCB ಆಟಗಾರರದ್ದೂ ಆಗಿದೆ..

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಬೆನ್ನಟ್ಟುವ ತವಕದಲ್ಲಿದ್ದರೆ ,
ಉತ್ತಮ ಆರಂಭಿಕರಿಂದ ವಿಧ್ವಂಸಕ ಮಧ್ಯಮ ಕ್ರಮಾಂಕದವರೆಗೆ ಅಬ್ಬರದ ಫಿನಿಶರ್ ಗಳವರೆಗೆ, ಬೆಂಗಳೂರು ಅದ್ಭುತ ಬ್ಯಾಟಿಂಗ್ ಲೈನ್-ಅಪ್ ಅನ್ನು ಹೊಂದಿದೆ.

ಮಧ್ಯಮ ಕ್ರಮಾಂಕದಲ್ಲಿ ವಿಲ್ ಜಾಕ್ಸ್ ಸೇರ್ಪಡೆಯು 4 ನೇ ಸಂಖ್ಯೆಯ ಸಮಸ್ಯೆಯನ್ನು ಪರಿಹರಿಸುತ್ತದೆ ಮತ್ತು ಶಹಬಾಜ್ ಅಹ್ಮದ್ 7 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಬಹುದು, ಗ್ಲೆನ್ ಮ್ಯಾಕ್ಸ್ ವೆಲ್ ಮತ್ತು ದಿನೇಶ್ ಕಾರ್ತಿಕ್ ಪೂರ್ಣ ಪ್ರಮಾಣದ ಫಿನಿಶಿಂಗ್ ಕರ್ತವ್ಯಗಳನ್ನು ವಹಿಸಿಕೊಳ್ಳಬಹುದು.

ಒಂದೆಡೆ ಈ ಬಾರಿ ಕಪ್ ನಮ್ದೇ ಎನ್ನೋ ಝೇಂಕಾರವನ್ನ ಅಭಿಮಾನಿಗಳು ಮೊಳಗಿಸಿದ್ರೆ , ಅಭಿಮಾನಿಗಳಿಗಾಗಿ ಚೊಚ್ಚಲ ಕಪ್ ಗೆದ್ದು , ಕಪ್ ಬರವನ್ನ ನೀಗಿಸಲೇ ಬೇಕೆಂದು ಶತಾಯಗತಾಯ ರಾಯಲ್ ಚಾಲೆಂಜರ್ಸ್ ಆಟಗಾರರು ಪ್ರಯತ್ನ ಮಾಡಲಿದ್ದಾರೆ..

ಒಟ್ನಲ್ಲಿ 15 ಸೀನಸ್ ಗಳಿಂದ ಅಭಿಮಾನಿಗಳು ಕಪ್ ಗಾಗಿ ಕಾಯುತ್ತಿದ್ದು , ಈ ಬಾರಿಯಾದ್ರೂ RCB ಕಪ್ ಗೆಲ್ಲುತ್ತಾ ಕಾದು ನೋಡ್ಬೇಕಿದೆ..

ಅಂದ್ಹಾಗೆ

RCB ವೇಳಾ ಪಟ್ಟಿ ಹೀಗಿದೆ..

ಏಪ್ರಿಲ್ 2, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು VS ಮುಂಬೈ ಇಂಡಿಯನ್ಸ್, ಬೆಂಗಳೂರು (7:30PM IST)
ಏಪ್ರಿಲ್ 6, 2023 – ಕೋಲ್ಕತ್ತಾ ನೈಟ್ ರೈಡರ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೋಲ್ಕತ್ತಾ (7:30PM IST)
ಏಪ್ರಿಲ್ 10, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್, ಬೆಂಗಳೂರು (3:30PM IST)
ಏಪ್ರಿಲ್ 15, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು VS ದೆಹಲಿ ಕ್ಯಾಪಿಟಲ್ಸ್, ಬೆಂಗಳೂರು (3:30PM IST)
ಏಪ್ರಿಲ್ 17, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್, ಬೆಂಗಳೂರು (7:30 PM IST)
ಏಪ್ರಿಲ್ 20, 2023 – ಪಂಜಾಬ್ ಕಿಂಗ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮೊಹಾಲಿ (3:30PM IST)
ಏಪ್ರಿಲ್ 23, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್, ಬೆಂಗಳೂರು (3:30PM IST)
ಏಪ್ರಿಲ್ 26, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು VS ಕೋಲ್ಕತ್ತಾ ನೈಟ್ ರೈಡರ್ಸ್, ಬೆಂಗಳೂರು (7:30PM IST)
ಮೇ 1, 2023 – ಲಕ್ನೋ ಸೂಪರ್ ಜೈಂಟ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು, ಲಕ್ನೋ (7:30 PM IST)
ಮೇ 6, 2023 – ದೆಹಲಿ ಕ್ಯಾಪಿಟಲ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು, ದೆಹಲಿ (7:30 PM IST)
ಮೇ 9, 2023 – ಮುಂಬೈ ಇಂಡಿಯನ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ (7:30PM IST)
ಮೇ 14, 2023 – ರಾಜಸ್ಥಾನ ರಾಯಲ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು, ಜೈಪುರ (3:30PM IST)
ಮೇ 18, 2023 – ಸನ್‌ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಹೈದರಾಬಾದ್ (ಸಂಜೆ 7:30 IST)
ಮೇ 21, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು VS ಗುಜರಾತ್ ಟೈಟಾನ್ಸ್, ಬೆಂಗಳೂರು (ಸಂಜೆ 7:30 IST)

ತಂಡ : ರಾಯಲ್ ಚಾಲೆಂಜರ್ಸ್ ಬೆಂಗಳೂರು
ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಹರ್ಷಲ್ ಪಟೇಲ್, ವನಿಂದು ಹಸರಂಗ, ಜೋಶ್ ಹೇಜಲ್‌ವುಡ್, ಫಾಫ್ ಡು ಪ್ಲೆಸಿಸ್, ಮೊಹಮ್ಮದ್ ಸಿರಾಜ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ವಿಲ್ ಜಾಕ್ಸ್, ಶಹಬಾಜ್ ಅಹ್ಮದ್, ಡೇವಿಡ್ ವಿಲ್ಲಿ, ರೀಸ್ ಟೋಪ್ಲಿ, ಮಹಿಪಾಲ್ ಲೊಮ್ರೋರ್, ಫಿನ್‌ದಾರ್ತ್ ಅಲೆನ್, ಸಿದ್ದಾರ್ತ್ ಅಲೆನ್, ಕುಮಾರ್, ಕರ್ಣ್ ಶರ್ಮಾ, ಸುಯಶ್ ಪ್ರಭುದೇಸಾಯಿ, ಸೋನು ಯಾದವ್, ಮನೋಜ್ ಭಾಂಡಗೆ, ಆಕಾಶ್ ದೀಪ್, ಹಿಮಾಂಶು ಶರ್ಮಾ, ರಜತ್ ಪಾಟಿದಾರ್…

IPL 2023 : RCB – 15 seasons of cup drought..!! At least this time “Cup Namdena”..??

Tags: ipl-2023RCB
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram